ಮಂಗಳೂರು, ಡಿ.28: ಇಂಟಕ್ ಹಾಗೂ ಯೂತ್ಇಂಟಕ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ರೆಡ್‌ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ಲೇಡಿಗೋಶನ್ ಆಸ್ಪತ್ರೆ ಸಹಯೋಗದೊಂದಿಗೆ ಕಾಂಗ್ರೆಸ್ ಸ್ಥಾಪನಾ ದಿನಾಚರಣೆ ಹಾಗೂ...
Read moreDetailsಪುತ್ತೂರು: ಕಬಕ ಸಮೀಪ ಪೊಳ್ಯ ದಲ್ಲಿ ಡಿ.15 ರಂದು ನಡೆದಿದ್ದ ಅಪಘಾತದಲ್ಲಿ ಬೈಕ್ ಸವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗ್ರಾಮ ವಿಕಾಸ್ ಮಂಗಳೂರು ವಿಭಾಗ ಪ್ರಮುಖ್...
Read moreDetailsಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ತಿಂಗಳಾಡಿ ಚಂದ್ರ ಶೇಖರ್ ಪೂಜಾರಿ ಇವರ ಏಕೈಕ ಪುತ್ರನಾಗಿರುವ ಯತೀಶ್ ಸಾಲಿಯಾನ್ ಇನ್ನಾ ಪಡುಬಿದ್ರಿ ಇವರು ಕಳೆದ ಒಂದು ತಿಂಗಳ ಹಿಂದೆ...
Read moreDetailsಪುತ್ತೂರಿನ ಪೊಳ್ಯ ಸಮೀಪ ಬ್ಯಾರಿಕೇಡ್ ಬಳಿ ಅಪಘಾತಕ್ಕೆ ಒಳಗಾಗಿ ಮೃತರಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಗ್ರಾಮ ವಿಕಾಸ ಪ್ರಮುಖರಾದ ಬಂಟ್ವಾಳ ನಿವಾಸಿ ವೆಂಕಟರಮಣ...
Read moreDetailsಪುತ್ತೂರು : ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.15 ರಂದು ನಸುಕಿನ ಜಾವ ನಡೆದಿದೆ. ಮೃತರನ್ನು ಬೈಕ್ ಸವಾರ...
Read moreDetailsಕಟಪಾಡಿ: ಸತ್ಯದ ತುಳುವೆರ್ (ರಿ )ಮಹಿಳಾ ಘಟಕದ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಡಿ.13 ರಂದು ಕಟಪಾಡಿಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಮೇಘ ಕೊಳಲಗಿರಿ, ಪ್ರದಾನ ಕಾರ್ಯದರ್ಶಿಯಾಗಿ...
Read moreDetailsಸಹಕಾರಿ ಕ್ಷೇತ್ರದ ಪ್ರತಿಷ್ಠಿತ ಕ್ಯಾಂಪ್ಕೊ ಸಂಸ್ಥೆಯ 2020- 25ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಉದ್ಯಮಿ, ಪ್ರಗತಿಪರ ಕೃಷಿಕ ಕಿಶೋರ್ ಕುಮಾರ್ ಕೊಡ್ಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ತಾಲೂಕಿನ...
Read moreDetailsಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತಿಹಾಸದ ವೀರ ಪುರುಷರಾದ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ, ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪನವರನ್ನು ಅವಿಭಜಿತ ದಕ್ಷಿಣ ಕನ್ನಡ...
Read moreDetailsಕಕ್ಕೆಪದವು: ಕ್ರೀಡೆ ಅನ್ನುವುದು ಸದೃಢತೆಯ ಅಯ್ಕೆ.. ಅದರಲ್ಲೂ ಗ್ರಾಮೀಣ ಮಟ್ಟದಿಂದ ಹಿಡಿದು ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಕ್ರಿಕೆಟ್ ಅಂದರೆ ಸಾಕು ಯುವ ಮನಸುಗಳ ಗಮನ ಇತ್ತ ಹರಿಯುತ್ತದೆ.. ಎಲ್ಲೇ...
Read moreDetailsಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪರವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಸದನದಲ್ಲಿ ಕೆಲವು ಬೇಡಿಕೆಗಳನ್ನು ಮುಂದಿಟ್ಟರು. ಅಂಗನವಾಡಿ ಕಾರ್ಯಕರ್ತೆಯರು ನಮ್ಮ ದೇಶದ ಭವಿಷ್ಯವನ್ನು ರೂಪಿಸುತ್ತಿರುವವರು....
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
You cannot copy content of this page
© 2020 Zoomin TV. All Rights Reserved. Website made with ❤️ by The Web People.