ಬಂಟ್ವಾಳ: ಕೊರೊನಾ ಹಿನ್ನೆಲೆ:; ಐತಿಹಾಸಿಕ ಸುಳ್ಳಮಲೆ ಗುಹಾತೀರ್ಥ ಸ್ನಾನ ರದ್ದು

ಬಂಟ್ವಾಳ: ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಆದೇಶದ ಆನ್ವಯ ಸೆ.07 ನೇ ಮಂಗಳವಾರದಿಂದ ಭಾದ್ರಪದ ಶುಕ್ಲ ಚೌತಿಯ ದಿನ ದಿನಾಂಕ : 10-09-2021ನೇ ಶುಕ್ರವಾರದ ವರೆಗೆ...

Read more

ವಿಟ್ಲ: ಮಗಳು, ಅಳಿಯನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಕಾಳೀಶ್ವರ ಸ್ವಾಮಿ ಮತ್ತು ಇಬ್ಬರು ಸಹಚರರನ್ನು ಬಂಧಿಸಿದ ಪೋಲಿಸರು

ವಿಟ್ಲ: ಕೊಳ್ನಾಡು ಗ್ರಾಮದ ಖಂಡಿಗ ಕಾಳೀಶ್ವರ ಸ್ವಾಮಿ ಯಾನೆ ಸುರೇಶ್ ಪ್ರಭು ಮತ್ತು ಐವರ ತಂಡದಿಂದ ಮಗಳು, ಅಳಿಯನ ಮೇಲೆ ಮಾರಣಾಂತಿಕ ಹಲ್ಲೆಗೈದ ಘಟನೆ ನಡೆದಿದ್ದು, ಈ...

Read more

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ) ಇದರ ಜಾನ್ಸಿರಾಣಿ ಜ್ಞಾನವಿಕಾಸ ಕೇಂದ್ರ ವತಿಯಿಂದ ಪೌಷ್ಟಿಕ ಆಹಾರ ಮೇಳ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ) ವಿಟ್ಲ ಇದರ ಜಾನ್ಸಿರಾಣಿ ಜ್ಞಾನವಿಕಾಸ ಕೇಂದ್ರ ವತಿಯಿಂದ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮವೂ ಸರಕಾರಿ ಪ್ರೌಢಶಾಲೆ...

Read more

ಅನಂತಾಡಿ: ಯುವ ಸಬಲೀಕರಣ ಮತ್ತು ಕ್ರೀಡೆಗೆ ಸರಕಾರಿ ಸವಲತ್ತುಗಳ ಮೂಲಕ ಸ್ಪಂದಿಸಿದ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಮಂಜುಳಾ ಮಾವೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ (ರಿ) ಕ್ಕೆ ಕ್ರೀಡಾ...

Read more

ಪುಣಚ : ಕಾರು ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ:; ಆಟೋ ಚಾಲಕ ಮೃತ್ಯು..!

ವಿಟ್ಲ: ಪುಣಚ ಗ್ರಾಮದ ಮಣಿಲ ಎಂಬಲ್ಲಿ ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಮೃತಪಟ್ಟಿದ್ದಾರೆ. ಆಟೋ ಚಾಲಕ, ಪರಿಯಾಲ್ತಡ್ಕ ನಿವಾಸಿ ಅಶ್ರಪ್...

Read more

ವಿಟ್ಲ: ಕಾಳೀಶ್ವರ ಸ್ವಾಮಿ ಹಾಗೂ ಆತನ ಸಹಚರರಿಂದ ಮಗಳು, ಅಳಿಯನ ಮೇಲೆ ಮಾರಣಾಂತಿಕ ಹಲ್ಲೆ

ವಿಟ್ಲ: ಕೊಳ್ನಾಡು ಗ್ರಾಮದ ಖಂಡಿಗ ಕಾಳೀಶ್ವರ ಸ್ವಾಮಿ ಯಾನೆ ಸುರೇಶ್ ಪ್ರಭು ಮತ್ತು ಐವರ ತಂಡದಿಂದ ಮಗಳು, ಅಳಿಯನ ಮೇಲೆ ಮಾರಣಾಂತಿಕ ಹಲ್ಲೆಗೈದು ಕೊಲೆಯತ್ನ ನಡೆಸಿರುವ ಘಟನೆ...

