ಬಂಟ್ವಾಳ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಕರಿಮಣಿ ಸರ ಎಗರಿಸಿ ಪರಾರಿಯಾದ ಖದೀಮರು..!

ಬಂಟ್ವಾಳ: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ದಾರಿ ಕೇಳುವ ನೆಪದಲ್ಲಿ ಮಹಿಳೆಯನ್ನು ಮಾತಿಗೆಳೆದು ಬಳಿಕ ಮಾಂಗಲ್ಯ ಸರ ಅಪಹರಿಸಿದ ಘಟನೆ ಸಜಿಪಮೂಡ ಗ್ರಾಮದ ಮಾರ್ನಬೈಲು ಸಮೀಪ ನಡೆದಿದೆ....

Read more

ವೀರಕಂಭ: ಗ್ರಾ.ಪಂ. ಹಾಗೂ ಎನ್.ಆರ್.ಎಂ.ಎಲ್ ವತಿಯಿಂದ ಪೌಷ್ಟಿಕ ತೋಟ ರಚನಾ ಕಾರ್ಯಕ್ರಮ

ಬಂಟ್ವಾಳ: ತಾಲೂಕು ವೀರಕಂಭ ಗ್ರಾಮದ ಎರ್ಮೆಮಜಲು ಅಂಗನವಾಡಿ ಕೇಂದ್ರದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಹಾಗೂ ಎನ್ ಆರ್ ಎಂ ಎಲ್ ವತಿಯಿಂದ ಪೌಷ್ಟಿಕ ತೋಟ ರಚನಾ ಕಾರ್ಯಕ್ರಮ...

Read more

ಮೈರ: ಅಂಗನವಾಡಿ ಕೇಂದ್ರದಲ್ಲಿ ಕೇಂದ್ರ ಮಟ್ಟದ ‘ಅಭಿಯಾನ ಮಾಸಾಚರಣೆ ಹಾಗೂ ಪೌಷ್ಟಿಕ ಆಹಾರ ಸಪ್ತಾಹ’

ವಿಟ್ಲ: ಕೇಂದ್ರ ಮಟ್ಟದ ಅಭಿಯಾನ ಮಾಸಾಚರಣೆ ಹಾಗೂ ಪೌಷ್ಟಿಕ ಆಹಾರ ಸಪ್ತಾಹವನ್ನು ಸೆ.8 ರಂದು ಮೈರ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀಮತಿ ಮೋಹಿನಿ...

Read more

ವಿಟ್ಲಪಡ್ನೂರು: ಗ್ರಾ.ಪಂ ವ್ಯಾಪ್ತಿಯ ಅಕ್ರಮ ಕಟ್ಟಡ ನಿರ್ಮಾಣದ ಆರೋಪ:; ಕಾನೂನು ರೀತಿಯಲ್ಲಿ ಅಕ್ರಮ ಕಟ್ಟಡವನ್ನು ತೆರವುಗೊಳಿಸಲು ಪಂಚಾಯತ್ ಆಡಳಿತ ಬದ್ಧವಾಗಿದೆ – ಗ್ರಾ.ಪಂ. ಆಡಳಿತ ಮಂಡಳಿ

ವಿಟ್ಲ: ಪಂ.ವ್ಯಾಪ್ತಿಯ ಕೊಡಂಗಾಯಿ ಜಂಕ್ಷನ್ ನಲ್ಲಿ ಉಪಾಧ್ಯಕ್ಷರ ಮನೆಯಿಂದ ಕೇವಲ 70 ಮೀಟರ್ ಅಂತರದಲ್ಲಿ ಗಾಣದಮೂಲೆ ಎಂಬಲ್ಲಿಗೆ ಸಂಪರ್ಕವಾಗುವ ಕವಲು ರಸ್ತೆಯಿದ್ದು ಕೆಲಸಮಯಗಳ ಹಿಂದಷ್ಟೇ ಕಾಂಕ್ರಿಟೀಕರಣವಾಗಿದೆ. ಇದೇ...

