ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ: ಓರ್ವನಿಗೆ ಗಾಯ: ಆಸ್ಪತ್ರೆಗೆ ದಾಖಲು

ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಕೇಪು ಕಲ್ಲಂಗಳ‌ ಎಂಬಲ್ಲಿ ನಡೆದಿದೆ. ಪೆರ್ಲ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಕಾರು ಕಲ್ಲಂಗಳ ತಿರುವಿನಲ್ಲಿ...

Read moreDetails

ಬಂಟ್ವಾಳ ತಹಶೀಲ್ದಾರ್ ಆಗಿ‌ ಡಾ.ಸ್ಮಿತಾ ರಾಮು ನೇಮಕ

ಬಂಟ್ವಾಳ: ತಾಲೂಕಿನ ತಹಶೀಲ್ದಾರ್ ಆಗಿ‌ ಡಾ.ಸ್ಮಿತಾ ರಾಮು ನೇಮಕವಾಗಿದ್ದಾರೆ. ಇವರು ಮಂಡ್ಯ ಜಿಲ್ಲೆಯ ಚುನಾವಣಾ ಶಾಖೆಯ ತಹಶೀಲ್ದಾರ್, 2015ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿಯಾಗಿದ್ದಾರೆ.ಈ ಹಿಂದೆ ರಶ್ಮಿ ಎಸ್.ಆರ್.ಅವರು...

Read moreDetails

(ಮೇ.13) ‘ಸತ್ಯದ ತುಳುವೆರ್’ ಸಂಸ್ಥೆಯ 28ನೇ ಸೇವಾ ಯೋಜನೆ: ನೂತನ ಗೃಹದ ಹಸ್ತಾಂತರ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ದೇವಸ್ಯ ಪಡೂರ್ ಗ್ರಾಮದಲ್ಲಿ 'ಸತ್ಯದ ತುಳುವೆರ್' (ರಿ.) ಸಂಸ್ಥೆಯ 28ನೇ ಸೇವಾ ಯೋಜನೆಯಡಿಯಲ್ಲಿ ನೂತನವಾಗಿ ನಿರ್ಮಿಸಿರುವ 3ನೇ ಗೃಹ 'ಸತ್ಯದ ತುಳುವೆರ್' ಇದರ ಗಣಹೋಮ...

Read moreDetails

ಅಸನಿ ಚಂಡ ಮಾರುತ: ಮೇ.14ರವರೆಗೆ ದ.ಕ. ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್..!!

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ವಿವಿಧೆಡೆ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ದಕ್ಷಿಣ ಕನ್ನಡ (ದ.ಕ) ಜಿಲ್ಲೆಯಲ್ಲಿ ಇನ್ನೆರಡು ದಿನಗಳ ಕಾಲ ಯೆಲ್ಲೋ ಅಲರ್ಟ್...

Read moreDetails

ಪುತ್ತೂರು: ಸಾಯಿ ಡಿಜಿಟಲ್ ಸ್ಟುಡಿಯೋ ಮಾಲಕ ಶಿವಪ್ರಸಾದ್ ಆಳ್ವ ನಿಧನ..!!

ಪುತ್ತೂರು: ಸಾಯಿ ಡಿಜಿಟಲ್ ಸ್ಟುಡಿಯೋ ಇದರ ಮಾಲಕರಾದ ಶಿವಪ್ರಸಾದ್ ಆಳ್ವ ಕಲ್ಲಡ್ಕ(48) ರವರು ಮೇ. 11 ರಂದು ರಾತ್ರಿ ನಿಧನರಾದರು. ಅಲ್ಪಕಾಲದಿಂದ ಅನಾರೋಗ್ಯದಿಂದಾಗಿ ಅವರು ಮಂಗಳೂರಿನ ಖಾಸಗಿ...

Read moreDetails

ವಿಟ್ಲ: ಒಡಹುಟ್ಟಿದ ತಮ್ಮನನ್ನು ಅಣ್ಣನೇ ಕೊಲೆಗೈದ ಪ್ರಕರಣ: ಆರೋಪಿಯ ಬಂಧನ..!!

ವಿಟ್ಲ: ಸಹೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನ್ನನ್ನು ಕೊಲೆಗೈದ ಘಟನೆ ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು...

Read moreDetails

ವಿಟ್ಲ: ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ: ಒಡಹುಟ್ಟಿದ ತಮ್ಮನ್ನನ್ನೇ ಹತ್ಯೆಗೈದ ಅಣ್ಣ..!!

ವಿಟ್ಲ: ಸಹೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನ್ನನ್ನು ಕೊಲೆಗೈದ ಘಟನೆ ವಿಟ್ಲದ ಶಿರಂಕಲ್ಲು ನಂದರಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಬಾಲಪ್ಪ ನಾಯ್ಕ್ ಹಾಗೂ ಆರೋಪಿಯನ್ನು ಐತಪ್ಪ...

Read moreDetails

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿ: ಪಾದಾಚಾರಿ ಸಾವು

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿದ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಂಕ್ಯ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಬೇಂಕ್ಯ ಸುಭಾಶ್...

Read moreDetails

ಕನ್ಯಾನ: ಸಾವನ್ನಪ್ಪಿದ ಬಾಲಕಿ ಮನೆಗೆ ವಜ್ರದೇಹಿ ಶ್ರೀಗಳು ಭೇಟಿ

ವಿಟ್ಲ: ನಿಗೂಢವಾಗಿ ಸಾವನ್ನಪ್ಪಿದ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿನಿ ಮನೆಗೆ ವಜ್ರದೇಹಿಯ ಶ್ರೀ ರಾಜಶೇಖರಾನಂದ ಸ್ವಾಮೀಜಿ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಮುಂದಿನ ದಿನಗಳಲ್ಲಿ...

Read moreDetails

ವಿಟ್ಲ: ಸಾವನ್ನಪ್ಪಿದ ಬಾಲಕಿ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ: ಮನೆ ನಿರ್ಮಾಣದ ಕಾರ್ಯಕ್ಕೆ ಬೆಂಬಲ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ

ವಿಟ್ಲ: ಅನ್ಯಕೋಮಿನ ಯುವಕನ ಕಿರುಕುಳದಿಂದಾಗಿ ಸಾವನ್ನಪ್ಪಿದ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿನಿ ಮನೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ರವರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ...

Read moreDetails
Page 235 of 341 1 234 235 236 341

Recent News

You cannot copy content of this page