Read more

ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಳಿನ್ ಕುಮಾರ್ ಕಟೀಲ್:; ಡಾ. ಪ್ರಭಾಕರ್ ಭಟ್ ಅವರಿಂದ ಅಭಿನಂದನೆ

ಬಂಟ್ವಾಳ: ರಾಜ್ಯ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿ 18 ಬಾರಿ ಪೂರ್ತಿ ರಾಜ್ಯ ಹಾಗೂ ರಾಜ್ಯದ 311 ಮಂಡಲಗಳಲ್ಲಿ 300 ಮಂಡಲದ ಪ್ರವಾಸ ಮಾಡಿ ತನ್ನ ಅಧಿಕಾರದ...

Read more

ಬಂಟ್ವಾಳ: ಸ್ನೇಹಿತನ ಜೊತೆ ಬೈಕಿನಲ್ಲಿ ಹೋಗುತ್ತಿರುವ ವೇಳೆ ಅಡ್ಡಕಟ್ಟಿ ಅಪರಿಚಿತ ತಂಡದಿಂದ ಯುವಕನ ಮೇಲೆ ಹಲ್ಲೆ:; ಮೂವರ ಬಂಧನ

ಬಂಟ್ವಾಳ: ಯುವಕನೋರ್ವ ಬೈಕಿನಲ್ಲಿ ಸ್ನೇಹಿತನ ಜೊತೆ ಹೋಗುತ್ತಿರುವ ವೇಳೆ ಪುಂಜಾಲಕಟ್ಟೆ ಪೇಟೆಯಲ್ಲಿ ತಂಡವೊಂದು ಅಡ್ಡ ಕಟ್ಟಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕಿರಣ್ ಕುಮಾರ್ ಅವರು ಕುಕ್ಕಳ...

Read more

ವಿಟ್ಲ: ಅಡ್ಯನಡ್ಕದಲ್ಲಿ ನೂತನವಾಗಿ ಇಂಡಿಯನ್ ಆಯಿಲ್ ನ ‘ಕಾಡು ಫ್ಯೂಲ್ಸ್’ ಪೆಟ್ರೋಲ್ ಪಂಪ್ ಶುಭಾರಂಭ

ವಿಟ್ಲ: ಕಲ್ಲಡ್ಕ-ಕಾಂಞಂಗಾಡ್ ಅಂತರಾಜ್ಯ ಹೆದ್ದಾರಿಯ ಅಡ್ಯನಡ್ಕದಲ್ಲಿ ನೂತನವಾಗಿ ಇಂಡಿಯನ್ ಆಯಿಲ್ ನ ‘ಕಾಡು ಫ್ಯೂಲ್ಸ್’ ಪೆಟ್ರೋಲ್ ಪಂಪ್ ಆ.27 ರಂದು ಶುಭಾರಂಭಗೊಂಡಿತು. ನೂತನ ಪಂಪ್ ಅನ್ನು ತೆರಿಗೆ...

Read more

ಕಾರಿಂಜ: ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರು ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು..! ತಮ್ಮ ಮೇಲೆ ಕಿರುಕುಳ ನೀಡಿದ್ದಾರೆ ಎಂದು ಆರೋಪ ಹೊರಿಸಿದ ವಿದ್ಯಾರ್ಥಿನಿ:; ಐವರ‌ ವಿರುದ್ಧ ದೂರು ದಾಖಲು

ಬಂಟ್ವಾಳ: ಕಾರಿಂಜ ದೇವಸ್ಥಾನದ ಬಳಿ ಅನ್ಯಕೋಮಿನ ಯುವಕರೊಂದಿಗೆ ಪತ್ತೆಯಾದ ಹಿಂದೂ ಯುವತಿಯರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದ ತಮ್ಮನ್ನು ತಡೆದು ಹಿಂದೂ‌ ಸಂಘಟನೆಯ...

Read more
Page 303 of 335 1 302 303 304 335

Recent News

You cannot copy content of this page