ವಿಟ್ಲ: ನಾಪತ್ತೆಯಾಗಿದ್ದ ಕುಶಾಲಪ್ಪ ರವರ ಮೃತದೇಹ ಹೊಳೆಯಲ್ಲಿ ಪತ್ತೆ..!!

ವಿಟ್ಲ: ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾದ ಘಟನೆ ಪುಣಚ ಗ್ರಾಮದ ದಂಬೆ ಎಂಬಲ್ಲಿ ನಡೆದಿದೆ. ಹೊಳೆಯಲ್ಲಿದ್ದ ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು, ಜು.11 ರಂದು ನಾಪತ್ತೆಯಾಗಿದ್ದ ಕುಶಾಲಕ್ಷ ಎಂದು ಹೇಳಲಾಗುತ್ತಿದೆ. ಕೇಪು...

Read more

ಬೈತಡ್ಕ ಹೊಳೆಯಲ್ಲಿ ಕಾರು ಬಿದ್ದ ಪ್ರಕರಣ: 48 ಗಂಟೆ ಕಳೆದರೂ ಪತ್ತೆಯಾಗದ ಯುವಕರು:; ಎರಡನೇ ದಿನದ ಕಾರ್ಯಾಚರಣೆಯೂ ಸ್ಥಗಿತ: ವಿಟ್ಲ ಠಾಣೆಯಲ್ಲಿ ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ ದಾಖಲು

ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು.9 ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದ್ದು, ನೀರುಪಾಲಾಗಿರುವ ಕಾರು ಪತ್ತೆಯಾಗಿದ್ದು, ನಿನ್ನೆ ಬೆಳಿಗ್ಗಿನಿಂದ ಸಂಜೆಯವರೆಗೂ ಹುಡುಕಾಡಿದರೂ ಪ್ರಯಾಣಿಕರ ಬಗ್ಗೆ...

Read more

ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪೋಕ್ಸೋ ಕಾಯ್ದೆಯಡಿ ವೈದ್ಯನ ಬಂಧನ

ವಿಟ್ಲ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವೈದ್ಯನೊಬ್ಬನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ....

Read more

ವಿಟ್ಲ: ಪ.ಪಂ. ವ್ಯಾಪ್ತಿಯ 15ನೇ ವಾರ್ಡಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ವಿಟ್ಲ: ಪಟ್ಟಣ ಪಂಚಾಯತ್ ವ್ಯಾಪ್ತಿಯ 15ನೇ ವಾರ್ಡಿನಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ಯಲ್ಲಿ 500 ಮತ್ತು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ತನಿಯಪ್ಪ ಮೂಲ್ಯ...

Read more

ಪುತ್ತೂರು: ಬಸ್ ನಿಲ್ದಾಣದಲ್ಲಿ ಅನ್ಯಕೋಮಿನ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ: ವಿಟ್ಲ ಮೂಲದ ಹಿಂದೂ ಯುವಕ ವಶಕ್ಕೆ

ಪುತ್ತೂರು: ಹಿಂದೂ ಯುವಕನೋರ್ವ ಅನ್ಯಕೋಮಿನ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆ ಪುತ್ತೂರಿನ ಕೆ.ಎಸ್.ಆರ್.ಟಿ. ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಪುತ್ತೂರಿನ ಕೆ.ಎಸ್.ಆರ್.ಟಿ. ಸಿ ಬಸ್ ನಿಲ್ದಾಣದಲ್ಲಿ...

Read more

ಬೈತಡ್ಕ ಹೊಳೆಯಲ್ಲಿ ಕಾರು ಮುಳುಗಿ ಇಬ್ಬರು ನಾಪತ್ತೆ ಪ್ರಕರಣ:ಕುಂಡಡ್ಕ ನಿವಾಸಿ ಧನುಷ್ ನಾಪತ್ತೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ನಿನ್ನೆ ತಡರಾತ್ರಿ ಬೈತಡ್ಕ ಹೊಳೆಯಲ್ಲಿ ಕಾರು ಬಿದ್ದು, ಯುವಕರು ನಾಪತ್ತೆಯಾಗಿದ್ದು, ಈ ಬಗ್ಗೆ ಕಾರಿನ ಮಾಲಕ ಧನುಷ್ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ....

Read more

ದ.ಕ. ಜಿಲ್ಲೆಯಾದ್ಯಂತ ನಾಳೆ (ಜು.11) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ : ಕಾಲೇಜುಗಳಿಗೆ ತರಗತಿ ಪ್ರಾರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರಿದಿದ್ದು, ಜು.11 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮಾತ್ರ ರಜೆ...

Read more

ಬೈತಡ್ಕ: ಹೊಳೆಗೆ ಬಿದ್ದ ಕಾರು ಪತ್ತೆ: ವಿಟ್ಲ ಭಾಗದ ಇಬ್ಬರು ನೀರುಪಾಲು..!!

ಕಾಣಿಯೂರು: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು 9ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದ್ದು, ನೀರುಪಾಲಾಗಿರುವ ಕಾರು ಇದೀಗ ಪತ್ತೆಯಾಗಿದೆ. ಕಾರು ಹೊಳೆಗೆ ಬಿದ್ದ ದೃಶ್ಯ ಮಸೀದಿಯ...

Read more

ವಿಟ್ಲ: ನಿಯಂತ್ರಣ ತಪ್ಪಿ: ರಸ್ತೆ ಬದಿಯ ಚರಂಡಿಗೆ ಜಿಗಿದ ಕಾರು: ಚಾಲಕ ಅಪಾಯದಿಂದ ಪಾರು

ವಿಟ್ಲ-ಸಾಲೆತ್ತೂರು ರಸ್ತೆಯ ಕರೈ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ 800ಕಾರು ರಸ್ತೆ ಬದಿಯ ಚರಂಡಿಗೆ ಜಿಗಿದು ಪಕ್ಕದ ಮನೆಯ ಆವರಣ ಗೋಡೆಗೆ ಅಪ್ಪಳಿಸಿದ ಘಟನೆ ನಡೆದಿದೆ....

Read more

ವಿಟ್ಲ: ನಗರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಶೆಟ್ಟಿ ವಿಟ್ಲ ನೇಮಕ

ವಿಟ್ಲ: ನಗರ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ಶೆಟ್ಟಿ ವಿಟ್ಲ ರವರು ಆಯ್ಕೆಯಾದರು. ಪುತ್ತೂರು ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ರವರ ಶಿಫಾರಸ್ಸಿನ ಮೇರೆಗೆ...

Read more
Page 210 of 336 1 209 210 211 336

Recent News

You cannot copy content of this page