ವಿಟ್ಲ: ವಿಟ್ಲ ಮುಡ್ನೂರ್ ಗ್ರಾಮ ಪಂಚಾಯತ್ ಸದಸ್ಯ ನಿಧನ..!!

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತ ವ್ಯಕ್ತಿ. ಕೃಷಿಕರಾಗಿದ್ದ...

Read moreDetails

ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ : ವಿಠಲ ಪದವಿಪೂರ್ವ ಕಾಲೇಜಿನ ಬಾಲಕಿಯರು ದ್ವಿತೀಯ

ಬಂಟ್ವಾಳ : ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟವು ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, ವಿಠಲ ಪದವಿ ಪೂರ್ವಕಾಲೇಜಿನ ಬಾಲಕಿಯರು ದ್ವಿತೀಯ ಸ್ಥಾನ...

Read moreDetails

ಲಾರಿ- ಬೈಕ್‌ ನಡುವೆ ಅಪಘಾತ : ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಆಸ್ಪತ್ರೆಗೆ ದಾಖಲು!

ಬಂಟ್ವಾಳ : ಲಾರಿ- ಬೈಕ್‌ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರ ಪೈಕಿ ಓರ್ವ ಸಹಪ್ರಯಾಣಿಕ ಮಂಗಳವಾರ (ಸೆ.24) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇಬ್ಬರು...

Read moreDetails

ಬಂಟ್ವಾಳ : ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ-ನಗದು ಕಳವು : ಪ್ರಕರಣ ದಾಖಲು

ಬಂಟ್ವಾಳ : ಮನೆಯಲ್ಲಿ ಯಾರು ಇಲ್ಲದ ವೇಳೆಗೆ ನುಗ್ಗಿದ ಖದೀಮರು ಲಕ್ಷಾಂತರ ರೂ. ಮೌಲ್ಯದ ನಗ-ನಗದನ್ನು ದೋಚಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

Read moreDetails

ಬಂಟ್ವಾಳ : ಬಸ್ ಪಲ್ಟಿ ; ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು..!

ಬಂಟ್ವಾಳ : ಮಂಗಳೂರು-ಧರ್ಮಸ್ಥಳ ಮಧ್ಯೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಸೋಮವಾರ ಸಂಜೆ(ಸೆ.23) ವಗ್ಗ ಸಮೀಪದ...

Read moreDetails

ವಿಟ್ಲ : ವಿದ್ಯಾರ್ಥಿನಿಗೆ ಆಟೋ ಡಿಕ್ಕಿ : ಮಂಗಳೂರು ಆಸ್ಪತ್ರೆಗೆ ರವಾನೆ!

ವಿಟ್ಲ : ರಸ್ತೆ ಸಮೀಪ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಆಟೋ ರಿಕ್ಷಾ ಡಿಕ್ಕಿಯಾದ ಘಟನೆ ವಿಟ್ಲ ಸಮೀಪ ನಡೆದಿದೆ. ರಸ್ತೆ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಹಾಗೂ...

Read moreDetails

ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ :ನೂತನ ಅಧ್ಯಕ್ಷರಾಗಿ ವನಿತ್ ಸಾಲಿಯಾನ್ ಅಬೀರಿ ಆಯ್ಕೆ

ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆಯು ಇಂದು ಚಂದಳಿಕೆ ಯುವಕೇಸರಿ ಕಾರ್ಯಾಲಯದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ರೋಟರಿ ಕ್ಲಬ್ ನ ಜಿಲ್ಲಾ ಉಪ...

Read moreDetails

ವಿಟ್ಲ ಬ್ರಹ್ಮ ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 40,05,284.56 ರೂ.ನಿವ್ವಳ ಲಾಭ

https://www.youtube.com/live/ltyZTZOxRUU?si=VCt76PswlEUdPJk1 ವಿಟ್ಲ: ವಿಟ್ಲ ಬ್ರಹ್ಮ ಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ವಿಟ್ಲ ಪೊನ್ನೊಟ್ಟು ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ...

Read moreDetails

ಪುತ್ತೂರು : ಕಾರು-ಆಕ್ಟಿವಾ ನಡುವೆ ಅಪಘಾತ : ಗಂಭೀರ ಗಾಯಗೊಂಡಿದ್ದ ಹೋಳಿಗೆ ವ್ಯಾಪಾರಿ ಗಣೇಶ್ ಮೃತ್ಯು!

ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಬಂಟ್ವಾಳ...

Read moreDetails

ಉಲಾಯಿ-ಪಿದಾಯಿ ಅದೃಷ್ಟದ ಆಟ : ಪೊಲೀಸ್ ದಾಳಿ ; ಸೊತ್ತು ಸಹಿತ ಹಲವರು ವಶಕ್ಕೆ!

ಪುಂಜಾಲಕಟ್ಟೆ : ಉಲಾಯಿ-ಪಿದಾಯಿ (ಅಂದರ್-ಬಾಹರ್) ಅದೃಷ್ಟದ ಆಟವನ್ನು ಆಡುತ್ತಿರುವ ಸ್ಥಳಕ್ಕೆ ಪೊಲೀಸ್ ದಾಳಿ ನಡೆಸಿ, 23 ಮಂದಿಯನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ...

Read moreDetails
Page 39 of 340 1 38 39 40 340

Recent News

You cannot copy content of this page