ಕನ್ಯಾನ: ಬಾಲಕಿ ಸಾವಿಗೆ ನ್ಯಾಯ ಒದಗಿಸುವಂತೆ ವಿ.ಹಿಂ.ಪ.ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನೆ: ಮಾಣಿಲ ಹಾಗೂ ಒಡಿಯೂರು ಶ್ರೀಗಳು ಸೇರಿದಂತೆ ಹಲವು ಹಿಂದೂ ಸಂಘಟನಾ ಪ್ರಮುಖರು ಭಾಗಿ..!!

ವಿಟ್ಲ: ಬಾಡಿಗೆ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಬಾಲಕಿ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಮೇ.9 ರಂದು ಕನ್ಯಾನ ಪೇಟೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕನ್ಯಾನ ವಲಯದ...

Read moreDetails

ವಿಟ್ಲ: ಮಹಿಳೆ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆಗೈದ ಪ್ರಕರಣ: ಆರೋಪಿ ಸೆಂಟ್ರಿಂಗ್ ಶೇಖರನ ಬಂಧನ..!!

ವಿಟ್ಲ: ವ್ಯಕ್ತಿಯೋರ್ವ ಜನನಿಬಿಡ ಸ್ಥಳದಲ್ಲೇ ಮಹಿಳೆಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಘಟನೆಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು...

Read moreDetails

ಬಂಟ್ವಾಳ: ವರ್ಗಾವಣೆಗೊಂಡ ತಹಶೀಲ್ದಾರ್ ರಶ್ಮಿ ಎಸ್.ಆರ್. ರವರಿಗೆ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಶ್ಮಿ ಎಸ್.ಆರ್. ರವರು ಮಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ತಾಲೂಕು...

Read moreDetails

ಅಳಿಕೆ: ಮಾತೃ ಪೂಜನ ದೊಂದಿಗೆ ‘ಸಂಸ್ಕಾರ ಸೌರಭ’ ಶಿಬಿರ ಸಮಾರೋಪ

ವಿಟ್ಲ: ಅಳಿಕೆ- ಸಂಸ್ಕಾರ ಭಾರತೀ ದ.ಕ.ಜಿಲ್ಲೆ,ಬಂಟ್ವಾಳತಾಲೂಕು ಹಾಗೂ ಶ್ರೀ ಸ್ಕಂದ ಬಾಲಕಲಾ ವೃಂದ ಇದರ ಸಂಯುಕ್ತಾಶ್ರಯದಲ್ಲಿನವಚೇತನ ಯುವತಿಮಂಡಲ (ರಿ.),ಅಳಿಕೆ ಯುವಕಮಂಡಲ (ರಿ.) ಯಕ್ಷಪೋಷಕರು ಅಳಿಕೆ ಇವರ ಸಹಯೋಗದೊಂದಿಗೆ...

Read moreDetails

ಶಂಭುಗ: ಬಾಲಮಂಟಮೆ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಸ್ಥಾನದಲ್ಲಿ ಮಹಾ ಮೃತ್ಯುಂಜಯ ಹೋಮ, ನಿಧಿಕುಂಭ ಸಮರ್ಪಣೆ , ದೈವಗಳಿಗೆ ಕಲಶ ಮತ್ತು ತಂಬಿಲ ಸೇವೆ

ಮಾಣಿ: ಗ್ರಾಮದ ಶಂಭುಗ ಬಾಲಮಂಟಮೆ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಸ್ಥಾನದಲ್ಲಿ ಇತ್ತೀಚಿಗೆ ನಡೆದ ತಾಂಬೂಲ ಪ್ರಶ್ನಾ ಚಿಂತನೆಯ ಪ್ರಕಾರ ಕ್ಷೇತ್ರದಲ್ಲಿ ಚೈತನ್ಯ ವೃದ್ಧಿಗಾಗಿ ಏ.30 ರಿಂದ...

Read moreDetails

ವಿಟ್ಲ: ಕ್ರಿಕೆಟ್ ನೋಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ..!!

ವಿಟ್ಲ: ಅಪ್ರಾಪ್ತ ಬಾಲಕನಿಗೆ ಪೋಷಕರು ಕ್ರಿಕೆಟ್ ನೋಡಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ. ಪುಚ್ಚೆಗುತ್ತು ಜೋಗಿಬೆಟ್ಟು...

Read moreDetails

ವಿಟ್ಲ: ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ ಪ್ರಕರಣ: ಬಾಲಕಿ ಸಾವಿಗೆ ನ್ಯಾಯ ಒದಗಿಸುವಂತೆ ಮತ್ತು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಕನ್ಯಾನ ಬಂದ್ ಮತ್ತು ಪ್ರತಿಭಟನೆಗೆ ಕರೆ ನೀಡಿದ ವಿ.ಹಿಂ.ಪ.ಬಜರಂಗದಳ

ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಸಾಹುಲ್ ಹಮೀದ್ ಎಂಬಾತನ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೈದ ಘಟನೆಯನ್ನು ಖಂಡಿಸಿ, ಮತ್ತು ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಮತ್ತು ವಿವಿಧ...

Read moreDetails

ವಿಟ್ಲ: ವ್ಯಕ್ತಿ ನಾಪತ್ತೆ: ಪತ್ನಿಯಿಂದ ಠಾಣೆಗೆ ದೂರು..!!

ವಿಟ್ಲ: ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮೈಕೆ ನಿವಾಸಿ ನವೀನ್(37) ರವರು ನಾಪತ್ತೆಯಾದವರಾಗಿದ್ದಾರೆ....

Read moreDetails

ವಿಟ್ಲ: ಸಾವನ್ನಪ್ಪಿದ ಬಾಲಕಿ ಮನೆಗೆ ಹಿಂ.ಜಾ.ವೇ. ಮುಖಂಡರು ಭೇಟಿ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ವಿಟ್ಲ: ಕನ್ಯಾನದಲ್ಲಿ ಬಾಡಿಗೆ ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ಮನೆಗೆ ಹಿಂದೂ ಜಾಗರಣ ವೇದಿಕೆ ಮುಖಂಡರು ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿ, ಅವರಿಗೆ ಧೈರ್ಯ...

Read moreDetails

ವಿಟ್ಲ: ಮಹಿಳೆ ಮೇಲೆ ವ್ಯಕ್ತಿಯೋರ್ವನಿಂದ ಮಾರಣಾಂತಿಕ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು..!!

ವಿಟ್ಲ: ವ್ಯಕ್ತಿಯೋರ್ವ ಜನನಿಬಿಡ ಸ್ಥಳದಲ್ಲೇ ಮಹಿಳೆಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಘಟನೆಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದೆ. ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ...

Read moreDetails
Page 236 of 341 1 235 236 237 341

Recent News

You cannot copy content of this page