ಬಂಟ್ವಾಳ: 30ಅಡಿ ಆಳಕ್ಕೆ ಬಿದ್ದ ಕಾರು: ಚಾಲಕ ಪವಾಡಸದೃಶವಾಗಿ ಪಾರು..!!

ಬಂಟ್ವಾಳ: ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಯಾವುದೇ ಗಾಯವಿಲ್ಲದೆ...

Read more

ಮಿತ್ತೂರು ಬಳಿ ಬೈಕ್ ಅಪಘಾತ : ಸವಾರರಿಬ್ಬರು ಆಸ್ಪತ್ರೆಗೆ ದಾಖಲು..!!

ಪುತ್ತೂರು : ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಪರ್ಲೊಟ್ಟು ಎಂಬಲ್ಲಿ ಬೈಕ್ ಸ್ಕಿಡ್ ಆದ ಘಟನೆ ಜು.19 ರಂದು ತಡರಾತ್ರಿ ನಡೆದಿದೆ. ಘಟನೆಯಿಂದ ಬೈಕ್ ಸವಾರ...

Read more

ವಿಟ್ಲ: ರಸ್ತೆಯಲ್ಲಿ ತೆರಳುತ್ತಿದ್ದ ಯುವಕನಿಗೆ ಅಡ್ಡ ಬಂದ ಚಿರತೆ: ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು, ಸಾರ್ವಜನಿಕರು..!!

ವಿಟ್ಲ: ರಸ್ತೆಯಲ್ಲಿ ತೆರಳುತ್ತಿದ್ದ ಯುವಕನಿಗೆ ಚಿರತೆ ಅಡ್ಡ ಬಂದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯಲ್ಲಿ ನಡೆದಿದೆ. ಕುಡ್ತಮುಗೇರಿಗೆ ನಡೆದು ಬರುತ್ತಿದ್ದ ಯುವಕನಿಗೆ ನೀರಪಳಿಕೆ ಎಂಬಲ್ಲಿ ಚಿರತೆ ಅಡ್ಡ ಬಂದಿದೆ...

Read more

ರುದ್ರಗಿರಿಯ ರಣಕಹಳೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಜಗದೀಶ್ ಕಾರಂತ್ ವಿರುದ್ಧ ಹಾಕಿದ್ದ ಕೇಸ್ ನ ಚಾರ್ಜ್ ಶೀಟ್ ಗೆ ಹೈ ಕೋರ್ಟ್ ನಿಂದ ತಡೆಯಾಜ್ಞೆ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜ ಕ್ಷೇತ್ರದ ಪಾವಿತ್ರತೆ ಧಕ್ಕೆ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ನಡೆದ ಪ್ರತಿಭಟನೆ 'ರುದ್ರಗಿರಿಯ ರಣಕಹಳೆ' ಕಾರ್ಯಕ್ರಮದಲ್ಲಿ ಭಾಷಣ...

Read more

ವಿಟ್ಲ: ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣ: ಪುತ್ತೂರು ಮೂಲದ ದಂಪತಿಗಳನ್ನು ಬಂಧಿಸಿದ ವಿಟ್ಲ ಪೊಲೀಸರು

ವಿಟ್ಲ: ವಿಟ್ಲ ಮುಡ್ನೂರು ದಂಬೆತಾರು ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಕೆಲಸಕ್ಕಿದ್ದ ಪುತ್ತೂರು ಮೂಲದ ದಂಪತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸರ್ವೆ ಬಾವಿಕಟ್ಟೆ ನಿವಾಸಿ ಪ್ರಮೋದ್(26) ಮತ್ತು...

Read more

ವಿಟ್ಲ: ತೆರಿಗೆ ಇಲಾಖೆಯ ನಿವೃತ್ತ ಉದ್ಯೋಗಿ ರಾಮಕೃಷ್ಣ ನಾಯ್ಕ ನಿಧನ

ವಿಟ್ಲ: ಅನ್ನಮೂಲೆ ನಿವಾಸಿ ರಾಮಕೃಷ್ಣ ನಾಯ್ಕ( 71) ರವರು ಅನಾರೋಗ್ಯದಿಂದಾಗಿ ಜು.17 ರಂದು ನಿಧನರಾದರು. ರಾಮಕೃಷ್ಣ ರವರು ತೆರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ನಿವೃತ್ತರಾಗಿದ್ದರು. ಮೃತರು ಪತ್ನಿ...

