ವಿಟ್ಲ : ಕೋಳಿ ಸಾಗಾಟದ ವಾಹನ ಪಲ್ಟಿ!

https://youtu.be/y28HV3spz7U?si=drCXWe8JertpQSNE ವಿಟ್ಲ : ಕೋಳಿ ಸಾಗಾಟದ ವಾಹನ ಪಲ್ಟಿಯಾದ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ವೀರಕಂಭ ಶಾಲಾ ಮುಂಭಾಗದ ತಿರುವಿನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ...

Read moreDetails

ಪುತ್ತಿಲ ಪರಿವಾರ ವಿಟ್ಲ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ವಿಟ್ಲ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪುತ್ತೂರು ಇದರ ವಿಟ್ಲ ಘಟಕದ ವತಿಯಿಂದ ವಿಟ್ಲದ ಬೊಳಂತಿಮೊಗರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ...

Read moreDetails

ವಿಟ್ಲ : ಸಂಬಂದಿಕರೊಂದಿಗೆ ಸೇರಿ ಸಹೋದರನಿಗೆ ಲಕ್ಷಾಂತರ ರೂ. ವಂಚನೆ : ಕೊಲೆ ಬೆದರಿಕೆ : ಪ್ರಕರಣ ದಾಖಲು..!!

ವಿಟ್ಲ : ಸಂಬಂಧಿಕರೊಂದಿಗೆ ಸೇರಿ ಸಹೋದರನಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ಗೌಡ (70) ನೀಡಿದ ದೂರಿನಂತೆ ಸಹೋದರಿ...

Read moreDetails

ವಿಟ್ಲ : ಸರ್ಕಾರಿ ಪ್ರೌಢ ಶಾಲೆ ಆರ್.ಎಂ.ಎಸ್.ಎ ನಲ್ಲಿ 2024-25ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

ವಿಟ್ಲ : ಸರ್ಕಾರಿ ಪ್ರೌಢ ಶಾಲೆ ಆರ್.ಎಂ.ಎಸ್.ಎ ಇದರ 2024-25ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ನಡೆಯಿತು. ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ, ಎಸ್ ಡಿ ಎಂ ಸಿ...

Read moreDetails

ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ಉಚಿತ ಪಠ್ಯ ಪುಸ್ತಕಗಳ ವಿತರಣೆ

ಅಡ್ಯನಡ್ಕ : ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ.31ರಂದು ಜರುಗಿತು. ಶಾಲಾ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಬಳಿಕ...

Read moreDetails

ತುಂಬೆ : ಗ್ಯಾಸ್ ಟ್ಯಾಂಕರ್ ಪಲ್ಟಿ!

https://youtu.be/y28HV3spz7U?si=cp7xW0lwF6791420 ಬಂಟ್ವಾಳ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕ್‌ಗಳು ಪಲ್ಟಿಯಾಗಿದ್ದು,...

Read moreDetails

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿ ತಡೆಬೇಲಿಗೆ ಕಾರು ಡಿಕ್ಕಿ!

ಬಂಟ್ವಾಳ : ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಬ್ಯಾರಿಕೇಡ್ ತರಹ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ...

Read moreDetails

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಸ್ ಗೆ ಡಿಕ್ಕಿಯಾದ ಲಾರಿ : ಚಾಲಕ ಸಹಿತ ಹಲವರಿಗೆ ಗಾಯ

https://youtu.be/rPF1gDJg3cE?si=lbl2AoreqJ2aCsRQ ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ...

Read moreDetails

(ಜೂ.1-4) ದ.ಕ. ಜಿಲ್ಲೆಯಾದ್ಯಂತ ಮದ್ಯ ನಿಷೇಧ -ಜಿಲ್ಲಾಧಿಕಾರಿ ಆದೇಶ

ಮಂಗಳೂರು : ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಾದ್ಯಂತ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್...

Read moreDetails

ಗೋಳ್ತಮಜಲು : ಶ್ರಮದಾನದ ಮೂಲಕ ಸರಕಾರಿ ಹಿ.ಪ್ರಾ.ಶಾಲೆಯ ಶಿಥಿಲಾವಸ್ಥೆಯ ಕಟ್ಟಡ ತೆರವು

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ತಂಡದ ಸದಸ್ಯರು, ಓಂ ಶ್ರೀ ಸಾಯಿ ಗಣೇಶ್ ಸೇವಾ ಟ್ರಸ್ಟ್ ನ...

Read moreDetails
Page 61 of 341 1 60 61 62 341

Recent News

You cannot copy content of this page