ಅಡ್ಯನಡ್ಕ: ಅನ್ಯಕೋಮಿನ ತಂಡದಿಂದ ಯುವಕನ ಮೇಲೆ ಹಲ್ಲೆ..! ‘ನೀನು ಕೇಸರಿ ಶಾಲು ಹಾಕಿಕೊಂಡು ಬಾರಿ ತಿರುಗಾಡುತ್ತೀಯಾ’ ಎಂದು ಗದರಿಸಿ ಕೈಗೆ ಇರಿದ ದುಷ್ಕರ್ಮಿಗಳು

ವಿಟ್ಲ: ಅನ್ಯಕೋಮಿನ ತಂಡವೊಂದು ಯುವಕನನ್ನು ಅಡ್ಡಗಟ್ಟಿ ದಾಳಿ ನಡೆಸಿದ ಘಟನೆ ಸೆ.26 ರಂದು ರಾತ್ರಿ ಅಡ್ಯನಡ್ಕದ ಮರಿಕ್ಕಿನಿಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಗಿರೀಶ್ (33) ಎಂದು ಗುರುತಿಸಲಾಗಿದೆ. ಗಿರೀಶ್...

Read more

ಅಡ್ಯನಡ್ಕ: ಕೇರಳ ಗಡಿನಾಡಿನ ಜನರಿಗೆ ತಾರತಮ್ಯವಿಲ್ಲದೆ ಲಸಿಕೆ ನೀಡಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮ

ವಿಟ್ಲ : ಕೇರಳದ ಗಡಿನಾಡಿನ ಜನತೆ ಅದರಲ್ಲೂ ಎಣ್ಮಕಜೆ ಪಂಚಾಯತ್ ನ ಅತಿ ಹೆಚ್ಚು ಜನರಿಗೆ ಯಾವುದೇ ತಾರತಮ್ಯ ಮಾಡದೆ ಕೋವಿಡ್ ಲಸಿಕೆ ನೀಡಿ, ಅಭೂತಪೂರ್ವ ಸೇವೆ...

Read more

ವಿಟ್ಲ ನಿವಾಸಿ ಭಾರತಿ ಪೈ ಅನಾರೋಗ್ಯದಿಂದ ನಿಧನ

ವಿಟ್ಲ: ಖ್ಯಾತ ಉದ್ಯಮಿಗಳಾದ ಪಳಿಮಾರು ದಿ.ಜನಾರ್ಧನ ಪೈ ಯವರ ಪತ್ನಿ, ಖ್ಯಾತ ಗಾಯಕ ಪುತ್ತೂರು ನರಸಿಂಹ ನಾಯಕ್ ರವರ ಅತ್ತೆ ಭಾರತಿ ಪೈ(83) ಅಲ್ಪಕಾಲದ ಅನಾರೋಗ್ಯದಿಂದಾಗಿ ಸೆ.25...

Read more

ಬಂಟ್ವಾಳ: ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ..! ಡಾಕ್ಯುಮೆಂಟರಿ ಫಿಲ್ಮ್ ಗಾಗಿ ತೆರಳುತ್ತಿದ್ದ ಐವರಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು, ಐವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬಿಸಿರೋಡು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ...

Read more

ವಿಟ್ಲ: ಅಪ್ರಾಪ್ತೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ:; ಆರೋಪ ಸಾಬೀತು

ವಿಟ್ಲ: ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬೆ-ಜನತಾ ಕಾಲನಿ-ರಸ್ತೆಯಿಂದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಗೈದ ಪ್ರಕರಣದಲ್ಲಿ ಆರೋಪಿಯ ಅಪರಾಧ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಸಿ-1(ಪೋಕ್ಸೋ)...

Read more

ಬಂಟ್ವಾಳ: ನಿಲ್ಲಿಸಿದ್ದ ಲಾರಿ ದಿಢೀರನೆ ಚಲಿಸಿ ಚಾಲಕ ಮೃತ್ಯು..!

ಬಂಟ್ವಾಳ: ನಿಲ್ಲಿಸಲಾಗಿದ್ದ ಲಾರಿಯೊಂದು ದಿಢೀರನೆ ಚಲಿಸಿ ಚಾಲಕನನ್ನೆ ಬಲಿ ಪಡೆದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ನಡೆದಿದೆ. ಬಾಗಲಕೋಟ ಜಿಲ್ಲೆಯ...

Read more

ಕೇಪು: ಗ್ರಾ.ಪಂ.ಸಂಗಮ ಸಂಜೀವಿನಿ ಒಕ್ಕೂಟದ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ

ವಿಟ್ಲ: ಕೇಪು ಗ್ರಾಮ ಪಂಚಾಯತ್ ನ ಸಂಗಮ ಸಂಜೀವಿನಿ ಒಕ್ಕೂಟದ ಉತ್ಪನ್ನಗಳಾದ ಪಿನಾಯಿಲ್, ಸೋಪ್ ಆಯಿಲ್, ಬಾರ್ ಸೋಪ್, ಟಾಯ್ಲೆಟ್ ಕಿನ್ಲರ್ ಗಳ ಮಾರುಕಟ್ಟೆ ಬಿಡುಗಡೆ ಕಾರ್ಯಕ್ರಮವು...

Read more

ಮಾಣಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸದಸ್ಯ, ನೇರಳಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉದ್ಯೋಗಿ ಅರುಣ್ ಶೆಟ್ಟಿ ನಿಧನ

ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸದಸ್ಯರು, ಮಾಣಿ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದ ಮಾಜಿ ಅಧ್ಯಕ್ಷರು, ಪ್ರಗತಿಪರ ಕೃಷಿಕರು, ನೇರಳಕಟ್ಟೆ ವ್ಯವಸಾಯ ಸೇವಾ ಸಹಕಾರಿ...

Read more

ಬಂಟ್ವಾಳ: ಬೈಕಿನಲ್ಲಿ ಬಂದು ಕರಿಮಣಿ ಸರ ಸುಲಿಗೆ ಮಾಡಿದ ಪ್ರಕರಣ: ಆರೋಪಿಗಳಿಗೆ ಜಾಮೀನು

ಬಂಟ್ವಾಳ: ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದು ಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕುತ್ತಿಗೆಯಿಂದ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ...

Read more

ಬಂಟ್ವಾಳ ಮೂಲದ ಉದ್ಯಮಿಯ ಮೃತದೇಹ ಮಂಗಳೂರು ಲಾಡ್ಜ್ ನಲ್ಲಿ ಪತ್ತೆ..!

ಬಂಟ್ವಾಳ: ಮಂಗಳೂರು ಲಾಡ್ಜ್ ಒಂದರಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯೋರ್ವ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಗುರುಪ್ರಸಾದ್ ಅವರು ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು...

Read more
Page 295 of 335 1 294 295 296 335

Recent News

You cannot copy content of this page