Read more

ವಿಟ್ಲ: ಬೈಕ್ ಸ್ಕಿಡ್: ಅನ್ನಪೂರ್ಣ ಟ್ರಾವೆಲ್ಸ್ ಮಾಲಕ ಕಾಶಿಮಠ ಸತ್ಯನಾರಾಯಣ ಭಟ್ ಮೃತ್ಯು..!!

ವಿಟ್ಲ: ಅನ್ನಪೂರ್ಣ ಟ್ರಾವೆಲ್ಸ್ ಮಾಲಕ ಕಾಶಿಮಠ ಸತ್ಯನಾರಾಯಣ ಭಟ್(54) ಬೈಕ್ ಸ್ಕಿಡ್ ಆಗಿ ಮೃತರಾದ ಘಟನೆ ಜು.17 ರಂದು ನಡೆದಿದೆ. ಸತ್ಯನಾರಾಯಣ ಭಟ್ ರವರು ಕನ್ಯಾನದಿಂದ ವಿಟ್ಲ...

Read more

ಬಂಟ್ವಾಳ: ಮೆಸೇಜ್ ಮಾಡಿಲ್ಲವೆಂದು ಮಹಿಳೆಯ ಮನೆಗೆ ನುಗ್ಗಿ ಕೊಲೆ ಯತ್ನ: ಆರೋಪಿಯ ಪತ್ತೆಗಾಗಿ ಬಲೆ ಬೀಸಿದ ಪೊಲೀಸರು

ಬಂಟ್ವಾಳ : ಸಂಬಂಧಿಕ ಮಹಿಳೆಯೊರ್ವಳು ಮೆಸೇಜ್ ಮಾಡಿಲ್ಲ ಎಂಬ ಕಾರಣಕ್ಕಾಗಿ ವ್ಯಕ್ತಿಯೋರ್ವ ಮನೆಗೆ ನುಗ್ಗಿ ಮಹಿಳೆಯನ್ನು ಕೊಲ್ಲಲು ಪ್ರಯತ್ನಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ...

Read more

ವಿಟ್ಲ: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು: ಓರ್ವನಿಗೆ ಗಾಯ: ಯುವತಿ ಅದೃಷ್ಟವಶಾತ್ ಪಾರು..!!

ವಿಟ್ಲ: ಬೋಳಂತೂರು ಗ್ರಾಮದ ತುಳಸೀವನ ಎಂಬಲ್ಲಿ ರಸ್ತೆ ಬದಿ ದ್ವಿಚಕ್ರ ವಾಹನ ನಿಲ್ಲಿಸಿ ಮನೆಗೆ ಹೋಗಲು ಯುವತಿ ಹೊರಡುತ್ತಿದ್ದಂತೆ ಕಲ್ಲಡ್ಕ ಕಡೆಯಿಂದ ಎನ್.ಸಿ.ರೋಡ್ ಕಡೆಗೆ ಬರುತ್ತಿದ್ದ ಇನ್ನೋವಾ...

Read more

ಕೇವಲ ಒಂದು ವಾಟ್ಸಪ್ ಸ್ಟೇಟಸ್ ಗೇ ಮರುಗಿ ಸಹಾಯ ಹಸ್ತ ಚಾಚಿದ ಬಂಟ್ವಾಳ ಬಜರಂಗದಳ

ಬಂಟ್ವಾಳ: ಬಾರ್ಯ ಗ್ರಾಮದ ಗಿರೀಗುಡ್ಡೆ ನಿವಾಸಿ ಬೆಳ್ತಂಗಡಿ ಪದವಿ ವ್ಯಾಸಂಗ ನಡೆಸುತ್ತಿರುವ ಸುಮಂತ್ (20) ನಿಧನರಾದ ಸುದ್ದಿ ಎಲ್ಲಾ ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿದಾಡಿತ್ತು. ಅದರಲ್ಲೂ ಸುಮಂತ್...

Read more
Page 207 of 336 1 206 207 208 336

Recent News

You cannot copy content of this page