ಬ್ಯಾಂಕ್ ಉದ್ಯೋಗಿ ವಿಟ್ಲ ನಿವಾಸಿ ಜಯರಾಮ ನಾಯ್ಕ್ ಹೃದಯಾಘಾತದಿಂದ ಮೃತ್ಯು..!!

ವಿಟ್ಲ: ಬ್ಯಾಂಕ್ ಉದ್ಯೋಗಿಯೋರ್ವರು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೂಜಾಪ್ಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಬಿಸಿರೋಡ್ ಬ್ರಾಂಚ್ ನ ಉದ್ಯೋಗಿ...

Read moreDetails

ವಿಟ್ಲ: ಪತ್ರಕರ್ತ ವಿಟಿ ಪ್ರಸಾದ್ ರವರಿಗೆ ಮಾತೃ ವಿಯೋಗ

ವಿಟ್ಲ: ಮಾದಕಟ್ಟೆ ದಿ. ಎನ್ ಕೃಷ್ಣ ಭಟ್ ರವರ ಪತ್ನಿ ಸೌಭದ್ರಮ್ಮ(76) ಅನಾರೋಗ್ಯದಿಂದ ಸ್ವಗೃಹದಲ್ಲಿ ಜೂ.11 ರಂದು ನಿಧನರಾದರು. ಮೃತರು ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ವಿ.ಆರ್ ಪ್ರಸನ್ನ,...

Read moreDetails

ಬಿಜೆಪಿ ಯುವಮೋರ್ಚಾ ವತಿಯಿಂದ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲದ ಸಾಧಕರಿಗೆ ಸನ್ಮಾನ

ಬಂಟ್ವಾಳ: ಬಿಜೆಪಿ ಯುವಮೋರ್ಚಾ ವತಿಯಿಂದ ಬಿ.ಸಿ. ರೋಡ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ನಗರ ಮಂಡಲ ಹಾಗೂ ಗ್ರಾಮಾಂತರ ಮಂಡಲದ ಹಲವು ಸಾಧಕರನ್ನು ಸನ್ಮಾನಿಸಲಾಯಿತು. ಪುತ್ತೂರು ನಗರ...

Read moreDetails

ಕೆಮ್ಮಿಂಜೆ: ಜೆಸಿಐ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

ಪುತ್ತೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೆಸಿಐ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಿಂಜೆಯಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ...

Read moreDetails

ವಿಟ್ಲ: ಚಂದಳಿಕೆ ನಿವಾಸಿ ಜಯಕರ ನೇಣುಬಿಗಿದು ಆತ್ಮಹತ್ಯೆ..!!

ವಿಟ್ಲ: ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.11 ರಂದು ನಡೆದಿದೆ. ಮೃತರನ್ನು ವಿಟ್ಲ ಚಂದಳಿಕೆ ಮಾಡತ್ತಡ್ಕ ನಿವಾಸಿ ಜಯಕರ(35) ಎಂದು ಗುರುತಿಸಲಾಗಿದೆ. ಜಯಕರ...

Read moreDetails

ವಿಟ್ಲಪಡ್ನೂರು ಗ್ರಾ.ಪಂ. ಉಪಾಧ್ಯಕ್ಷರ ಮನೆಗೆ ಕನ್ನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು..!!

ವಿಟ್ಲ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುವಾಗಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲಪಡ್ನೂರು ಕೊಡಂಗಾಯಿ ನಿವಾಸಿ, ವಿಟ್ಲಪಡ್ನೂರು ಗ್ರಾಮ...

Read moreDetails

ವೀರಕಂಭ: ಸ್ನೇಹ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಹೊಳೆತ್ತುವ ಕಾರ್ಯ

ಬಂಟ್ವಾಳ: ತಾಲೂಕಿನ ವೀರಕಂಭ ಗ್ರಾಮದ ಎನ್ ಆರ್ ಎಲ್ ಎಂ ನ ಸ್ನೇಹ ಸಂಜೀವಿನಿ ಒಕ್ಕೂಟದ ಸದಸ್ಯರು ಮತ್ತು ಮಹಿಳೆಯರು, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ...

Read moreDetails

ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ: ತಾಲೂಕಿನಾದ್ಯಂತ ಇನ್ನೂ 17 ಪ್ರಕರಣ ಪತ್ತೆ

ಬಂಟ್ವಾಳ: ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯೂ ಜ್ವರಕ್ಕೆ ಯುವಕನೋರ್ವ ಬಲಿಯಾದ ಘಟನೆ ಜೂನ್ 9 ರಂದು ಬಂಟ್ವಾಳದ ವಾಮದಪದವು ಎಂಬಲ್ಲಿ ನಡೆದಿದೆ. ವಾಮದಪದವು ನಿವಾಸಿ ಕೃಷಿಕ ಸಂದೀಪ್...

Read moreDetails

(ಜೂ.12):ಯುವ ಮೋರ್ಚಾ ದ ವಿಕಾಸ್ ತೀರ್ಥ ಬೈಕ್ ಜಾಥಾ, ಪೂರ್ವಭಾವಿ ಸಭೆ: ಪುತ್ತೂರು ಮಂಡಲದಿಂದ 500ಕ್ಕೂ ಮಿಕ್ಕಿ ಬೈಕ್ ಭಾಗಿ-ನವೀನ್ ಪಡ್ನೂರು

ಪುತ್ತೂರು:ಪ್ರಧಾನಿ ನರೇಂದ್ರ ಮೋದಿ ರವರ ಸರ್ಕಾರ 8 ವರ್ಷ ಯಶಸ್ವಿ ಆಡಳಿತ ಪೂರೈಸಿದ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಸೇವೆ, ಸುಶಾಸನ, ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಜಿಲ್ಲಾ ಯುವ...

Read moreDetails

ವಿಠ್ಠಲ್ ಜೇಸಿಸ್ ಪ್ರೌಢಶಾಲಾ ವಿದ್ಯಾರ್ಥಿ ಚುನಾವಣೆ: ನಾಯಕನಾಗಿ ತೇಜಸ್ವಿ, ಉಪನಾಯಕನಾಗಿ ಕಾಂಚನ ಯಶ್ ರಾಜ್ ಆಯ್ಕೆ

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ನಾಯಕ ಮತ್ತು ಉಪ ನಾಯಕ ಸ್ಥಾನಕ್ಕೆ ಚುನಾವಣೆ ಜೂ.10 ರಂದು ನಡೆಯಿತು....

Read moreDetails
Page 225 of 341 1 224 225 226 341

Recent News

You cannot copy content of this page