ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಾರ್ತಿಕಪೂಜೆ, ವಿಶೇಷ ಪ್ರಾರ್ಥನೆ

ವಿಟ್ಲ : ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಅಳಿಕೆ ಶಕ್ತಿಕೇಂದ್ರದ ವತಿಯಿಂದ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಾರ್ತಿಕ ಪೂಜೆಯೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು....

Read more

ವಿಟ್ಲ : ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು!

ವಿಟ್ಲ : ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಬ್ಯಾಗ್ ನಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ...

Read more

ವಿಟ್ಲ : ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ವಿಟ್ಲ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ವಿಟ್ಲ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮುಖ್ಯ ಅರ್ಚಕರಾದ ಪ್ರಸಾದ್ ಬನ್ನಿಂತಾಯ...

Read more

ಆರ್‌.ಎ.ಎಫ್ ಪೊಲೀಸರಿದ್ದ ಲಾರಿ ಪಲ್ಟಿ ; ಇಬ್ಬರಿಗೆ ಗಾಯ

ಪುಂಜಾಲಕಟ್ಟೆ : ಪೊಲೀಸರ ರ್ಯಾಪಿಡ್‌ ಆಕ್ಷನ್‌ ಫೋರ್ಸ್‌(ಆರ್‌ಎಎಫ್)ನ ಲಾರಿ ಮಗುಚಿ ಬಿದ್ದ ಘಟನೆ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ. ಆರ್‌ಎಎಫ್‌ನ ಲಗೇಜು...

Read more

ಪೆರುವಾಯಿ ಶಕ್ತೀ ಕೇಂದ್ರದ ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ನಿಯುಕ್ತಿ

ವಿಟ್ಲ : ಭಾಜಪ ಪುಣಚ ಮಹಾಶಕ್ತೀ ಕೇಂದ್ರ ವ್ಯಾಪ್ತಿಯ ಪೆರುವಾಯಿ ಶಕ್ತೀ ಕೇಂದ್ರದ ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿಯವರು ನಿಯುಕ್ತಿಗೊಂಡಿದ್ದಾರೆ. ಬಾಲಕೃಷ್ಣ ಪೂಜಾರಿಯವರು ಪ್ರಸ್ತುತ ಪೆರುವಾಯಿ ಗ್ರಾಮ ಪಂಚಾಯತು...

Read more

ಮಾಣಿ : ಈದ್ ಮಿಲಾದ್ ಮೆರವಣಿಗೆ : ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು!

ಬಂಟ್ವಾಳ : ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಮರಿಗೆ ಹಿಂದೂಗಳು ಸಿಹಿ, ಐಸ್​​ಕ್ರೀಂ, ನೀರಿನ ಬಾಟಲಿ ವಿತರಣೆ ಮಾಡಿ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ. ಮಾಣಿ ಜಂಕ್ಷನ್​​ನಲ್ಲಿ ಈದ್...

Read more

ಬಿ.ಸಿ.ರೋಡ್ ನಲ್ಲಿ ಬಿಗುವಿನ ವಾತಾವರಣ : ಮುಸ್ಲಿಂ ಬೈಕ್​ ರ‍್ಯಾಲಿಗೆ ಅವಕಾಶ ನೀಡಿದ್ದಕ್ಕೆ ಹಿಂದೂ ಕಾರ್ಯಕರ್ತರ ಆಕ್ರೋಶ!

ಮಂಗಳೂರು : ಮುಸ್ಲಿಂ ಮತ್ತು ಹಿಂದೂ ನಾಯಕರ ಪ್ರಚೋದನಾಕಾರಿ ಹೇಳಿಕೆಗಳಿಂದ ಮತ್ತು ನಡೆಗಳಿಂದ ಉದ್ವಿಗ್ನಗೊಂಡಿದ್ದ ಬಿಸಿ ರೋಡ್​ನಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು...

Read more

ವಿಟ್ಲ – ಆಟೋ ರಿಕ್ಷಾ-ಕಾರಿನ ನಡುವೆ ಡಿಕ್ಕಿ : ಕೆಲ ಕಾಲ ಟ್ರಾಫಿಕ್ ಜಾಮ್!

ವಿಟ್ಲ : ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಬಾಕಿಮಾರು ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಎರಡೂ ವಾಹನಗಳು ಹಾನಿಗೊಂಡಿದ್ದು, ಯಾವುದೇ...

Read more

ನಿವೃತ್ತ ಡೆಪ್ಯೂಟಿ ತಹಶೀಲ್ದಾರ್ ದಿ. ತಲಕಾವೇರಿ ಗೋಪಾಲಕೃಷ್ಣ ಆಚಾರ್ಯ ರವರ ಪತ್ನಿ ಪದ್ಮಾವತಿ ಆಚಾರ್ಯ ಹೃದಯಾಘಾತದಿಂದ ನಿಧನ!

ಪುತ್ತೂರು : ನಿವೃತ್ತ ಡೆಪ್ಯೂಟಿ ತಹಶೀಲ್ದಾರ್, ತಲಕಾವೇರಿಯ ಅರ್ಚಕರಾದ ದಿ. ಗೋಪಾಲಕೃಷ್ಣ ಆಚಾರ್ಯ ರವರ ಪತ್ನಿ ಪದ್ಮಾವತಿ ಆಚಾರ್ಯ (70) ರವರು ಹೃದಯಾಘಾತದಿಂದಾಗಿ ಸೆ.15 ರಂದು ರಾತ್ರಿ...

Read more

ಹಿಂದೂ ಮುಖಂಡ ಶರಣ್ ಪಂಪ್ವೆಲ್ ಗೆ ಸವಾಲು : ಬಂಟ್ವಾಳದಲ್ಲಿ ಬಿಗುವಿನ ವಾತಾವರಣ!

ಬಂಟ್ವಾಳ : ವಿಹಿಂಪ ಮುಂದಾಳು ಶರಣ್ ಪಂಪ್ವೆಲ್ ಗೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಸವಾಲು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡಿನಲ್ಲಿ ನೂರಾರು ಸಂಖ್ಯೆಯಲ್ಲಿ...

Read more
Page 36 of 336 1 35 36 37 336

Recent News

You cannot copy content of this page