ಮಾಣಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಸುದೀಪ್‌ ಕುಮಾರ್‌ ಶೆಟ್ಟಿ ಆಯ್ಕೆ

ಮಾಣಿ : ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಮುಂದಾಳು ಸುದೀಪ್ ಕುಮಾರ್ ಶೆಟ್ಟಿಯವರು ಅಧಿಕಾರ ವಹಿಸಿಕೊಂಡರು. ಸುದೀಪ್ ಕುಮಾರ್ ಶೆಟ್ಟಿಯವರು ಪಾಣೆಮಂಗಳೂರು ಬ್ಲಾಕ್...

Read moreDetails

ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ನಾರಾಯಣ ಗೌಡ ಕೆ ಆಯ್ಕೆ

ವಿಟ್ಲ : ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವಿಟ್ಲ ಪಡ್ನೂರು ಗ್ರಾಮ ಇದರ ಮೂರನೇ ವರ್ಷದ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಪೂರ್ಲಪ್ಪಾಡಿ ಶ್ರೀವರ ವೇದಿಕೆ...

Read moreDetails

ಫರಂಗಿಪೇಟೆ : ಪೂರ್ವದ್ವೇಷದ ಹಿನ್ನೆಲೆ ತಲವಾರು ದಾಳಿ; ಇಬ್ಬರಿಗೆ ಗಾಯ

ಬಂಟ್ವಾಳ : ಪೂರ್ವದ್ಚೇಷದ ಹಿನ್ನೆಲೆಯಲ್ಲಿ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ತಸ್ಲೀಮ್...

Read moreDetails

ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞ ; ಪುತ್ತೂರು ಸಂಚಾಲಕರ ಸಮಿತಿ ಸಭೆ

ಪುತ್ತೂರು : ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ವಿಧಿ ವಿಧಾನಗಳಾದ ನವದುರ್ಗಾ ಲೇಖನ ಯಜ್ಞ ಮತ್ತು ನವಚಂಡಿಕಾಯಾಗದ ಪುತ್ತೂರು ಸಂಚಾಲಕರ ಸಮಿತಿ ಸಭೆ ದರ್ಬೆಯಲ್ಲಿ...

Read moreDetails

ವಿಟ್ಲ : ಬಜರಂಗದಳ ಕಾರ್ಯಕರ್ತರ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ!

ವಿಟ್ಲ : ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ವಿಟ್ಲ ಸಮೀಪದ ಮಾಣಿಲ ಎಂಬಲ್ಲಿ ನಡೆದಿದೆ. ಕೇರಳಕ್ಕೆ ವಾಹನದ ಮೂಲಕ...

Read moreDetails

ಲಯನ್ಸ್ ಮತ್ತು ಲಿಯೋ ಕ್ಲಬ್ ಕದ್ರಿಹಿಲ್ಸ್ ಎಂ.ಜೆ.ಎಫ್., ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ ಹಾಗೂ ಇನ್ನಿತರ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಬಂಟ್ವಾಳ : ಲಯನ್ಸ್ ಮತ್ತು ಲಿಯೋ ಕ್ಲಬ್ ಕದ್ರಿಹಿಲ್ಸ್ ಎಂ.ಜೆ.ಎಫ್., ಮಂಗಳೂರು, ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರ, ಪಲ್ಲಮಜಲು ಇವರ ಜಂಟಿ ಆಶ್ರಯದಲ್ಲಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿ...

Read moreDetails

ಬೈಕ್ ನೋಡಲು ಬಂದಾತ ಬೈಕ್ ಜೊತೆ ಜೂಟ್ : ವಾಹನ ಕಂಡುಬಂದಲ್ಲಿ ತಿಳಿಸುವಂತೆ ಸಂಸ್ಥೆ ಮನವಿ!

ಬಂಟ್ವಾಳ : ಬಿ.ಸಿ.ರೋಡಿನ ಕೈಕಂಬದ ಯಮಹಾ ಯಶಸ್ವಿ ರೈರ್ಸ್ ಶೋರೂಂಗೆ ಆರ್ 15 ವಿ 4 ಬ್ಲೂ ಬೈಕ್ ನೋಡಲು ಬಂದ ವ್ಯಕ್ತಿಯೋರ್ವ ಟ್ರಯಲ್ ನೋಡಲು ಹೋಗಿ...

Read moreDetails

ವಿಟ್ಲ : ಮಾರ್ನೆಮಿಗುಡ್ಡೆ ನಿವಾಸಿ ಸುಂದರ ನಿಧನ : ಒಂದು ವಾರದ ಅಂತರದಲ್ಲಿ ಪತಿ-ಪತ್ನಿ ಇಬ್ಬರೂ ಮೃತ್ಯು!

https://youtu.be/GKj78jTm5zs ವಿಟ್ಲ : ಅನಾರೋಗ್ಯದಿಂದಾಗಿ ವ್ಯಕ್ತಿಯೋರ್ವರು ಹಠಾತ್ ನಿಧನರಾದ ಘಟನೆ ವಿಟ್ಲ ಸಮೀಪದ ಮಾರ್ನೆಮಿಗುಡ್ಡೆಯಲ್ಲಿ ನಡೆದಿದೆ. ಮಾರ್ನೆಮಿಗುಡ್ಡೆ ನಿವಾಸಿ ಸುಂದರ (67) ಮೃತರು. ಸುಂದರ ಅವರು ವಿಟ್ಲದಲ್ಲಿ...

Read moreDetails

ವಿಧಾನ ಪರಿಷತ್ ಉಪಚುನಾವಣೆ ಮದ್ಯದಂಗಡಿ ಬಂದ್: ಎಷ್ಟು ದಿನ ಗೊತ್ತಾ..???

https://youtu.be/GKj78jTm5zs?si=gEJITDPKwcXYRQbz ಮಂಗಳೂರು: ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ...

Read moreDetails

ನವರಾತ್ರಿ ವೇಳೆ ವೇಷ ಹಾಕಿ ನಿಧಿಸಂಗ್ರಹ : ಅನಾರೋಗ್ಯದಿಂದಿರುವ ಮಗುವಿಗೆ ಹಸ್ತಾಂತರ

ಬಂಟ್ವಾಳ : ತಾಲೂಕಿನ ಶ್ರೀ ದುರ್ಗಾ ಸೇವಾ ಸಮಿತಿ ರಾಯಪ್ಪಕೋಡಿ ಕಲ್ಲಡ್ಕ ವತಿಯಿಂದ 2ನೇ ವರ್ಷದ ನಿಧಿ ಸಂಗ್ರಹ ಪ್ರಯುಕ್ತ ನವರಾತ್ರಿ ಸಂದರ್ಭದಲ್ಲಿ ವೇಷ ಹಾಕಿ ನಿಧಿಸಂಗ್ರಹ...

Read moreDetails
Page 35 of 340 1 34 35 36 340

Recent News

You cannot copy content of this page