(ಇಂದು 3 ಗಂಟೆಗೆ ) ಬರಿಮಾರು : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ, ನೇಮೋತ್ಸವ ಕಾರ್ಯಕ್ರಮಕ್ಕೆ ಅರುಣ್ ಪುತ್ತಿಲ ಭೇಟಿ

ಬಂಟ್ವಾಳ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನ ಶ್ರೀ ಮಹಾಗುರು ಸಿದ್ಧಮರ್ದ ಬೈದ್ಯರ ಸಾನಿಧ್ಯ ಕಲ್ಲೆಟ್ಟಿ, ಬರಿಮಾರಿನಲ್ಲಿ ಪುನರ್ ಪ್ರತಿಷ್ಠಾ ಕಲಶೋತ್ಸವ ಮತ್ತು ನೇಮೋತ್ಸವ ಕಾರ್ಯಕ್ರಮ ನಡೆಯುತ್ತಲಿದ್ದು,...

Read moreDetails

ಬಂಟ್ವಾಳ: ಬತ್ತಿದ ನೇತ್ರಾವತಿಯಲ್ಲಿ ಸೀತಾದೇವಿಯ ಪಾದ ದರ್ಶನ..!!!

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈ ಬಾರಿ ನೀರಿನ ಮಟ್ಟ ಗಣನೀಯ ಇಳಿದಿರುವ ಪರಿಣಾಮ ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನದಿಯ ಮಧ್ಯೆ ಕಲ್ಲುಗಳ ಮೇಲೆ ಇರುವ...

Read moreDetails

ವಿಟ್ಲ : ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶಕ್ಕೆ ; ಜಾನುವಾರುಗಳ ರಕ್ಷಣೆ

ವಿಟ್ಲ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ...

Read moreDetails

ಬಂಟ್ವಾಳ: ಗ್ರಾಹಕರ ಸೋಗಿನಲ್ಲಿ ಹೊಟೇಲ್‌ಗೆ ಬಂದು ಮಾಲಕಿಯ ಕರಿಮಣಿ ಸರ ಎಳೆದು ಪರಾರಿ..!!!

ಬಂಟ್ವಾಳ: ಗ್ರಾಹಕರ ಸೋಗಿನಲ್ಲಿ ಬೈಕಿನಲ್ಲಿ ಆಗಮಿಸಿದ ಇಬ್ಬರು ಕಳ್ಳರು ಹೊಟೇಲ್‌ ಮಾಲಕಿಯ ಸುಮಾರು 15 ಗ್ರಾಂ ತೂಕದ ಕರಿಮಣಿ ಸರ ಎಳೆದು ಪರಾರಿಯಾದ ಘಟನೆ ನಡೆದಿದೆ. ಕಳ್ಳಿಗೆ...

Read moreDetails

ವಿಟ್ಲ ಪರಿಸರದ ಗುಣಾತ್ಮಕ ಶಿಕ್ಷಣಕೇಂದ್ರ ; ಶೈಕ್ಷಣಿಕ ಯಾನಕ್ಕೆ 37 ವರ್ಷ : ಆಂಗ್ಲಮಾಧ್ಯಮದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸಂಸ್ಥೆ ‘ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ’

ವಿಟ್ಲ ಬಸವನಗುಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶೈಕ್ಷಣಿಕ ಯಾನಕ್ಕೆ 37 ವರ್ಷ. ಇಂದಿಗೆ ಆಂಗ್ಲಮಾಧ್ಯಮದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಏಕೈಕ...

Read moreDetails

‘ಸರ್ವೇ ಜನಾಃ ಸುಖಿನೋ ಭವಂತು’ ಎಂಬ ಆಶಯದೊಂದಿಗೆ ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಸೀಯಾಳಭಿಷೇಕ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಸ್ವಸಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಯೋಜನೆಯ...

Read moreDetails

ವಿಟ್ಲ : ಮಹಿಳೆಯ ಜೊತೆ ಅಸಭ್ಯ ವರ್ತನೆ ಪ್ರಕರಣ : ಆರೋಪಿಯ ಬಂಧನ

ವಿಟ್ಲ : ಮಹಿಳೆಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕನ್ಯಾನದ ಅಬೂಬಕ್ಕರ್ (46) ಬಂಧಿತ ಆರೋಪಿ. ಈತ ಮೋಟಾರ್ ಸೈಕಲ್...

Read moreDetails

ವಿಟ್ಲ : ಚಿಕನ್ ಸೆಂಟರ್ ಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದ ಆರೋಪ : ನಾಲ್ವರ ವಿರುದ್ಧ ಪ್ರಕರಣ ದಾಖಲು..!!

ವಿಟ್ಲ : ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡಿಕೊಂಡಿರುವಾಗ ಬಂದ ನಾಲ್ವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ....

Read moreDetails

ವಿಟ್ಲ : ಗ್ಯಾಸ್ ವಿಚಾರ : ಅನ್ಯಕೋಮಿನ ವ್ಯಕ್ತಿಯಿಂದ ಗ್ಯಾಸ್ ಏಜೆನ್ಸಿ ಸಿಬ್ಬಂದಿ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

ವಿಟ್ಲ : ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಯೋರ್ವರಿಗೆ ಅನ್ಯಕೋಮಿನ ವ್ಯಕ್ತಿಯೋರ್ವ ತಂಡದೊಂದಿಗೆ ಹಲ್ಲೆ ನಡೆಸಿದ ಘಟನೆ ವಿಟ್ಲದಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಠಾಣೆಗೆ ದೂರು...

Read moreDetails

ಹತ್ತೂರಲ್ಲೂ ‘ಪುತ್ತಿಲ’ರದ್ದೆ ಸದ್ದು : ಕಲ್ಲಡ್ಕದಲ್ಲಿ ಅಭಿನಂದನೆ ಸಲ್ಲಿಸಿ ಬ್ಯಾನರ್ ಅಳವಡಿಸಿದ ನಮೋ ಅಭಿಮಾನಿ ಬಳಗ

ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದುತ್ವದಡಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದ ಅರುಣ್ ಕುಮಾರ್ ಪುತ್ತಿಲ ರವರು ಕೊನೆವರೆಗೂ ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ್ದು, ನಾಲ್ಕು...

Read moreDetails
Page 129 of 341 1 128 129 130 341

Recent News

You cannot copy content of this page