ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು..!!

ಬಂಟ್ವಾಳ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಮರದಿಂದ ಆಕಸ್ಮಿಕವಾಗಿ ‌ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಮೃತರನ್ನು ವಗ್ಗ ಸಮೀಪದ ಕಾಡಬೆಟ್ಟು‌ ನಿವಾಸಿ...

Read more

ಬಂಟ್ವಾಳ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು..!!

ಬಂಟ್ವಾಳ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಮೃತಪಟ್ಟ ಘಟನೆ ಗುರುವಾರ ಸಂಜೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಡಬೆಟ್ಟುನಲ್ಲಿ ನಡೆದಿದೆ. ಕಾಡುಬೆಟ್ಟು ಕ್ರಾಸ್ ನಿವಾಸಿ...

Read more

ವಿಟ್ಲ: ಸೌಹಾರ್ದತೆಗೆ ಸಾಕ್ಷಿಯಾಯಿತು ಇನ್ನೊಂದು ಇಫ್ತಾರ್ ಕೂಟ

ವಿಟ್ಲ: ರಾಜ್ಯದಲ್ಲಿ ಇತ್ತೀಚೆಗೆ ದ್ವೇಷದ ವಾತಾವರಣ ಹೆಚ್ಚಾಗುತ್ತಿದ್ದು, ದಿನಬೆಳಗಾದಂತೆ ಬಹಿಷ್ಕಾರ, ದ್ವೇಷದ ಸುದ್ದಿಗಳಿಗೆ ಜನರು ನೊಂದು ಹೋಗಿದ್ದಾರೆ. ಈ ಮಧ್ಯೆ ಕೆಲವೊಂದು ಕಡೆಗಳಲ್ಲಿ ಸೌಹಾರ್ದ ಸಂದೇಶ ಸಾರುವ...

Read more

ವಿಟ್ಲ: ಆಟೋ ರಿಕ್ಷಾ-ಸ್ಕೂಟರ್ ನಡುವೆ ಡಿಕ್ಕಿ: ಇಬ್ಬರು ಧರ್ಮಗುರುಗಳಿಗೆ ಗಾಯ..!!

ವಿಟ್ಲ: ಆಟೋ ರಿಕ್ಷಾ ಸ್ಕೂಟರ್‌ಗೆ ಡಿಕ್ಕಿಯಾಗಿ ಇಬ್ಬರು ಧರ್ಮಗುರುಗಳು ಗಾಯಗೊಂಡ ಘಟನೆ ಕಂಬಳಬೆಟ್ಟು ಸೇತುವೆ ಬಳಿ ಎ.28 ರಂದು ನಡೆದಿದೆ. ವಿಟ್ಲದಿಂದ ಕಂಬಳಬೆಟ್ಟು ಕಡೆ ಹೋಗುತ್ತಿದ್ದ ಆಟೋ...

Read more

ಬಂಟ್ವಾಳ: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಹಲ್ಲೆ: ಸಹೋದರರ ಬಂಧನ..!!

ಬಂಟ್ವಾಳ: ವಾಹನವೊಂದಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಬೆಂಗಳೂರು ಮೂಲದ ವ್ಯಕ್ತಿಯೋರ್ವನಿಗೆ ಸಹೋದರರಿಬ್ಬರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬ್ರಹ್ಮರಕೂಟ್ಲು ಟೋಲ್ ಬಳಿ ನಡೆದಿದೆ....

Read more

ಪೆರ್ನೆ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಚಾಲಕನಿಗೆ ಗಾಯ..!!

ವಿಟ್ಲ: ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಉರುಳಿದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಪಾರ್ಸೆಲ್...

Read more

ಕೊಳ್ನಾಡು: ಸೆರ್ಕಳದಲ್ಲಿ ಆರೋಗ್ಯ ಉಪ ಕ್ಷೇಮ ಕೇಂದ್ರ ಉದ್ಘಾಟನೆ

ವಿಟ್ಲ: ರಾಷ್ಟ್ರೀಯ ಆರೋಗ್ಯ ಕೇಂದ್ರ ಯೋಜನೆಯಡಿ, ಗ್ರಾಮ ಮಟ್ಟದ ಆರೋಗ್ಯ ಸಮುದಾಯ ಕೇಂದ್ರ ಮಂಚಿ ಇದರ ಭಾಗವಾಗಿ ಕೊಳ್ನಾಡು ಗ್ರಾಮದ ಸೆರ್ಕಳದಲ್ಲಿ ಪ್ರತೀ ದಿನ ಬೆಳಿಗ್ಗೆ 9:30ಯಿಂದ...

Read more

(ಮೇ.01) ವಿಟ್ಲ: ಶ್ರೀ ರಾಮ ಭಜನಾಮೃತ ಕಾರ್ಯಕ್ರಮ: ಮಕ್ಕಳಿಗೆ ಶ್ರೀರಾಮ ವೇಷಧಾರಿಗಳಾಗಿ ಭಾಗವಹಿಸಲು ಅವಕಾಶ

ವಿಟ್ಲ: ವಿಶ್ವ ಹಿಂದೂ ಪರಿಷದ್, ಬಜರಂಗದಳ ವಿಟ್ಲ ಪ್ರಖಂಡ, ಶ್ರೀ ರಾಮೋತ್ಸವ ಸಮಿತಿ ವಿಟ್ಲ ಇದರ ವತಿಯಿಂದ ಶ್ರೀ ರಾಮನವಮಿಯ ಪ್ರಯುಕ್ತ, ಶ್ರೀ ರಾಮ ಭಜನಾಮೃತ ಕಾರ್ಯಕ್ರಮವು...

Read more

ವಿಟ್ಲ: ಕಟ್ಟಡ ಕಾಮಗಾರಿ ವೇಳೆ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಕಾರ್ಮಿಕ ಮೃತ್ಯು..!!

ವಿಟ್ಲ: ಕಟ್ಟಡ ಕಾಮಗಾರಿ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ಲಕ್ನೋ ಮೂಲದ ಕಾರ್ಮಿಕ ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಚರ್ಚ್ ಅಧೀನಕ್ಕೊಳಪಟ್ಟ ಸಭಾಭವನದ...

Read more

ಮಂಗಳೂರು: ಉಪನ್ಯಾಸಕಿಗೆ ಕಿರುಕುಳ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು..!!

ಮಂಗಳೂರು: ಬಂಟ್ವಾಳದ ಕಾಲೇಜೊಂದರ ಉಪನ್ಯಾಸಕಿಯ ಬಗ್ಗೆ ಮಾನಹಾನಿಕರ ಪತ್ರ ಬರೆದು ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಬಂಟ್ವಾಳ ಸಿದ್ದಕಟ್ಟೆಯ...

Read more
Page 234 of 336 1 233 234 235 336

Recent News

You cannot copy content of this page