ಮಾನಸಿಕ ಅಸ್ವಸ್ಥ ನನ್ನು ಆಶ್ರಮಕ್ಕೆ ದಾಖಲಿಸಿ ಮಾನವೀಯತೆ ಮೆರೆದ “ಫ್ರೆಂಡ್ಸ್ ವಿಟ್ಲ” ತಂಡ…!!

ವಿಟ್ಲ: ಸುತ್ತಮುತ್ತ ಕೆಲದಿನಗಳಿಂದ ಅಲೆದಾಡುತ್ತಾ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಹುನ್ನರಿಗೆಯ ಅಪ್ಪಣ್ಣ(38) ರವರನ್ನು ಮುರಳೀಧರ ನೇತೃತ್ವದ ತಂಡ ಅವರನ್ನು ಮನವೊಳಿಸಿಬಳಿಕ...

Read more

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಅಂಗವಾಗಿ ಕಾಂಗ್ರೆಸ್‌ನಿಂದ ಪ್ರಣಾಳಿಕೆ ಬಿಡುಗಡೆ:; ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಪ್ರಜೆಗಳೇ ತಯಾರಿಸಿದ ಪ್ರಣಾಳಿಕೆ ಇದಾಗಿದೆ – ಮಂಜುನಾಥ ಭಂಡಾರಿ

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಂಗೈಯಲ್ಲಿ‌ ಚಂದ್ರ ಲೋಕ‌ವನ್ನು ತೋರಿಸುವ ಪಕ್ಷವನ್ನು‌ ಮರೆತು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಬೇಕು. ಮುಂದಿನ...

Read more

ವಿಟ್ಲ ಪ.ಪಂ.ಚುನಾವಣೆ ಅಂಗವಾಗಿ ಬಿಜೆಪಿ ವತಿಯಿಂದ ಪತ್ರಿಕಾಗೋಷ್ಟಿ: ಐದು ವರ್ಷದಲ್ಲಿ ಬಿಜೆಪಿ ಬೆಂಬಲಿತ ಪಟ್ಟಣ ಪಂಚಾಯತ್ ಭ್ರಷ್ಟಚಾರ ರಹಿತ ಉತ್ತಮ ಆಡಳಿತ ನೀಡಿದೆ: ಈ ಬಾರಿ 18 ರಲ್ಲಿ 15 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ..!! – ಸಾಜ ರಾಧಾಕೃಷ್ಣ ಆಳ್ವ

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಾಜ ರಾಧಾಕೃಷ್ಣ ಆಳ್ವ ರವರು, ವಿಟ್ಲ ಪಂಚಾಯತ್...

Read more

ಲೆಕ್ಕಕ್ಕುಂಟು ಆಟಕ್ಕಿಲ್ಲದ ವಿಟ್ಲದ AXIS ಬ್ಯಾಂಕ್ ಎಟಿಎಂ..!! ಟ್ರಾನ್ಸೆಕ್ಷನ್ ಕ್ಷಣ ವಿದ್ಯುತ್ ಕೈಕೊಟ್ರೆ ಖಾತೆದಾರನ ಕಥೆ ಗೋವಿಂದಾ..!!

ವಿಟ್ಲ: ಪಟ್ಟಣ ಪಂಚಾಯತ್ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಕಲಾಸಿಪಾಳ್ಯ ಗಲ್ಲಿಯಲ್ಲಿನ ಎಟಿಎಂ ಮೆಷಿನ್ ನಲ್ಲಿ ಹಣವಿದ್ದರೆ ಕರೆಂಟಿಲ್ಲ..ಕರೆಂಟಿದ್ರೆ ಹಣವಿಲ್ಲ..ಎರಡೂ ಇದ್ರೆ ಸರ್ವರ್ ಪ್ರಾಬ್ಲಂ ಎಂಬ...