Read more

ವಿಟ್ಲ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ:; ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ವಶ

ವಿಟ್ಲ: ಪೊಲೀಸ್‌ ಠಾಣಾ ವ್ಯಾಪ್ತಿಯ ಕೇರಳ ಗಡಿ ಭಾಗದಲ್ಲಿ ಸಾಲೆತ್ತೂರು ಗ್ರಾಮದ ವಾಲ್ತಾಜೆ ಪರಂಬೋಕು ಹೊಳೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ...

Read more

ಬಂಟ್ವಾಳ : ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿ ಮನೆಗೆ ಬಂದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ:; ಬಾಲಕಿ ಗರ್ಭಿಣಿಯಾಗುತ್ತಲೇ ಆರೋಪಿ ಉಪ್ಪಿನಂಗಡಿಯ ಮಸೂದ್ ವಿದೇಶಕ್ಕೆ ಪರಾರಿ

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗುತ್ತಿದ್ದಂತೆ ಆರೋಪಿಯೂ ವಿದೇಶಕ್ಕೆ ಪರಾರಿಯಾಗಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ...

Read more

ಬಂಟ್ವಾಳ: ತಾಲೂಕು ಮಟ್ಟದಲ್ಲಿ ಗೋ ಶಾಲೆ ನಿರ್ಮಾಣ ಮಾಡುವಂತೆ ವಿ.ಹಿಂ.ಪ. ಬಜರಂಗದಳ ಕಲ್ಲಡ್ಕ ವಲಯದ ವತಿಯಿಂದ ಶಾಸಕರಿಗೆ ಮನವಿ

ಬಂಟ್ವಾಳ: ತಾಲೂಕು ಮಟ್ಟದಲ್ಲಿ ಸರಕಾರದ ವತಿಯಿಂದ ಗೋ ಶಾಲೆ ನಿರ್ಮಾಣ ಮಾಡುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕ ವಲಯದ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್...

Read more

ಬಂಟ್ವಾಳ: ನಕಲಿ ಫೇಸ್‌ಬುಕ್‌ ಖಾತೆ ತೆರೆದು ಮಹಿಳೆಗೆ ಕಿರುಕುಳ:; ಮಹಮ್ಮದ್ ಅಲಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ನಕಲಿ ಫೇಸ್‌ಬುಕ್ ಖಾತೆ ತೆರೆದು ಮಹಿಳೆಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಜ್ಪೆ ಕೈಕಂಬ ನಿವಾಸಿ ಮಹಮ್ಮದ್...

Read more

ಕೆಲ ತಿಂಗಳ ಹಿಂದೆ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿದ್ದ ಗ್ರಾಮದಲ್ಲೇ ಇದೀಗ ಪಂ.ಆಡಳಿತದ ಅಂಧ ದರ್ಭಾರ್..! ಜಿಲ್ಲಾಧಿಕಾರಿಗಳೇ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೇ..ಇನ್ನಾದರೂ ಎಚ್ಚೆತ್ತುಕೊಳ್ಳುವಿರಾ.? ಎಂದು ಗ್ರಾಮಸ್ಥರು ಆಕ್ರೋಶ

ವಿಟ್ಲಪಡ್ನೂರು: ಗ್ರಾಮ ಪಂ.ಆಡಳಿತದ ಅಂಧ ದರ್ಭಾರ್.! ರಾಜ್ಯ ಹೆದ್ದಾರಿಗೆ ತಾಗಿಕೊಂಡೇ ಅಕ್ರಮ ಕಟ್ಟಡ ತಲೆಯಿತ್ತಿದ್ದರೂ ಕಣ್ಮುಚ್ಚಿ ಕುಳಿತ ಪಂ.ಆಡಳಿತ, ಉಪಾಧ್ಯಕ್ಷನ ಮನೆ ಸಮೀಪದಲ್ಲೇ ಕಾನೂನು ಗಾಳಿಗೆ ತೂರಿ...

Read more

ಕಲ್ಲಡ್ಕ: ಹಿರಿಯ ವಿದ್ಯಾರ್ಥಿ ಸಂಘ ಕುದುರೆಬೆಟ್ಟು ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ

ಕಲ್ಲಡ್ಕ: ಹಿರಿಯ ವಿದ್ಯಾರ್ಥಿ ಸಂಘ ಕುದುರೆ ಬೆಟ್ಟು ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ...

Read more
Page 300 of 335 1 299 300 301 335

Recent News

You cannot copy content of this page