ಬಂಟ್ವಾಳ: ‘ಸಿಂತಾನಿಕಟ್ಟೆ’ ಎಂಬ ನಾಮಫಲಕವನ್ನು ಆಳವಡಿಸಲು ಹಿಂ.ಜಾ.ವೇದಿಕೆಯಿಂದ ಮನವಿ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಸರಪಾಡಿ ವತಿಯಿಂದ ಬಂಟ್ವಾಳ ತಾಲೂಕಿನ ನಾವೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸಿಂತಾನಿಕಟ್ಟೆಯಲ್ಲಿ ನಾಮ ಫಲಕ ಆಳವಡಿಸುವ ಬಗ್ಗೆ ಮನವಿ ಮಾಡಿಕೊಂಡಿದ್ದಾರೆ....

Read moreDetails

ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ಕಾಪುಮಜಲು ಘಟಕದ ವತಿಯಿಂದ ರಾಜೀವಿ ಭಂಡಾರ್ತಿ ಮನೆ ದುರಸ್ಥಿ ಕಾರ್ಯ

ವಿಟ್ಲ : ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ಕಾಪುಮಜಲು ಘಟಕದ ವತಿಯಿಂದ ಕಾಪು ಮಜಲಿನ ರಾಜೀವಿ ಭಂಡಾರ್ತಿ ಎಂಬವರ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದ ಮನೆಯನ್ನು...

Read moreDetails

ವಿಟ್ಲ : ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಹೆಚ್.ಇ ನಾಗರಾಜ್

ಬೆಂಗಳೂರು: ರಾಜ್ಯದ 65 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ವಿಟ್ಲ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಆಗಿ ನಾಗರಾಜ್ ಎಚ್....

Read moreDetails

ಕೇಪು: ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸರಕಾರದ ಅನುಮತಿ

ವಿಟ್ಲ: ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಕೇಪು1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸರಕಾರದ ಅನುಮತಿ ದೊರಕಿದೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ...

Read moreDetails

ಕಂಬಳಬೆಟ್ಟು : ಶಾಂತಿ ನಗರದಲ್ಲಿ ಎಸ್.ಡಿ.ಪಿ.ಐ ವತಿಯಿಂದ ಅಂಗನವಾಡಿ ಪರಿಸರ ಸ್ವಚ್ಛತೆ

ವಿಟ್ಲ : ಕಂಬಳಬೆಟ್ಟು ಶಾಂತಿ ನಗರದಲ್ಲಿ ಎಸ್.ಡಿ.ಪಿ.ಐ ವತಿಯಿಂದ ಅಂಗನವಾಡಿ ಪರಿಸರದಲ್ಲಿ ಸ್ವಚ್ಛತಾ ಕಾರ್ಯವು ಜೂ.28 ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸಿದ್ಧಿಕ್...

Read moreDetails

ಬಂಟ್ವಾಳ : ಮಾಣಿ ಗ್ರಾಮದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅಪೂರ್ವ ಶಿಲಾಶಾಸನ ದಾಸಗದ್ದೆಯಲ್ಲಿ ಪತ್ತೆ..!

ಬಂಟ್ವಾಳ : ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅಪೂರ್ವ ಐತಿಹಾಸಿಕ ಶಿಲಾಶಾಸನ ವೀರಕಂಭ ಸಮೀಪದ ಶ್ರೀ ಗುಡ್ಡೆ ಚಾಮುಂಡಿ- ಪಂಜುರ್ಲಿ- ಮಲೆಕೊರತಿ...

Read moreDetails

ಬಂಟ್ವಾಳ: ಸ್ವಇಚ್ಛೆಯಿಂದ ಪೌರೋಹಿತ್ಯದಲ್ಲಿ ತೊಡಗಿಸಿಕೊಂಡು ಎಲ್ಲರ ಗಮನ ಸೆಳೆಯುತ್ತಿರುವ “ಅನಘಾ”

ಬಂಟ್ವಾಳ : ಅಂತರಿಕ್ಷದವರೆಗೂ ಇಂದು ಸ್ತ್ರೀಯರು ತಮ್ಮ ಸಾಮರ್ಥ್ಯ ಮೆರೆಯುತ್ತಿದ್ದರೆ, ಶಾಸ್ತ್ರಬದ್ಧವಾದ ವೇದಾಧ್ಯಯನ, ಪೌರೋಹಿತ್ಯದಲ್ಲಿ ಸ್ತ್ರೀಯರ ತೊಡಗಿಸಿಕೊಳ್ಳುವಿಕೆ ತೀರಾ ಅಪರೂಪ. ಆದರೆ, ಇಲ್ಲೋರ್ವ ಬಾಲಕಿ ಸ್ವಇಚ್ಛೆಯಿಂದ ಪೌರೋಹಿತ್ಯದಲ್ಲಿ...

Read moreDetails

ಹಲವು ಸಮಯಗಳ ವಿದ್ಯುತ್ ಸಮಸ್ಯೆಗೆ ಸಿಕ್ಕ ಪರಿಹಾರ- ಇದು ಬಂಟ್ವಾಳ ಯುವಕರ ಪರಿಶ್ರಮದ ಫಲ

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ದಾಸಕೋಡಿಯಿಂದ ನೀರಾಪಾದೆಯವರೆಗೆ ರಸ್ತೆ ಬದಿಯಲ್ಲಿರುವ ಮರದ ಕೊಂಬೆಗಳು ವಿದ್ಯುತ್ ವಯರ್ ಗೆ ಸುತ್ತಿಕೊಂಡಿದ್ದರಿಂದಾಗಿ ಈ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆಯಾಗುತ್ತಿತ್ತು. ಈಗಾಗಲೇ ವಿದ್ಯುತ್...

Read moreDetails

ವಿಟ್ಲಪಡ್ನೂರು ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಯ ‘ಜಲ ಜೀವನ್ ಮಿಷನ್’ ಗೆ ಶಿಲಾನ್ಯಾಸ

ಬಂಟ್ವಾಳ : ಶಾಸಕ ರಾಜೇಶ್ ನಾಯ್ಕ್ ರವರ ಆದೇಶದ ಮೇರೆಗೆ ದ.ಕ ಜಿಲ್ಲಾ ಪಂಚಾಯತ್ ನ ವಿಟ್ಲಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಗಳಿಗೆ ಶುದ್ಧ ಕುಡಿಯುವ ನೀರು...

Read moreDetails

ಕಡಬ: ಪೊಲೀಸರ ಕಣ್ಣು ತಪ್ಪಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅತ್ಯಾಚಾರ ಆರೋಪಿಗೆ ಅಪಘಾತ

ಕಡಬ: ಅತ್ಯಾಚಾರ ಆರೋಪ ಎದುರಿಸುತ್ತಿದ್ದು, ಪೊಲೀಸರಿಗೆ ಮೋಸ್ಟ್ ವಾಂಟೆಡ್‌ ಆರೋಪಿಯಾಗಿದ್ದ ವ್ಯಕ್ತಿಯೋರ್ವನಿಗೆ ಶುಕ್ರವಾರ ಬೆಳಿಗ್ಗೆ ಆಕ್ಸಿಡೆಂಟ್ ಆಗಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಂಟ್ವಾಳ ತಾಲೂಕಿನ...

Read moreDetails
Page 321 of 340 1 320 321 322 340

Recent News

You cannot copy content of this page