ವಿಟ್ಲ: ಅಧ್ಯಾಪಕರ ಸಹಕಾರಿ ಸಂಘದ ಮಹಾಸಭೆ: 507.38 ಕೋ.ರೂ.ವ್ಯವಹಾರ, ಶೇ.16% ಡಿವಿಡೆಂಡ್

ವಿಟ್ಲ: ವಿಠಲ ಪದವಿ ಪೂರ್ವಕಾಲೇಜಿನ ಸಭಾಂಗಣದಲ್ಲಿ ನಡೆದ ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ 39ನೇ ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೆ ರಮೇಶ ನಾಯಕ್ ವಹಿಸಿ, ವಿಟ್ಲ...

Read more

ವಿಟ್ಲ: ಬೊಲೆರೊ ಮತ್ತು ಬೈಕ್ ನಡುವೆ ಅಪಘಾತ : ಮಹಿಳೆ, ಮಗು ಸಹಿತ ಮೂವರಿಗೆ ಗಾಯ..!!

ವಿಟ್ಲ: ಬೊಲೆರೋ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಗಾಯಗೊಂಡ ಘಟನೆ ವಿಟ್ಲ-ಪುತ್ತೂರು ರಸ್ತೆಯ ಉರಿಮಜಲು ಎಂಬಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ...

Read more

ತಲವಾರು,ದೊಣ್ಣೆ ತೋರಿಸಿ ಜಾನುವಾರು ಕಳವುಗೈದ ಪ್ರಕರಣ: ಬಂಟ್ವಾಳ ಮೂಲದ ಮೂವರ ಬಂಧನ, ಓರ್ವ ಪರಾರಿ..!!

ಉಳ್ಳಾಲ: ತಲವಾರು ದೊಣ್ಣೆ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ಕಸಬಾ...

Read more

(ಸೆ.25) ಮಾಣಿ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ ವತಿಯಿಂದ “ದಸರಾ ಕ್ರೀಡಾಕೂಟ”

ಬಂಟ್ವಾಳ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ ರಿ. ವತಿಯಿಂದ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ವತಿಯಿಂದ ಜರಗುವ 42ನೇ ವರ್ಷದ ನವರಾತ್ರಿ ಮಹೋತ್ಸವದ ಅಂಗವಾಗಿ...

Read more

ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಬೋಳಂತೂರು ನಿವಾಸಿ ಮಹಮ್ಮದ್ ತಪ್ಸೀರ್ ಬಂಧನ :; ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರು ಪೊಲೀಸರ ವಶಕ್ಕೆ.!!

https://youtu.be/B8qcmflW96A ಬಂಟ್ವಾಳ: ರಾಜ್ಯದಲ್ಲಿ ಸಂಚಲನ ಮೂಡಿಸಿದ ಬೆಂಗಳೂರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೊಳಂತೂರು ನಿವಾಸಿಯೋರ್ವನನ್ನು ವಶಕ್ಕೆ ಪಡೆದುಕೊಂಡು...

Read more

ವಿಟ್ಲ: ಎಸ್.ಡಿ.ಪಿ.ಐ. ಮುಖಂಡನನ್ನು ವಶಕ್ಕೆ ಪಡೆದ ಹಿನ್ನೆಲೆ : ಕಾರ್ಯಕರ್ತರಿಂದ ಪ್ರತಿಭಟನೆ

ಬಂಟ್ವಾಳ: ರಾಜ್ಯ ಪೊಲೀಸ್ ಇಲಾಖೆಯ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಇಂದು ಮುಂಜಾನೆ ವೇಳೆಯಲ್ಲಿ ಎಸ್ಡಿಪಿಐ ಮುಖಂಡ ಬೋಳಂತೂರು ನಿವಾಸಿ ಮಹಮ್ಮದ್ ತಬ್ಸೀರ್ ಎಂಬಾತನನ್ನು...

Read more

ಬಂಟ್ವಾಳ: ಪ್ರಚೋದನಕಾರಿ ಬರಹ:; ಯುವಕನಿಗೆ ನ್ಯಾಯಾಂಗ ಬಂಧನ

ಬಂಟ್ವಾಳ: ರಾಜಕೀಯ, ಗಣ್ಯ ವ್ಯಕ್ತಿಗಳ ಹೆಸರಿನಲ್ಲಿ ವೈಯಕ್ತಿಕ ಹಾಗೂ ರಾಜಕೀಯ ದುರುದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪೋಟೋ ಸಹಿತ ಸುಳ್ಳು ಬರಹದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡುತ್ತಿದ್ದ...

Read more

ವಿಟ್ಲ: ರಾಜ್ಯ ಪೊಲೀಸ್ ಇಲಾಖೆ ನಿರ್ದೇಶನದಂತೆ ಬಂಟ್ವಾಳ, ವಿಟ್ಲ ಪೊಲೀಸರಿಂದ ವ್ಯಕ್ತಿಯೋರ್ವನ ಮನೆಗೆ ದಾಳಿ..!!!

ಬಂಟ್ವಾಳ: ರಾಜ್ಯದಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಇಲಾಖೆ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಇಂದು ಮುಂಜಾನೆ ವೇಳೆ ಕಲ್ಲಡ್ಕ ಸಮೀಪದ ಬೋಳಂತೂರಿನ...

Read more

ವಿಠ್ಠಲ್ ಜೇಸಿ ಶಾಲೆಗೆ ಸ್ಕೌಟ್ & ಗೈಡ್ಸ್ ರಾಜ್ಯಪುರಸ್ಕಾರ ಪರೀಕ್ಷೆಯಲ್ಲಿ 100% ಫಲಿತಾಂಶ

ವಿಟ್ಲ: ವಿಠ್ಠಲ್ ಜೇಸಿ ಆಂಗ್ಲಮಾಧ್ಯಮ ಶಾಲೆಯ ಸ್ಕೌಟ್ & ಗೈಡ್ಸ್ ವಿದ್ಯಾರ್ಥಿಗಳು ಮೂಡಬಿದ್ರಿಯಲ್ಲಿ ನಡೆದ 2022ನೇ ಸಾಲಿನ ರಾಜ್ಯಪುರಸ್ಕಾರ ಪರೀಕ್ಷೆಗೆ ಹಾಜರಾದ 7 ವಿದ್ಯಾರ್ಥಿಗಳು ಕೂಡ ಉತ್ತಮ...

Read more

ಮಂಗಳೂರು: ಬೆಳ್ಳಂಬೆಳಗ್ಗೆ SDPI,PFI ಜಿಲ್ಲಾ ಕಚೇರಿ ಸೇರಿದಂತೆ ನಾಯಕರ ಮನೆ ಮೇಲೆ ಎನ್ಐಎ ದಾಳಿ

ಮಂಗಳೂರು: ಗುರುವಾರ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕಳೆದ...

Read more
Page 186 of 336 1 185 186 187 336

Recent News

You cannot copy content of this page