ಬಂಟ್ವಾಳ : ಮನೋಜ್ ಕೊಲೆ ಯತ್ನ ಪ್ರಕರಣ : ಮತ್ತೆ ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಏಪ್ರಿಲ್ 4ರಂದು ಬಿ.ಸಿ.ರೋಡಿನಲ್ಲಿ ಯುವಕನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬ್ರಹ್ಮರಕೂಟ್ಲು ನಿವಾಸಿ ಮನೋಜ್ ಎಂಬಾತನ ಮೇಲೆ ಮಾರಕಾಯುಧಗಳಿಂದ...

Read more

ಬ್ರಹ್ಮರಕೂಟ್ಲು ನಿವಾಸಿ ಮನೋಜ್ ಸಪಲ್ಯ ಕೊಲೆಯತ್ನ ಪ್ರಕರಣ : ಎಸ್. ಡಿ. ಪಿ. ಐ ಮುಖಂಡ ಶಾಹುಲ್ ಹಮೀದ್ ಸಹಿತ ಮೂವರ ಬಂಧನ

ಬಂಟ್ವಾಳ: ಬಿ.ಸಿ.ರೋಡ್ ಅಜ್ಜಿಬೆಟ್ಟು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬ0ಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಸಿ.ರೋಡ್ ನಿವಾಸಿಗಳಾದ ಪರ್ಲಿಯಾ...

Read more

ಆರ್. ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕುರಿತು ಅವಹೇಳನಕಾರಿ ವಿಡಿಯೋ : ಠಾಣೆಯಲ್ಲಿ ದೂರು ದಾಖಲಿಸಿದ ಹಿಂದೂ ಮುಖಂಡರು

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳನಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್...

Read more

ವಿಟ್ಲ : ವಿದ್ಯುತ್ ಕಂಬದಿಂದ ಬಿದ್ದು ಮೆಸ್ಕಾಂ ಸಿಬ್ಬಂದಿಗೆ ಗಂಭೀರ ಗಾಯ

ವಿಟ್ಲ: ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಮ್ಯಾನ್ ವಿದ್ಯುತ್ ಕಂಬದಿಂದ ಬಿದ್ದು ಗಂಭೀರ ಗಾಯಗೊಂಡ ಘಟನೆ ಮಾಡತಡ್ಕ ದಲ್ಲಿ ನಡೆದಿದೆ. ಪವರ್ ಮ್ಯಾನ್ ಕೆಲಿಂಜ ನಿವಾಸಿಯಾದ ಶಿವಪ್ರಸಾದ್ ಎಂದು...

Read more

ಬಂಟ್ವಾಳ : ಶಾಸಕ ಸಂಜೀವ ಮಠಂದೂರುರವರಿಂದ ತಹಶೀಲ್ದಾರ್ ಮತ್ತು ಆರೋಗ್ಯ ಕೇಂದ್ರ ಗಳ ವೈದ್ಯಾಧಿಕಾರಿಗಳೊಂದಿಗೆ ಸಭೆ

ಬಂಟ್ವಾಳ: ಹೆಚ್ಚುತ್ತಿರುವ ಮಾರಕ ಸಾಂಕ್ರಾಮಿಕ ಕಾಯಿಲೆ ಕೋವಿಡ್ -19 ತಡೆಗಟ್ಟುವ ದೃಷ್ಟಿಯಿಂದ ಬಂಟ್ವಾಳ ತಹಶೀಲ್ದಾರ್ ಮತ್ತು ಆರೋಗ್ಯ ಕೇಂದ್ರ ಗಳ ವೈದ್ಯಾಧಿಕಾರಿಗಳೊಂದಿಗೆ ಶಾಸಕರಾದ ಸಂಜೀವ ಮಠಂದೂರು ರವರು...

Read more

ಕೊಳ್ನಾಡು ಮಂಕುಡೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಮಂಕುಡೆ ರಾಮಣ್ಣ ಆಚಾರ್ ನಿಧನ

ವಿಟ್ಲ : ಕೊಳ್ನಾಡು ಗ್ರಾಮದ ಮಂಕುಡೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರೂ ಹಾಗೂ ಕೊಡುಗೈ ದಾನಿಗಳಾದ ಮಂಕುಡೆ ರಾಮಣ್ಣ ಆಚಾರ್ (93) ತಮ್ಮ ಸ್ವಗೃಹದಲ್ಲಿ...

Read more

ವಿಟ್ಲ : ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ವಿಚಾರವಾಗಿ ಸ್ಪಷ್ಟನೆ ನೀಡಿದ ರಾಜೇಶ್ ಬಾಳೆಕಲ್ಲು ; ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ಮುಖಂಡರ ಮೇಲೆ ನೇರ ಸವಾಲು

ವಿಟ್ಲ : ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲ್ಪಟ್ಟಿರುವ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಣಿಲ ಗ್ರಾಮ ಪಂಚಾಯತ್...

Read more

ಅನಂತಾಡಿಯಲ್ಲಿ ಅಕ್ರಮ ಮದ್ಯ ಮಾರಾಟ : ಓರ್ವನ ಬಂಧನ

ವಿಟ್ಲ: ಗಸ್ತಿನಲ್ಲಿದ್ದ ಸಂದರ್ಭದಲ್ಲಿ ಮದ್ಯದ ಫ್ಯಾಕೇಟ್ ಗಳು ಅಂಗಡಿ ಸಮೀಪ ಬಿದ್ದಿರುವುದನ್ನು ಗಮನಿಸಿದ ವಿಟ್ಲ ಪೊಲೀಸರು ದಾಳಿ ನಡೆಸಿದಾಗ ಅನಂತಾಡಿ ಗ್ರಾಮದ ದರ್ಖಾಸುವಿನಲ್ಲಿ 6 ಲೀಟರ್ ಮಧ್ಯ...

Read more

ಕೊರೊನ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಆಕ್ರೋಶ

ವಿಟ್ಲ: ದೇಶಾದ್ಯಂತ ಎರಡನೇ ಅಲೆಯ ಮುಖಾಂತರ ದಿನದಿಂದ ದಿನಕ್ಕೆ ಶರವೇಗದಲ್ಲಿ ಕಾಣುತ್ತಿರುವ ಕೊರೋನ ಎಂಬ ಮಹಾಮಾರಿ ರೋಗದಿಂದ ದೇಶದಲ್ಲಿ ರಾಜ್ಯದಲ್ಲಿ ಸರಿಯಾದ ಚಿಕಿತ್ಸೆ ದೊರೆಯದೇ ಲಕ್ಷಾಂತರ ಜನರು...

Read more

ಕಾಂಗ್ರೆಸ್ ಮುಖಂಡ ರಾಜೇಶ್ ಬಾಳೆಕಲ್ಲು ಪಕ್ಷದಿಂದ ಉಚ್ಚಾಟನೆ

ವಿಟ್ಲ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಣಿಲ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಮಾಜಿ ಅಧ್ಯಕ್ಷ,...

Read more
Page 327 of 335 1 326 327 328 335

Recent News

You cannot copy content of this page