ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸುವಲ್ಲಿ ಯಶಸ್ವಿಯಾದ ಸತ್ತಾರ್ ಹಾಗೂ ಸಾದಿಕ್ ಎಂ ಕೆ

ಬಂಟ್ವಾಳ: ಶುಕ್ರವಾರ ಸಂಜೆ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿದ ಸಂದರ್ಭ ಕೂಡಲೇ ಆತನನ್ನು ಗೂಡಿನಬಳಿಯ ಸತ್ತಾರ್ ಮತ್ತವರ ಸ್ನೇಹಿತ ಸಾದಿಕ್ ರಕ್ಷಿಸಿ, ಜೀವ ಉಳಿಸಿದ್ದಾರೆ. ರಮ್ಜಾನ್ ಉಪವಾಸದ...

Read more

ಫರಂಗಿಪೇಟೆ : ಮೀನು ಮಾರುಕಟ್ಟೆಯಲ್ಲಿ ಕೊರೊನಾ ನಿಯಮ ಉಲ್ಲಂಘನೆ : ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಮೀನು ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿದ್ದ ಮೀನು ವ್ಯಾಪಾರಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ...

Read more

ಕೊಣಾಜೆ : ಅಕ್ರಮ ಕಸಾಯಿಖಾನೆಗೆ ದಾಳಿ : ಓರ್ವನ ಬಂಧನ

ಕೊಣಾಜೆ : ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು 9 ದನಗಳನ್ನು ರಕ್ಷಿಸಿ, ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ...

Read more

ಮಾಣಿ : ಕೊಡಾಜೆಯಲ್ಲಿ ಸರಣಿ ಅಪಘಾತ : ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ : ಲಾರಿ, ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಕೊಡಾಜೆ...

Read more

ಸರಕಾರದ ನಿಯಮಗಳನ್ನು ಪಾಲಿಸಿಕೊಂಡು ಮದುವೆ ಕಾರ್ಯ ನಡೆಸಬೇಕು – ವಿಟ್ಲ ಠಾಣಾ ವ್ಯಾಪ್ತಿಯ ಮದುವೆ ಹಾಲ್ ಗಳ ಮಾಲಕರಿಗೆ ಎಸ್.ಐ ವಿನೋದ್ ರೆಡ್ಡಿ ಸೂಚನೆ

ವಿಟ್ಲ : ಕೊರೊನ ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸರಕಾರ ರೂಪಿಸಿರುವ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಮದುವೆ ಕಾರ್ಯ ನಡೆಸಬೇಕು ಎಂದು ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿಯವರು...

Read more

ಬಂಟ್ವಾಳ : ನಿಯಮ ಉಲ್ಲಂಘಿಸಿದರೆ ದಂಡ ಹಾಗೂ ಕಾನೂನು ಕ್ರಮ – ಮದುವೆ ಹಾಲ್‌ಗಳ ಮಾಲಕರಿಗೆ ಪೊಲೀಸರ ಖಡಕ್ ಎಚ್ಚರಿಕೆ

ಬಂಟ್ವಾಳ: ಕೊರೋನ ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ಸರಕಾರ ರೂಪಿಸಿರುವ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಮದುವೆ ಕಾರ್ಯ ನಡೆಸಬೇಕು ಎಂದು ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣಾ...

Read more

ಹೆಚ್ಚುತ್ತಿರುವ ಕೊರೊನಾ ಸೋಂಕು : ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭಕ್ತರ ಪ್ರವೇಶ ರದ್ದು

ಬಂಟ್ವಾಳ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಎಪ್ರಿಲ್ 21ರ ರಾತ್ರಿ 9ರಿಂದ ಮೇ 4ರ ಬೆಳಗ್ಗೆ 6ರ ವರೆಗೆ ಭಕ್ತಾದಿಗಳಿಗೆ ಪ್ರವೇಶವನ್ನು...

Read more

ಬಂಟ್ವಾಳ : ಕೊರೊನಾ ಹಿನ್ನೆಲೆ ಶಾಸಕ ರಾಜೇಶ್ ನಾಯ್ಕ್ ರವರಿಂದ ತಾಲೂಕು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ

ಬಂಟ್ವಾಳ : ತಾಲೂಕು ಸರಕಾರಿ ಆಸ್ಪತ್ರೆಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬುಧವಾರ ಭೇಟಿ ನೀಡಿ ಕೊರೋನ ಚಿಕಿತ್ಸೆಯ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು. ಪರಿಶೀಲನೆ...

Read more

ವಿಟ್ಲ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

ವಿಟ್ಲ : ವಿಟ್ಲ ಕಸಬಾ ಗ್ರಾಮದ ಉಕ್ಕುಡ ಆಲಂಗಾರು ನಿವಾಸಿ ಬಾಬು ಆಚಾರ್ಯ (75 ವ)ರವರು ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ...

Read more

ವಿಟ್ಲ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷೆಯಾಗಿ ಚಂದ್ರಕಾಂತಿ ಶೆಟ್ಟಿ ಅವಿರೋಧ ಆಯ್ಕೆ

ವಿಟ್ಲ : ವಿಟ್ಲ ಪಟ್ಟಣ ಪಂಚಾಯಿತಿನ ಎರಡನೇ ಅವಧಿಯ ಉಳಿದ ತಿಂಗಳುಗಳಿಗೆ ನೂತನ ಅಧ್ಯಕ್ಷೆಯಾಗಿ ಚಂದ್ರಕಾಂತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಟ್ಲ ಪಟ್ಟಣ ಪಂಚಾಯಿತಿನಲ್ಲಿ ಎರಡನೇ ಅವಧಿಯಲ್ಲಿ...

Read more
Page 328 of 335 1 327 328 329 335

Recent News

You cannot copy content of this page