ವಿಟ್ಲ: ವಿಠ್ಠಲ್ ಜೇಸೀಸ್ ಶಾಲೆಯಲ್ಲಿ ಪೋಷಕರ ಸಭೆ

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಹೆತ್ತವರ ಸಭೆಯು ಜರುಗಿತು. ಶಿಕ್ಷಣವೆಂದರೆ ಮಗುವಿನ ಸರ್ವತೋಮುಖ ವಿಕಾಸಕ್ಕೆ ಪೂರಕವಾದ ಕ್ಷೇತ್ರ. ಪ್ರತಿಯೊಂದು...

Read moreDetails

ವಿಟ್ಲ: ಕೇರಳ ಗಡಿ ಭಾಗದಲ್ಲಿ ಕಟ್ಟೆಚ್ಚರ: ಮುಂದುವರಿದ ವಾಹನ ತಪಾಸಣೆ

ವಿಟ್ಲ: ದ.ಕ ಜಿಲ್ಲೆಯಾದ್ಯಂತ ನಡೆಯುತ್ತಿರುವ ಅಹಿತಕರ ಘಟನೆಗೆ ಸಂಬಂಧಿಸಿ ಕರ್ನಾಟಕ-ಕೇರಳ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ವಿಟ್ಲ ಠಾಣಾ ವ್ಯಾಪ್ತಿಯ ಗಡಿ ಭಾಗದಲ್ಲಿ ಒಟ್ಟು 50 ಮಂದಿ...

Read moreDetails

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ದಿನ ರಾತ್ರಿ ನಿರ್ಬಂಧ ಮುಂದುವರಿಕೆ..!!- ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯ ಕೋರಿಕೆಯ ಮೇಲೆ ಮತ್ತೆ ಎರಡು ದಿನಗಳ ಕಾಲ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು, ಆಗಸ್ಟ್ 3ರ ಬೆಳ್ಳಗ್ಗಿನವರೆಗೆ ನಿರ್ಬಂಧ ಜಾರಿಯಲ್ಲಿರಲಿದೆ....

Read moreDetails

ದಕ್ಷಿಣ ಕನ್ನಡದಲ್ಲೊಂದು ವಿಶೇಷ ಸಂಪ್ರದಾಯ: ಸತ್ತ 30 ವರ್ಷಗಳ ಬಳಿಕ ನಡೆಯಿತು ಪ್ರೇತಗಳ ಮದುವೆ..!!

ಮಂಗಳೂರು: ಪ್ರೇತ ಕಲ್ಯಾಣವನ್ನು ಕರ್ನಾಟಕ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಇಂದಿಗೂ ಆಚರಿಸುತ್ತಾ ಬಂದಿರುವ ಸಂಪ್ರದಾಯವಾಗಿದೆ. ಸಣ್ಣ ವಯಸ್ಸಿನಲ್ಲಿಯೇ ಮರಣ ಹೊಂದಿದವರಿಗೆ ಮದುವೆಯನ್ನು ಮಾಡಲಾಗುತ್ತದೆ. ಇದನ್ನು ಇಲ್ಲಿನ...

Read moreDetails

ವೀರಕಂಭ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ‘ವನಸಿರಿ’ ಹಾಗೂ ‘ಆರೋಗ್ಯ ಸಿರಿ’ ವಿಶೇಷ ಕಾರ್ಯಕ್ರಮ

ವಿಟ್ಲ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವಿಶೇಷ ಕಾರ್ಯಕ್ರಮಗಳಾದ 'ವನಸಿರಿ' ಹಾಗೂ "ಆರೋಗ್ಯ ಸಿರಿ" ಕಾರ್ಯಕ್ರಮ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ...

Read moreDetails

ಕರಾವಳಿಯಲ್ಲಿ ಅಹಿತಕರ ಘಟನೆ ಹಿನ್ನೆಲೆ: ಸಾರ್ವಜನಿಕರಲ್ಲಿ ಆತ್ಮಸ್ಥೈರ್ಯ ತುಂಬಲು ವಿಟ್ಲದಲ್ಲಿ ಪೊಲೀಸರಿಂದ ರೂಟ್ ಮಾರ್ಚ್

ವಿಟ್ಲ: ಕರಾವಳಿಯಲ್ಲಿ ಅಹಿತಕರ ಘಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆತ್ಮಸ್ಥೈರ್ಯ ತುಂಬಲು ಜು.30 ರಂದು ಪೊಲೀಸರಿಂದ ವಿಟ್ಲ ಪೇಟೆಯಲ್ಲಿ ಪಥ ಸಂಚಲನ(ರೂಟ್ ಮಾರ್ಚ್)ನಡೆಯಿತು. ವಿಟ್ಲದ ಮುಖ್ಯರಸ್ತೆಗಳಾದ ಸಾಲೆತ್ತೂರು,...

Read moreDetails

ಭಾರೀ ಮಳೆ: ಮಂಗಳೂರು ಸೇರಿ ಹಲವು ಪ್ರದೇಶ ಜಲಾವೃತ: ಜನಜೀವನ ಅಸ್ತವ್ಯಸ್ತ

ಮಂಗಳೂರು: ಕಳೆದ ಕೆಲವು ದಿನಗಳಿಂದ ಬಿಸಿಲ ವಾತಾವರಣವಿದ್ದ ಕರಾವಳಿಯಲ್ಲಿ ಇದೀಗ ತಡರಾತ್ರಿಯಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಪರಿಣಾಮ ಮಂಗಳೂರು ನಗರ ಸೇರಿದಂತೆ ಹಲವು ಪ್ರದೇಶಗಳು...

Read moreDetails

ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಆ.6ರ ವರೆಗೆ ನಿಷೇದಾಜ್ಞೆ ವಿಸ್ತರಣೆ: ಆ.‌1ರ ವರೆಗೆ ಮದ್ಯ ಮಾರಾಟ ನಿಷೇಧ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಕಡಬ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ವಿಧಿಸಲಾಗಿದ್ದ ನಿಷೇದಾಜ್ಞೆಯನ್ನು...

Read moreDetails

ದ.ಕ ಜಿಲ್ಲೆಯಲ್ಲಿ ಜು.29 ರಿಂದ ಆ.1 ರವರೆಗೆ ಸಂಜೆ 6 ಗಂಟೆಯೊಳಗೆ ಅಂಗಡಿ-ಮುಂಗಟ್ಟು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ...

Read moreDetails

ಕೊಡಾಜೆ-ವೀರಕಂಭ ರಸ್ತೆಯಲ್ಲಿ ಆಟೋ ರಿಕ್ಷಾ-ಆಕ್ಟಿವಾ ಡಿಕ್ಕಿ: ದ್ವಿಚಕ್ರ ವಾಹನ ಸವಾರ, ಸಹ ಸವಾರನಿಗೆ ಗಾಯ

ಬಂಟ್ವಾಳ: ಆಕ್ಟಿವಾಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಘಟನೆ ಜು.28 ರಂದು ಕೊಡಾಜೆ-ವೀರಕಂಭ ರಸ್ತೆಯಲ್ಲಿ ನಡೆದಿದೆ. ಕೊಡಾಜೆ-ವೀರಕಂಭ ರಸ್ತೆಯಲ್ಲಿ ತೆರಳುತ್ತಿದ್ದ ಆಟೋ ರಿಕ್ಷಾಗೆ ಮುಂಭಾಗದಿಂದ ಬಂದ ಆಕ್ಟಿವಾ...

Read moreDetails
Page 208 of 341 1 207 208 209 341

Recent News

You cannot copy content of this page