ವಿಟ್ಲ : ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ತಲಂಜೇರಿ ಕೃಷ್ಣ ಭಟ್ ನಿಧನ!

ವಿಟ್ಲ : ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಟಿ.ಕೆ. ಮಾಸ್ಟ್ರು ಎಂದೇ ಖ್ಯಾತರಾಗಿದ್ದ ತಲಂಜೇರಿ ಕೃಷ್ಣ ಭಟ್ ನಿಧನರಾದರು. ಅಡ್ಯನಡ್ಕ ಜನತಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರಾಗಿ,...

Read more

ಕಲ್ಲಡ್ಕ : ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಬಂಟ್ವಾಳ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಇಂದು ಕಲ್ಲಡ್ಕಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ಸರಾಗವಾಗಿ...

Read more

ವಿಟ್ಲ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ರಜಿತ್ ಕುಮಾರ್ ಆಳ್ವ : ಜೂ.15 ರಂದು ಪದಗ್ರಹಣ

ವಿಟ್ಲ ಲಯನ್ಸ್ ಕ್ಲಬ್ ನ 2024/25ನೇ ಸಾಲಿನ ನೂತನ ಅಧ್ಯಕ್ಷರಾಗಿ ರಜಿತ್ ಕುಮಾರ್ ಆಳ್ವ ಎರ್ಮೆನಿಲೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಅರವಿಂದ ರೈ ಮೂರ್ಜೆಬೆಟ್ಟು, ಕೋಶಾಧಿಕಾರಿಯಾಗಿ ಮನೋಜ್ ರೈ...

Read more

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ತಲವಾರು ಪ್ರದರ್ಶನ : ಐವರ ವಿರುದ್ಧ ಪ್ರಕರಣ ದಾಖಲು!

ಬಂಟ್ವಾಳ : ಸಾರ್ವಜನಿಕ ಸ್ಥಳದಲ್ಲಿ ತಲವಾರು ಪ್ರದರ್ಶನ ಮಾಡುತ್ತಿದ್ದ ಆರೋಪದ ಹಿನ್ನೆಲೆ ಐವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ. 9 ರಂದು...

Read more

ಬಿಜೆಪಿ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆ : ‘ತನಿಖೆ ನಡೆಸಿ ಇಲ್ಲಾ ಪರಿಣಾಮ ಎದುರಿಸಿ’ – ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್‌ ಹಾಗೂ...

Read more

ವಿಟ್ಲ : ಕಿಟಕಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ..!!!

ವಿಟ್ಲ: ವ್ಯಕ್ತಿಯೋರ್ವರು ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ ಘಟನೆ ವಿಟ್ಲ ಕನ್ಯಾನದ ಮಂಡಿಯೂರು ಎಂಬಲ್ಲಿ ನಡೆದಿದೆ. ಮೃತರನ್ನು ನಾರಾಯಣ ನಾಯ್ಕ (60) ಎಂದು ಗುರುತಿಸಲಾಗಿದೆ....

Read more

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಲಾರಿ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪ ಮುಡ್ನೂರು ಗ್ರಾಮದ ಕಂದೂರು ಎಂಬಲ್ಲಿ...

Read more

ವಿಟ್ಲ : ವಾಹನ ಅಡ್ಡಗಟ್ಟಿ ಅನ್ಯಕೋಮಿನ ತಂಡದಿಂದ ವ್ಯಕ್ತಿ ಮೇಲೆ ಹಲ್ಲೆ, ಜಾತಿ ನಿಂದನೆ : ಆಸ್ಪತ್ರೆಗೆ ಹಿಂ.ಜಾ.ವೇ. ಮುಖಂಡರು ಭೇಟಿ ; ಶೀಘ್ರ ಬಂಧನಕ್ಕೆ ಆಗ್ರಹ

ವಿಟ್ಲ : ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಯುವಕನೋರ್ವನಿಗೆ ಅನ್ಯಕೋಮಿನ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವಿಟ್ಲ ತಾಲೂಕಿನ ಕನ್ಯಾನ ಸಮೀಪದ ಒಡಿಯೂರು ಐಟಿಐ ಕಾಲೇಜು ಬಳಿ ನಡೆದ...

Read more

ಜಿದ್ದಾಜಿದ್ದಿನ ಕಣದಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಬಿಜೆಪಿಯ ಡಾ.ಧನಂಜಯ ಸರ್ಜಿ : ಮಕ್ಕಳ ತಜ್ಞರಿಗೆ ಜೈಕಾರ ಹಾಕಿದ ನೈರುತ್ಯ ಪದವೀಧರರು

ಮೈಸೂರು : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಭರ್ಜರಿ ಬಹುಮತದಿಂದ ಗೆಲುವು ಕಂಡಿದ್ದಾರೆ. ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ , ಕಾಂಗ್ರೆಸ್‍ನ...

Read more

ವಿಟ್ಲ : ಹಳೆ ದ್ವೇಷ ಹಿನ್ನೆಲೆ : ಕೋಳಿಬಾಳ್ ನಿಂದ ಹಲ್ಲೆ : ಪ್ರಕರಣ ದಾಖಲು

ವಿಟ್ಲ : ಹಳೆಯ ದ್ವೇಷದಿಂದ ಚಿಕ್ಕಪ್ಪನ ಮಗ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಕೇಪು ಗ್ರಾಮದ ಕೆ. ಗಣೇಶ್ ಎಂಬವರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ....

Read more
Page 55 of 336 1 54 55 56 336

Recent News

You cannot copy content of this page