ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮವು ಶತಮಾನೋತ್ಸವ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಫಾ....

Read more

ವಿಟ್ಲ: ಲಿಯೋ ಡಿ ಲಸ್ರಾದೋ ರವರಿಗೆ ಸೇವಾರತ್ನ ಪ್ರಶಸ್ತಿ..

ವಿಟ್ಲ: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕ ಸಂಘದ ವತಿಯಿಂದ ವಿಟ್ಲ ವಲಯದ ಕೋಶಾಧಿಕಾರಿ ಲಿಯೋ ಡಿ ಲಸ್ರಾದೋ ರನ್ನು ಸಂಘಕ್ಕೆ ಸಲ್ಲಿಸಿದ ಸೇವೆ ಹಾಗೂ ಸಮಾಜ ಸೇವೆಗಾಗಿ...

Read more

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ : ಆರೋಪಿಯ ಬಂಧನ..!!!

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ದ್ರವ್ಯ ಸೇವನೆ ಮಾಡಿದ ಆರೋಪಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ವಿಟ್ಲ ಮೇಗಿನಪೇಟೆ ನಿವಾಸಿ ಅಬ್ದುಲ್ ಖಾದರ್...

Read more

ಬಂಟ್ವಾಳ: ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕ ನಾಗರಾಜ್ ಟಿ.ಡಿ. ಕಾರ್ಕಳಕ್ಕೆ ವರ್ಗಾವಣೆ

ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ನಾಗರಾಜ್ ಟಿ.ಡಿ. ರನ್ನು ಕಾರ್ಕಳ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರಾಗಿ ಹಾಗೂ ಕಾರ್ಕಳ ವೃತ್ತ ನಿರೀಕ್ಷಕ ಸಂಪತ್...

Read more

ಗೋಳ್ತಮಜಲು: ಶ್ರೀ ಗಣೇಶ್ ಮಂದಿರದಲ್ಲಿ ಭಜನಾ ಕಮ್ಮಟ ಕಾರ್ಯಕ್ರಮ

ಬಂಟ್ವಾಳ : ತಾಲೂಕು ಗೋಳ್ತಮಜಲು ಗ್ರಾಮದ ಶ್ರೀ ಗಣೇಶ್ ಮಂದಿರ (ರಿ) ಗಣೇಶ್ ನಗರ ಗೋಳ್ತಮಜಲಿನಲ್ಲಿ ಭಜನಾ ಕಮ್ಮಟ ಕಾರ್ಯಕ್ರಮ ನಡೆಯಿತು. ಮಂದಿರದ ಗೌರವಾಧ್ಯಕ್ಷರಾದ ಶ್ಯಾಮ್ ಭಟ್...

Read more

ಬಂಟ್ವಾಳ: ಬಾಲಕಿ ಚಲಾಯಿಸಿದ ಸ್ಕೂಟರ್‌ ಅಪಘಾತ: ಪೋಷಕರಿಗೆ 26 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ

ಬಂಟ್ವಾಳ: ಸಿದ್ದಕಟ್ಟೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಗೆ ಸ್ಕೂಟರ್‌ ಚಲಾಯಿಸಲು ನೀಡಿದ ಆಕೆಯ ಪೋಷಕರಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ...

Read more

ಬಂಟ್ವಾಳ: ಹಳೆ ದ್ವೇಷದ ಹಿನ್ನೆಲೆ ವ್ಯಕ್ತಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

ಬಂಟ್ವಾಳ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಬಾಟಲಿಯಿಂದ ಹೊಡೆದು ಗಾಯಗೊಳಿಸಿದ್ದಲ್ಲದೆ ಕೊಲೆ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ....

Read more

ಸರಪಾಡಿ: ಸರಕಾರಿ ಜಾಗದಲ್ಲಿ ನಿರ್ಮಿಸಿದ್ದ ಏಸು ಪ್ರತಿಮೆ ತೆರವು : ಹಿಂ.ಜಾ.ವೇ ಮನವಿಗೆ ಸ್ಪಂದನೆ

ಬಂಟ್ವಾಳ: ತಾಲೂಕಿನ ಸರಪಾಡಿ ಸಮೀಪದ ಅಲ್ಲಿಪಾದೆ ಎಂಬಲ್ಲಿ ಸಂತ ಜೋನ್ ಚರ್ಚ್ ಪಕ್ಕದ ಸರಕಾರಿ ಜಾಗದಲ್ಲಿ ಏಸುವಿನ ಪ್ರತಿಮೆ ನಿರ್ಮಿಸಿ ಅದಕ್ಕೆ ಆವರಣ ಗೋಡೆ ನಿರ್ಮಿಸಿದ್ದನ್ನು ತೆರವುಗೊಳಿಸಲಾಗಿದೆ....

Read more

ಗೋಳ್ತಮಜಲು: ಸರಕಾರಿ ಪ್ರೌಢ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ: ಸರಕಾರಿ ಪ್ರೌಢಶಾಲೆ ಗೋಳ್ತಮಜಲು, ಕಲ್ಲಡ್ಕ ಇದರ ಶಾಲಾ ವಾರ್ಷಿಕೋತ್ಸವವು ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಚಂದ್ರಶೇಖರ್ ಟೈಲರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ‌ ತಾಲೂಕು...

Read more

ಬಂಟ್ವಾಳ: ಗೋಮಾಂಸ ಮಾರಾಟ ಅಡ್ಡೆಗೆ ಪೊಲೀಸ್ ದಾಳಿ : ವಾಹನ, ಗೋಮಾಂಸ ಸಹಿತ ಆರೋಪಿ ವಶಕ್ಕೆ..!!

ಬಂಟ್ವಾಳ: ತಾಲೂಕಿನ ಪಾಂಡವರ ಕಲ್ಲು ಸಮೀಪದ ಕೂದೂರು ಎಂಬಲ್ಲಿ ಗೋವಧೆ ಮಾಡಿ ಮಾಂಸವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಗೋಮಾಂಸ ಹಾಗೂ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ...

Read more
Page 166 of 336 1 165 166 167 336

Recent News

You cannot copy content of this page