ವೀರಕಂಭ: ಗ್ರಾ.ಪಂ. ನಲ್ಲಿ ನಮ್ಮ ನಾಡು, ನಮ್ಮ ಹಾಡು ಕೋಟಿ ಕಂಠ ಸಮೂಹ ಗಾಯನ ಕಾರ್ಯಕ್ರಮ

ಬಂಟ್ವಾಳ: ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನಲ್ಲಿ ನಮ್ಮ ನಾಡು, ನಮ್ಮ ಹಾಡು ಕೋಟಿ ಕಂಠ ಸಮೂಹ ಗಾಯನ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್,...

Read moreDetails

ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಗೋ ಪೂಜಾ ಕಾರ್ಯಕ್ರಮ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ, ಮಾಜಿ ಸಚಿವರಾದ ಬಿ.ರಮಾನಾಥ ರೈ ರವರ ನೇತೃತ್ವದಲ್ಲಿ, ಕಳ್ಳಿಗೆ ಗ್ರಾಮದ ದಿವಾಕರ ಪಂಬದಬೆಟ್ಟು ರವರ ಮನೆಯಲ್ಲಿ ದೀಪಾವಳಿಯ ಸಂದರ್ಭದಲ್ಲಿ...

Read moreDetails

ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

ವಿಟ್ಲ: ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಮಕ್ಕಳು ಭಾಗವಹಿಸಿದರು. https://youtu.be/lMZ1omSW6Nk

Read moreDetails

ಬಂಟ್ವಾಳ: ಬಾಲಕಿಗೆ ಅಶ್ಲೀಲ ವೀಡಿಯೋ ಹೊಂದಿದ್ದ ಮೆಮೊರಿ ಕಾರ್ಡ್ ನೀಡಿದ ವ್ಯಕ್ತಿ ಅರೆಸ್ಟ್..!!!

ಬಂಟ್ವಾಳ: ಬಾಲಕಿಯೋರ್ವಳಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ್ದಾರೆ. ಕಲ್ಲಡ್ಕ ನಿವಾಸಿ ಸಮೀರ್(33) ಬಂಧಿತ...

Read moreDetails

ಬೊಳ್ಳಂತಿಮೊಗೇರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ ವತಿಯಿಂದ ಮಾಮೇಶ್ವರ ಒಕ್ಕೂಟ ಕಾರ್ಯಕ್ಷೇತ್ರದ ಬೊಳ್ಳಂತಿಮೊಗೇರು...

Read moreDetails

(ಅ.30) ವಿಟ್ಲ: ಅಯೋಧ್ಯಾ ಬ್ರದರ್ಸ್ ಆಶ್ರಯದಲ್ಲಿ ‘ವೀರ ಸಾವರ್ಕರ್ ಟ್ರೋಫಿ-2022’ ಕಬಡ್ಡಿ ಪಂದ್ಯಾಟ

ವಿಟ್ಲ: ಅಯೋಧ್ಯಾ ಬ್ರದರ್ಸ್ ಇದರ ಆಶ್ರಯದಲ್ಲಿ 'ವೀರ ಸಾವರ್ಕರ್ ಟ್ರೋಫಿ-2022' 55 ಕೆ.ಜಿ. ದೇಹತೂಕ ವಿಭಾಗದ ಕಬಡ್ಡಿ ಪಂದ್ಯಾಟ ಅ.30 ರಂದು ವಿಟ್ಲದಲ್ಲಿ ನಡೆಯಲಿದೆ. ಬಹುಮಾನಗಳ ವಿವರ..:...

Read moreDetails

ವಿಟ್ಲ : ಹಿಟ್ ಅಂಡ್ ರನ್ :; ವ್ಯಕ್ತಿಯೋರ್ವರಿಗೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ : ಗಂಭೀರ ಗಾಯ

ವಿಟ್ಲ: ಲಾರಿಯೊಂದು ವ್ಯಕ್ತಿಯೋರ್ವರಿಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ವಿಟ್ಲದ ಕಾಶೀಮಠದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಮೈರ ನಿವಾಸಿ ಪ್ರಭಾಕರ್ ಎಂದು ಗುರುತಿಸಲಾಗಿದೆ. ಮೈರ ನಿವಾಸಿ ಪ್ರಭಾಕರ್...

Read moreDetails

ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು..!!

ಬಂಟ್ವಾಳ: ಈಚರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ.25 ರಂದು ರಾಯಿ ಸಮೀಪದ ಕೊಯಿಲ ಎಂಬಲ್ಲಿ ನಡೆದಿದೆ....

Read moreDetails

ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಿಂದ ಪದ್ಮಶ್ರೀ ಮಹಾಲಿಂಗ ನಾಯ್ಕರ ಮನೆಯಲ್ಲಿ ‘ದೀಪಾವಳಿ’ : ಯುವಸಮುದಾಯ ಕೃಷಿಯಲ್ಲಿ ತೊಡಗಿಸಿಕೊಂಡಾಗ ದೇಶ ಸಮೃದ್ಧಿ – ಮಹಾಲಿಂಗ ನಾಯ್ಕ

ವಿಭಿನ್ನ ಪರಿಕಲ್ಪನೆಯೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ಸಂಸ್ಥೆ ಮತ್ತು ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಹಾಗು ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ಪದ್ಮಶ್ರೀ...

Read moreDetails

ವಿಟ್ಲ: ಅಜಾಗರೂಕತೆಯಿಂದ ಕಾರು ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ ಆರೋಪ : ಪ್ರಕರಣ ದಾಖಲು..!!

ವಿಟ್ಲ: ಅಜಾಗರೂಕತೆ ನಿರ್ಲಕ್ಷತನದಿಂದ ಕಾರು ಚಲಾಯಿಸಿ ಸ್ಕೂಟರ್ ಗೆ ಡಿಕ್ಕಿ ಹೊಡೆದು ಗಾಯಗೊಳಿಸಿದ್ದಾರೆಂದು ಆರೋಪಿಸಿ ವ್ಯಕ್ತಿಯೋರ್ವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಕಾರು ಚಾಲಕ ಕೃಷ್ಣ ರವರ...

Read moreDetails
Page 180 of 341 1 179 180 181 341

Recent News

You cannot copy content of this page