Read more

ವಿಟ್ಲ: 400 ಕೆ.ವಿ ಉಡುಪಿ-ಕಾಸರಗೋಡು ವಿದ್ಯುತ್ ಪ್ರಸರಣದ ಸಲುವಾಗಿ ಸರ್ವೇಗೆ ಬಂದ ಪ್ರಕರಣ: ಸಾರ್ವಜನಿಕರಿಂದ ಪಟ್ಟಣ ಪಂಚಾಯತ್ ಚುನಾವಣೆ ಬಹಿಷ್ಕಾರ ಬ್ಯಾನರ್ ಅಳವಡಿಕೆ..!!

ವಿಟ್ಲ: ೪೦೦ ಕೆ. ವಿ. ಉಡುಪಿ ಕಾಸರಗೋಡು ವಿದ್ಯುತ್ ಮಾರ್ಗದ ಕಾರ್ಯವನ್ನು ಸ್ಥಗಿತ ಮಾಡುವಂತೆ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರೂ, ಕಂಪನಿಯ ಸಿಬ್ಬಂದಿಗಳು ವೀರಕಂಭ ಅರಣ್ಯ ವ್ಯಾಪ್ತಿಯಲ್ಲಿ...

Read more

ಬುಡೋಳಿ: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ..!! ಬೈಕ್ ಸವಾರ ಗಂಭೀರ

ವಿಟ್ಲ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ....

Read more

ಪಡಿಬಾಗಿಲು: ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

ವಿಟ್ಲ: ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಡಿ.21 ರಂದು ಪಡಿಬಾಗಿಲು ಶಾಲೆಯಲ್ಲಿ ನಡೆಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಬಾಲಕೃಷ್ಣ ಕಾರಂತ, ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಜಗಜ್ಜೀವನ ರಾಮ್...

Read more

ವಿಟ್ಲ:ವ್ಯಕ್ತಿಯನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ದೂರು ದಾಖಲು

ವಿಟ್ಲ: ಮೋಟಾರು ಸೈಕಲ್ ನಲ್ಲಿ ಹೋಗುತ್ತಿರುವಾಗ ವ್ಯಕ್ತಿಯೋರ್ವ ತಡೆದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ಠಾಣೆಗೆ ದೂರು...

Read more

ಶ್ರೀ.ಕ್ಷೇ.ಧ.ಗ್ರಾ.ಯೋ ಕಲ್ಲಡ್ಕ ವಲಯದ ಪದಗ್ರಹಣದ ಪ್ರಯುಕ್ತ ವೀರಕಂಭ ಒಕ್ಕೂಟದ ಸದಸ್ಯರಿಗೆ ಆಟೋಟ ಸ್ಪರ್ಧೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟ್ರಾರ್ ವಿಟ್ಲ ಇದರ ಕಲ್ಲಡ್ಕ ವಲಯದ ಪದಗ್ರಹಣದ ಪ್ರಯುಕ್ತ ವೀರಕಂಭ ಒಕ್ಕೂಟದ ಸದಸ್ಯರಿಗೆ ಆಟೋಟ...

Read more

(ಡಿ.25) ಇಡ್ಕಿದು ಸೇವಾ ಸಹಕಾರಿ ಸಂಘದ (ನಿ.) ಶತಮಾನೋತ್ಸವದ ನೂತನ ಕಟ್ಟಡ ‘ಶತಾಮೃತ’ದ ಉದ್ಘಾಟನೆ

ಬಂಟ್ವಾಳ: ಇಡ್ಕಿದು ಸೇವಾ ಸಹಕಾರಿ ಸಂಘ (ನಿ.) ಇದರ ಶತಮಾನೋತ್ಸವದ ನೂತನ ಕಟ್ಟಡ 'ಶತಾಮೃತ'ದ ಉದ್ಘಾಟನೆಯು ಡಿ.25 ರಂದು ನಡೆಯಲಿದೆ. 'ಶತಾಮೃತ'ದ ಉದ್ಘಾಟನೆಯನ್ನು ಗೃಹ ಸಚಿವರಾದ ಅರಗ...

Read more
Page 273 of 336 1 272 273 274 336

Recent News

You cannot copy content of this page