ಬಂಟ್ವಾಳ : ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ..!

ಬಂಟ್ವಾಳ : ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.15ರ ಗುರುವಾರ (ಇಂದು) ಬೆಳಿಗ್ಗೆ ನಡೆದಿದೆ. ತುಮಕೂರು ಜಿಲ್ಲೆಯ ನಯನ ಎಂ.ಜಿ....

Read more

ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳನ್ನು ನಿಯೋಜಿಸಿ ಆರೋಗ್ಯ ಸಚಿವರ ಆದೇಶ : ‘ಖಾಯಂ ವೈದ್ಯರನ್ನು ನೇಮಕಾತಿ ಮಾಡುವಲ್ಲಿ ಶ್ರಮಿಸುತ್ತೇನೆ’ – ಶಾಸಕ ಅಶೋಕ್ ರೈ

ಪುತ್ತೂರು : ಬಂಟ್ವಾಳ ತಾಲೂಕು ವ್ಯಾಪ್ತಿಯ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿದ್ದು ಕೇವಲ ಒಬ್ಬರೇ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದರಿಂದ ಸಾರ್ವಜನಿಕರಿಗೆ...

Read more

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ತುಳುನಾಡ ಜಾತ್ರೆ, ರಥೋತ್ಸವ : ಪುತ್ತೂರಿನಿಂದ ಹೊರೆಕಾಣಿಕೆ : ಕಾರ್ಯಾಲಯ ಉದ್ಘಾಟನೆ

ಪುತ್ತೂರು : ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನಲ್ಲಿ ಫೆ.18 ಮತ್ತು 19ರಂದು ನಡೆಯುವ ತುಳುನಾಡ ಜಾತ್ರೆ - ಶ್ರೀ ಒಡಿಯೂರು ರಥೋತ್ಸವ, ಸಿರಿರಾಮೆ ತುಳು...

Read more

ಬಂಟ್ವಾಳ : ಮರಳು ಸಾಗಾಟ : ಲಾರಿಗಳು ವಶಕ್ಕೆ : ಎಂಟು ಮಂದಿ ವಿರುದ್ಧ ಪ್ರಕರಣ ದಾಖಲು..!

ಬಂಟ್ವಾಳ : ಪರವಾನಿಗೆ ಇಲ್ಲದೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕರು ಹಾಗೂ ಅದರ ಮಾಲಕರ ವಿರುದ್ಧ ಪ್ರಕರಣ ದಾಖಲಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸಜೀಪಮುನ್ನೂರಿನ ಸರ್ಫರಾಜ್...

Read more

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು..!

ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಚಿ ಗ್ರಾಮ ಕುಕ್ಕಾಜೆ ನಿವಾಸಿ ಮಹಮ್ಮದ್ ಸಮೀವುಲ್ಲಾ, ಮಂಚಿ ಗ್ರಾಮ ಕಂಚಿಲ...

Read more

ಅಡ್ಯನಡ್ಕ ಬ್ಯಾಂಕ್‌ ನಲ್ಲಿ ಕಳವು ಪ್ರಕರಣ : ತನಿಖೆ ಚುರುಕು ; ಇಬ್ಬರು ವಶಕ್ಕೆ..!

ವಿಟ್ಲ : ಕರ್ಣಾಟಕ ಬ್ಯಾಂಕ್‌ನ ಅಡ್ಯನಡ್ಕ ಶಾಖೆಯಲ್ಲಿ ನಡೆದ ಕೋಟ್ಯಾಂತರ ನಗ-ನಗದು ಕಳ್ಳತನ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸ್ ಇಲಾಖೆಯ...

Read more

(ಫೆ.17) ತಲೆಂಬಿಲ-ಅಮ್ಟಾಡಿ : ಯುವಕೇಸರಿ ಗೆಳೆಯರ ಬಳಗದ 10ನೇ ವಾರ್ಷಿಕೋತ್ಸವ : ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ

ಬಂಟ್ವಾಳ : ಯುವಕೇಸರಿ ಗೆಳೆಯರ ಬಳಗ ತಲೆಂಬಿಲ-ಅಮ್ಟಾಡಿ ಇದರ 10ನೇ ವಾರ್ಷಿಕೋತ್ಸವ ಫೆ.17 ರಂದು ಮನೆಜಾಲಿನಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿಗಳಾದ ಭುವನೇಶ್ ಪಚ್ಚಿನಡ್ಕ ವಹಿಸಲಿದ್ದಾರೆ....

Read more

ವಿಟ್ಲ : ಸರಕಾರಿ ಬೀಗಮುದ್ರೆ ಹಾಕಿರುವ ಜಾಗಕ್ಕೆ ಯುವಕರ ತಂಡ ಅಕ್ರಮ ಪ್ರವೇಶ, ಅನೈತಿಕ ಚಟುವಟಿಕೆ ಶಂಕೆ : ಸಾರ್ವಜನಿಕರಿಂದ ದೂರು ; ಸೂಕ್ತ ಕ್ರಮಕ್ಕೆ ಆಗ್ರಹ

ವಿಟ್ಲ : ಗಾಳಿಹಿತ್ಲು ಎಂಬಲ್ಲಿ ಸರಕಾರಿ ಬೀಗಮುದ್ರೆ ಹಾಕಿರುವ ಜಾಗದಲ್ಲಿ ಅನ್ಯಕೋಮಿನ ಯುವಕರ ತಂಡ ಅಕ್ರಮ ಪ್ರವೇಶ ಮಾಡಿ ಪುಟ್ಬಾಲ್ ಆಟವಾಡುವ ನೆಪದಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಾರೆ...

Read more

ಮಂಗಳೂರು : ಅಡ್ಯಾರ್ ಸಮೀಪ ಓಮ್ನಿ ಕಾರು ಪಲ್ಟಿ..!

ಮಂಗಳೂರು : ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾದ ಘಟನೆ ಅಡ್ಯಾರ್ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ನಡೆದಿದೆ. ಅಡ್ಯಾರ್ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ನಿಯಂತ್ರಣ...

Read more

ವಿಟ್ಲ : ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಗೆ ನುಗ್ಗಿದ ಖದೀಮರು : ಹಣ-ಒಡವೆ ಕಳವು..!

ವಿಟ್ಲ : ಬ್ಯಾಂಕ್ ನೊಳಗೆ ನುಗ್ಗಿದ ಖದೀಮರು ಹಣ-ಒಡವೆ ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ನಡೆದಿದೆ. ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು, ಕಿಟಕಿಗಳನ್ನು...

Read more
Page 70 of 336 1 69 70 71 336

Recent News

You cannot copy content of this page