ವಿಟ್ಲ : ಉರಿಮಜಲು ಸಮೀಪ ಗುಡ್ಡಕ್ಕೆ ಬೆಂಕಿ..!!!

ವಿಟ್ಲ : ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ವಿಟ್ಲ ಸಮೀಪದ ಉರಿಮಜಲಿನಲ್ಲಿ ನಡೆದಿದೆ. ಉರಿಮಜಲು ಸಮೀಪದಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಗಿಡ-ಗಂಟಿಗಳು, ಕೆಲ ಮರಗಳು ಬೆಂಕಿಗಾಹುತಿಯಾಗಿವೆ....

Read more

ಚುನಾವಣಾ ಹಿನ್ನೆಲೆ : ದ.ಕ. ಜಿಲ್ಲೆಗೆ 4 ಸಿ.ಆರ್.ಪಿ.ಎಫ್ ಕಂಪನಿಗಳು ಆಗಮನ ; ಪುತ್ತೂರು ಸಹಿತ ಹಲವು ತಾಲೂಕುಗಳಲ್ಲಿ ಕರ್ತವ್ಯಕ್ಕೆ ನಿಯೋಜನೆ

ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4...

Read more

ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕಗಳ ನೇತೃತ್ವದಲ್ಲಿ ‘ಐಕ್ಯತಾ ಸಮಾವೇಶ’ : ಎಲ್. ಹನುಮಂತಯ್ಯ ಬಂಟ್ವಾಳಕ್ಕೆ

ಬಂಟ್ವಾಳ : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಭಾಗಗಳ ನೇತೃತ್ವದಲ್ಲಿ ಐಕ್ಯತಾ ಸಮಾವೇಶ...

Read more

ಪಶ್ಚಿಮ ವಲಯದ ಐಜಿಪಿ ಡಾ. ಚಂದ್ರಗುಪ್ತ ವಿಟ್ಲ ಪೊಲೀಸ್ ಠಾಣೆಗೆ ಭೇಟಿ : ಗಡಿಭಾಗದ ತಪಾಸಣಾ ಕೇಂದ್ರ ಪರಿಶೀಲನೆ ; ಸಾರ್ವಜನಿಕರೊಂದಿಗೆ ಸಂವಾದ

ವಿಟ್ಲ: ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೋಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು....

Read more

ವಿಟ್ಲ: ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ

ವಿಟ್ಲ: ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಏಪ್ರಿಲ್ 3 ರಿಂದ 8ರ ವರೆಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಿದೆ. ಶಿಬಿರದ ಉದ್ಘಾಟನೆಯನ್ನು ಶಾಲಾ ಉಪಾಧ್ಯಕ್ಷರಾದ ಶ್ರೀಧರ್ ಶೆಟ್ಟಿ,...

Read more

ಬಿಯರ್ ಟಿನ್ ಮುಚ್ಚಳಕ್ಕೆ ಸಿಲುಕಿಕೊಂಡ ನಾಗರ ಹಾವನ್ನು ರಕ್ಷಿಸಿದ ಉರಗ ತಜ್ಞ ತೇಜಸ್

ಬಂಟ್ವಾಳ: ತಾಲೂಕು ಕರಿಂಕ ಅನಂತಾಡಿ ಎಂಬಲ್ಲಿ ಬಿಯರ್ ಟಿನ್ ಮುಚ್ಚಳಕ್ಕೆ ಸಿಲುಕಿಕೊಂಡ ನಾಗರ ಹಾವೊಂದನ್ನು ಉರಗ ತಜ್ಞ ಪುತ್ತೂರಿನ ಬನ್ನೂರು ನಿವಾಸಿ ತೇಜಸ್ ರವರು ರಕ್ಷಣೆ ಮಾಡಿದ್ದಾರೆ....

Read more

ಬಂಟ್ವಾಳ : ಪೈಂಟಿಂಗ್ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

ಬಂಟ್ವಾಳ : ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ...

Read more

ಪುತ್ತೂರು: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಬಂಧನ

ಪುತ್ತೂರು: ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆ ಆಂಗ್ರಿ ನಿವಾಸಿ ಮಹಮ್ಮದ್ ತೌಪೀರ್ ಬಂಧಿತ...

Read more

ಬಂಟ್ವಾಳ: ದಾಖಲೆ ಇಲ್ಲದೆ ಅಕ್ಕಿ ಸಾಗಾಟ : ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ..!!!

ಬಂಟ್ವಾಳ: ದಾಖಲೆಗಳಿಲ್ಲದೆ ಅಕ್ಕಿ ಸಾಗಿಸುತ್ತಿದ್ದ ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ಅಕ್ಕಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಲಾರಿ ಚಾಲಕ ಬೆಂಗಳೂರು...

Read more

ಇಬ್ಬರು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ : ವಿಟ್ಲ ಮೂಲದ ಮದ್ರಸಾ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ, ದಂಡ

ಕಾಸರಗೋಡು: ಇಬ್ಬರು ಮದ್ರಸಾ ವಿದ್ಯಾರ್ಥಿಗಳಿಗೆ ಸಲಿಂಗರತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಮದ್ರಸಾ ಅಧ್ಯಾಪಕ ಬಂಟ್ವಾಳದ ವಿಟ್ಲಪಡ್ನೂರು ಗ್ರಾಮದ ಬದ್ರಕಡಂಬು ನಿವಾಸಿ ಅಬ್ದುಲ್‌ ಹನೀಫ್‌ ಮದನಿ...

Read more
Page 131 of 336 1 130 131 132 336

Recent News

You cannot copy content of this page