ಏಮಾಜೆ ಶಾಲೆಯ ಸಹಶಿಕ್ಷಕಿ ತ್ರಿವೇಣಿಯವರಿಗೆ ರೆಜೆನ್ಸಿ ಇಂಟರ್ ನ್ಯಾಷನಲ್ ಥಿಯೋಲಾಜಿಕಲ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್

ಬಂಟ್ವಾಳ: ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಬಂಟ್ವಾಳ ತಾಲೂಕು, ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಏಮಾಜೆಯ ಸಹಶಿಕ್ಷಕಿ ತ್ರಿವೇಣಿಯವರಿಗೆ ಜು.24 ರಂದು ಗೋವಾದಲ್ಲಿ ರೆಜೆನ್ಸಿ ಇಂಟರ್ ನ್ಯಾಷನಲ್ ಥಿಯೋಲಾಜಿಕಲ್...

Read moreDetails

ಮಾಣಿ: ಬಂಟರ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’: ಜಾತಿ ಸಂಘಟನೆಗಳು ಸಮಾಜದ ಎಲ್ಲಾ ವರ್ಗದ ಜನರ ಅಗತ್ಯಗಳನ್ನು ಅರಿತು ಕಾರ್ಯಕ್ರಮಗಳನ್ನು ಸಂಘಟಿಸಬೇಕು- ಚಂದ್ರಹಾಸ ಶೆಟ್ಟಿ ರಂಗೋಲಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಮತ್ತು ಹೊರಜಿಲ್ಲೆಗಳ ಆಹಾರ ಪದ್ಧತಿಯಲ್ಲಿ ಬಹಳಷ್ಟು ವ್ಯತ್ಯಾಸಗಳಿದ್ದು, ಹಳ್ಳಿ ಪ್ರದೇಶದ ಆಹಾರಗಳಲ್ಲಿ ಔಷಧೀಯ ಗುಣಗಳಿವೆ. ಆಟಿ ತಿಂಗಳಿನಲ್ಲಿ ಉಪಯೋಗಿಸುವ ವಿಶೇಷ ಖಾದ್ಯಗಳು...

Read moreDetails

(ಜು.26) ವಿಟ್ಲ: ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನ ದಿನದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಮತ್ತು ನೇತ್ರ ತಪಾಸಣಾ ಶಿಬಿರ

ವಿಟ್ಲ: ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನ ದಿನದ ಪ್ರಯುಕ್ತ ಎ.ಜೆ. ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ, ಕುಂಟಿಕಾನ,ಮಂಗಳೂರು, ಬಿಎಂಎಸ್ ವಿಟ್ಲ ಇದರ ಆಶ್ರಯದಲ್ಲಿ, ಸಾರ್ವಜನಿಕರಿಗೆ ಉಚಿತ ಆರೋಗ್ಯ...

Read moreDetails

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲದ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿಟ್ಲ ತಾಲೂಕು ವತಿಯಿಂದ ವಿಟ್ಲದ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ...

Read moreDetails

ಬಂಟ್ವಾಳ: ಅಕ್ರಮ ಗೋ ಸಾಗಾಟ: ಟೆಂಪೋ ಸಹಿತ ಓರ್ವ ಆರೋಪಿ ಪೊಲೀಸ್ ವಶಕ್ಕೆ:; ಇನ್ನೋರ್ವ ಪರಾರಿ..!!

ಬಂಟ್ವಾಳ: ಪೊಲೀಸರು ರೌಂಡ್ಸ್ ನಲ್ಲಿದ್ದ ವೇಳೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆಗಟ್ಟಿ ಓರ್ವನನ್ನು ಬಂಧಿಸಿದ್ದು, ಇನ್ನೋರ್ವ ಪರಾರಿಯಾದ ಘಟನೆ ಬಂಟ್ವಾಳದ ಮೋಂತಿಮಾರ್ ಮಂಚಿಕಟ್ಟೆಯಲ್ಲಿ ನಡೆದಿದೆ....

Read moreDetails

ವಿಟ್ಲ: ಅಕ್ರಮ ಗೋಸಾಗಾಟ ಪ್ರಕರಣ: ಪರಾರಿಯಾಗಿದ್ದ ವಿಟ್ಲ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು..!!

ವಿಟ್ಲ: ಬೆಳ್ಳಂಬೆಳಗ್ಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆಗೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...

Read moreDetails

(ಜು.24) ಮಾಣಿ: ಬಂಟರ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’

ಬಂಟ್ವಾಳ: ಬಂಟರ ಸಂಘ ಮಾಣಿ ವಲಯ ರಿ. ವತಿಯಿಂದ 'ಆಟಿಡೊಂಜಿ ಕೂಟ' ಕಾರ್ಯಕ್ರಮವು ಜು.24 ರಂದು ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಬಂಟರ...

Read moreDetails

ಮಾಣಿ: ಆಟೋ ರಿಕ್ಷಾಗೆ ಲಾರಿ ಡಿಕ್ಕಿ: ಆಟೋ ಚಾಲಕ ಗಂಭೀರ: ಮಂಗಳೂರು ಆಸ್ಪತ್ರೆಗೆ ರವಾನೆ

ಮಾಣಿ: ಆಟೋ ರಿಕ್ಷಾವೊಂದು ಹಿಂಬದಿಯಿಂದ ಬಂದು ಲಾರಿಗೆ ಡಿಕ್ಕಿ ಹೊಡೆದ ಘಟನೆ ಜು.23 ರಂದು ಮಾಣಿ ಸಮೀಪದ ಸೂರಿಕುಮೇರು ರಾಜ್ ಕಮಲ್ ಸಭಾಭವನ ಬಳಿ ನಡೆದಿದೆ. ಮಂಗಳೂರು...

Read moreDetails

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳ ಜೊತೆ ಗ್ರಾ.ಪಂ. ಅಧ್ಯಕ್ಷರ ಮುಖಾಮುಖಿ

ಬಂಟ್ವಾಳ: ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಇದರ ವ್ಯಾಪ್ತಿಯಲ್ಲಿ ಬರುವ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳ ಜೊತೆಗೆ ಗ್ರಾಮ...

Read moreDetails

ವಿಟ್ಲ: ಶೆಟ್ಟಿ ಸ್ಟುಡಿಯೋಸ್ ಮಾಲಕ ಜನಾರ್ಧನ ಶೆಟ್ಟಿ ನಿಧನ..!!

ವಿಟ್ಲ: ಶೆಟ್ಟಿ ಸ್ಟುಡಿಯೋಸ್ ನ ಮಾಲಕರಾದ ಜನಾರ್ಧನ ಶೆಟ್ಟಿ (55) ರವರು ಬ್ರೈನ್ ಹ್ಯಾಮರೇಜ್ ನಿಂದಾಗಿ ಜು.23 ರಂದು ನಿಧನರಾದರು. ಜನಾರ್ಧನ ಶೆಟ್ಟಿ ರವರು ಸುಮಾರು 30...

Read moreDetails
Page 210 of 341 1 209 210 211 341

Recent News

You cannot copy content of this page