ವಿಟ್ಲ: ಓವರ್ ಟೇಕ್ ಮಾಡುವ ವೇಳೆ ಜೀಪ್ ಗೆ ಡಿಕ್ಕಿ ಹೊಡೆದ ಆಕ್ಟಿವಾ: ದ್ವಿಚಕ್ರ ವಾಹನ ಸವಾರನಿಗೆ ಗಾಯ: ಆಸ್ಪತ್ರೆಗೆ ದಾಖಲು

ವಿಟ್ಲ: ಓವರ್ ಟೇಕ್ ಮಾಡುವ ವೇಳೆ ಜೀಪ್ ಗೆ ಆಕ್ಟಿವಾ ಡಿಕ್ಕಿ ಹೊಡೆದ ಘಟನೆ ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ನಡೆದಿದೆ. ಅಪಘಾತದಿಂದಾಗಿ...

Read more

ಕೂಟೇಲು ಶ್ರೀಕೃಷ್ಣ ಯುವಕ ಸಂಘದ ನೇತೃತ್ವದಲ್ಲಿ ಶ್ರಮದಾನ

ವಿಟ್ಲ: ಕೂಟೇಲು ಶ್ರೀಕೃಷ್ಣ ಯುವಕ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಆತ್ಮನಿರ್ಭರ ಭಾರತ ಸರಣಿಯ ಮೂರನೇ ಶ್ರಮದಾನವು ಆ.7 ರಂದು ನಡೆಯಿತು. ಮರಕ್ಕಿಣಿ ಪೇಟೆಯಲ್ಲಿ ಕಾರ್ಯಕರ್ತರೆಲ್ಲ ಒಟ್ಟು ಸೇರಿ...

Read more

ನಾಳೆಯಿಂದ(ಆ.8) ದ.ಕ. ಜಿಲ್ಲೆಯಲ್ಲಿದ್ದ ರಾತ್ರಿ ನಿರ್ಬಂಧ ತೆರವು- ಜಿಲ್ಲಾಧಿಕಾರಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಅಪರಾಧ ಕೃತ್ಯ ನಡೆದ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಸದ್ಯ ನಿರ್ಬಂಧಗಳನ್ನು ತೆರೆಯಲು ದ.ಕ‌. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಗೆ...

Read more

ಬಂಟ್ವಾಳ: ನೇತ್ರಾವತಿ ನದಿಗೆ ಬಿದ್ದು ಯುವಕ ನಾಪತ್ತೆ..!!

ಬಂಟ್ವಾಳ: ಕೈಕಾಲು ತೊಳೆಯಲೆಂದು ನೇತ್ರಾವತಿ ನದಿಗಿಳಿದ ಛತ್ತಿಸ್ ಗಡ್ ಮೂಲದ ಕಾರ್ಮಿಕನೋರ್ವನು ಆಯತಪ್ಪಿ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಬಿ.ಸಿ.ರೋಡ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....

Read more

ನೆಟ್ಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಆಟಿದ ನೆಂಪು’ ಕಾರ್ಯಕ್ರಮ

ಬಂಟ್ವಾಳ: ತಾಲೂಕು, ಗೋಳ್ತಮಜಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಲದಲ್ಲಿ 'ಆಟಿದ ನೆಂಪು' ವಿಶೇಷ ಕಾರ್ಯಕ್ರಮ ಜರುಗಿತು. ತುಳುನಾಡಿನ ಪ್ರಸಿದ್ಧ ದೈವ ನರ್ತಕರಾದ ಲೋಕಯ್ಯ ಶೇರ...

Read more

ವಿಟ್ಲ: ಮುಖ್ಯ ರಸ್ತೆಯಲ್ಲಿ ಅಪರಿಚಿತ ಶವ ಪತ್ತೆ

ವಿಟ್ಲ: ಅಪರಿಚಿತ ಶವವೊಂದು ಪತ್ತೆಯಾದ ಘಟನೆ ಆ.07 ರಂದು ವಿಟ್ಲ ದಲ್ಲಿ ನಡೆದಿದೆ. ವಿಟ್ಲ ಕಾಸರಗೋಡು ಮುಖ್ಯ ರಸ್ತೆಯ ನಾಲ್ಕು ಮಾರ್ಗ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ....

Read more

ವಿಟ್ಲ: ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಹಿಂದೂ ಮುಖಂಡ ಜಯ ಕೊಟ್ಟಾರಿಗೆ ಗಾಯ: ಆಸ್ಪತ್ರೆಗೆ ದಾಖಲು

ವಿಟ್ಲ: ದ್ವಿಚಕ್ರ ವಾಹನಕ್ಕೆ ಪಾದಾಚಾರಿ ಅಡ್ಡ ಬಂದ ಹಿನ್ನೆಲೆ ದ್ವಿಚಕ್ರ ವಾಹನ ಸವಾರ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಗಾಯಗೊಂಡವರನ್ನು ಹಿಂದೂ ಸಂಘಟನೆ ಮುಖಂಡ...

Read more

ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕ್ ಗೆ ಸಾಧನಾ ಪ್ರಶಸ್ತಿ: 2021-22 ನೇ ಆರ್ಥಿಕ ವರ್ಷದಲ್ಲಿ ರೂ. 557 ಕೋಟಿಗಳ ವ್ಯವಹಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಪ್ರಪ್ರಥಮ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ನೀಡುವ ಸಾಧನಾ ಪ್ರಶಸ್ತಿಗೆ ಆಯ್ಕೆಯಾಗಿದೆ....

Read more

ವಿಟ್ಲ: ಹೊರೈಝನ್ ಪಬ್ಲಿಕ್ ಶಾಲೆಯ ಮಾಜಿ ಅಧ್ಯಕ್ಷ ಶೇಖ್ ಆದಂ ಸಾಹೇಬ್ ನಿಧನ

ವಿಟ್ಲ: ಮಾರ್ನಮಿಗುಡ್ಡೆ ನಿವಾಸಿ ಶೇಖ್ ಆದಂ ಸಾಹೇಬ್ ರವರು ಆ.5 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಆದಂ ಸಾಹೇಬ್ ರವರು ವಿಟ್ಲ ಕೇಂದ್ರ ಜುಮ್ಮಾ ಮಸೀದಿ...

Read more

ವೀರಕಂಭ: ಶ್ರೀ ಶಾರದಾ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ

ಬಂಟ್ವಾಳ: ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ, ಶ್ರೀ ಶಾರದಾ ಭಜನಾ ಮಂದಿರ ವೀರಕಂಭ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಭ ಇದರ ವತಿಯಿಂದ ಸಾಮೂಹಿಕ ಶ್ರೀ...

Read more
Page 201 of 336 1 200 201 202 336

Recent News

You cannot copy content of this page