ಪುತ್ತೂರು: ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಪುತ್ತೂರು: ವಿಟ್ಲ ಮೂಲದ ಆಟೋ ಚಾಲಕರೊಬ್ಬರು ತನಗೆ ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಅದರ ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕ ಮೆರೆದಿದ್ದಾರೆ. ಬಿಜೆಪಿ 4ನೇ ವಾರ್ಡ್ ಚಂದಳಿಕೆಯ ಅಧ್ಯಕ್ಷ...

Read more

ಅಮರನಾಥದಲ್ಲಿ ಮೇಘ ಸ್ಪೋಟ: ಬಂಟ್ವಾಳದ 30 ಮಂದಿ ಸುರಕ್ಷಿತ

ಬಂಟ್ವಾಳ: ಅಮರನಾಥದಲ್ಲಿ ನಡೆದಿರುವ ಮೇಘಸ್ಫೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥ ಕ್ಕೆ...

Read more

ಕಲ್ಲಡ್ಕದಲ್ಲಿ ಫುಲ್ ಟ್ರಾಫಿಕ್ ಜಾಮ್ : ಪ್ರಯಾಣಿಕರ ಪರದಾಟ…!!!

ಬಂಟ್ವಾಳ: ಲಾರಿಯ ಚಕ್ರವು ಮಣ್ಣಿನಲ್ಲಿ ಹೂತು ಬಿದ್ದ ಹಿನ್ನೆಲೆ ವಾಹನ ಸಂಚಾರದಲ್ಲಿ ಅಸ್ತವ್ಯಸ್ತವಾದ ಘಟನೆ ಜು.8 ರಂದು ಕಲ್ಲಡ್ಕದಲ್ಲಿ ನಡೆದಿದೆ. ಲಾರಿವೊಂದರ ಚಕ್ರವು ರಸ್ತೆ ಬದಿಯ ಮಣ್ಣಿನಲ್ಲಿ...

Read more

ಮೂಡುಬಿದಿರೆ: ಮನೆಯಲ್ಲಿಯೇ ಅಕ್ರಮ ಕಸಾಯಿಖಾನೆ: ಪೊಲೀಸ್ ದಾಳಿ:; ಆರೋಪಿಗಳು ಪರಾರಿ: ಜಾನುವಾರುಗಳು ವಶಕ್ಕೆ

ಮೂಡುಬಿದಿರೆ: ಗುಡ್ಡಗಾಡು ಪ್ರದೇಶದಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಐದು ದನಗಳನ್ನು ರಕ್ಷಿಸಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯಿತಿ...

Read more

ಮಾಣಿ: ಗ್ಯಾಸ್ ಟ್ಯಾಂಕರ್ ಮತ್ತು ತೂಫಾನ್ ವಾಹನ ನಡುವೆ ಭೀಕರ ಅಪಘಾತ: ತೂಫಾನ್ ಚಾಲಕ ಗಂಭೀರ

ವಿಟ್ಲ: ಗ್ಯಾಸ್ ಟ್ಯಾಂಕರ್ ಮತ್ತು ತೂಫಾನ್ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ತೂಫಾನ್ ವಾಹನದಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ...

Read more

ಬಂಟ್ವಾಳ: ಗುಡ್ಡ ಕುಸಿದು ಶೆಡ್ ನೊಳಗೆ ಸಿಲುಕಿದ್ದ ಮೂವರು ಕಾರ್ಮಿಕರು ಮೃತಪಟ್ಟ ಪ್ರಕರಣ: ಕಟ್ಟಡದ ಮಾಲಕರ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಕಾರ್ಮಿಕರು ಉಳಿದುಕೊಂಡ ಶೆಡ್ ಗೆ ಗುಡ್ಡ ಕುಸಿದು, ಶೆಡ್ ನೊಳಗೆ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟು , ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ‌ಚಿಕಿತ್ಸೆ...

Read more

ಜಿಲ್ಲೆಯಾದ್ಯಂತ ಮುಂದುವರಿದ ಮಳೆ: ಶಾಲಾ-ಕಾಲೇಜುಗಳಿಗೆ (ಜು.8,9) ರಜೆ: ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ನಾಳೆ ಜು.08 ಮತ್ತು 9 ರಂದು ರಜೆ ನೀಡಿ ಜಿಲ್ಲಾಧಿಕಾರಿ ರಾಜೇಂದ್ರ ಅವರು...

Read more

ಪೆರ್ನೆ: ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದ ಲಾರಿ: ಚಾಲಕ ಅಪಾಯದಿಂದ ಪಾರು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಹೊಂಡಕ್ಕೆ ಮಗುಚಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ...

Read more

ಬಂಟ್ವಾಳ: ಅಪಾಯದ ಮಟ್ಟದತ್ತ ನೇತ್ರಾವತಿ: ತಗ್ಗು ಪ್ರದೇಶ ಜಲಾವೃತ

ಬಂಟ್ವಾಳ: ಕೆಲವು ದಿನಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುವ ಮಳೆಗೆ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಕಳೆದ ಮೂರು ದಿನಗಳಿಂದಲೂ ನೀರಿನ ಹರಿವು ಹೆಚ್ಚಾಗುತ್ತಲೆ ಇದ್ದು, ಇಂದು ಬೆಳಿಗ್ಗೆ...

Read more

ಬಂಟ್ವಾಳ: ಗುಡ್ಡ ಜರಿದು ಕಾರ್ಮಿಕರು ಮೃತಪಟ್ಟ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಹಾಗೂ‌ ಶಾಸಕ‌ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ: ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದ ರಬ್ಬರ್ ಟ್ಯಾಪಿಂಗ್ ‌ಕಾರ್ಮಿಕರು ಮೃತಪಟ್ಟ ಪಂಜಿಕಲ್ಲು ಗ್ರಾಮದ ಘಟನಾ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಹಾಗೂ‌ ಶಾಸಕ‌ ರಾಜೇಶ್...

Read more
Page 211 of 336 1 210 211 212 336

Recent News

You cannot copy content of this page