ಬೆಳ್ತಂಗಡಿ: ನಿಶ್ಚಿತಾರ್ಥವಾಗಿದ್ದ ಯುವಕನನ್ನು ಅಪಹರಿಸಿ ಕೊಲೆಗೈದು ಸುಟ್ಟು ಹಾಕಿದ ಪ್ರಕರಣ: 6 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಬೆಳ್ತಂಗಡಿ, : ನಾಲ್ಕು ವರ್ಷಗಳ ಹಿಂದೆ ಬೆಳ್ತಂಗಡಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವಕನನ್ನು ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣದ ಆರು ಮಂದಿ ಆರೋಪಿಗಳಿಗೆ ಮಂಗಳೂರಿನ 1 ನೇ ಹೆಚ್ಚವರಿ...

Read moreDetails

ಗಾಂಧಿ ಚಿಂತನೆಯ ಅರಿವು ಮೂಡಿಸುವ “ಗಾಂಧಿ ವಿಚಾರ ವೇದಿಕೆ” ಅಸ್ತಿತ್ವಕ್ಕೆ: ಯೋಗ್ಯರ ಮೌನ, ಅಯೋಗ್ಯರ ಮಾತು ಎರಡೂ ಅಪಾಯಕರ- ಶ್ರೀಧರ ಜಿ. ಭಿಡೆ

ಉಜಿರೆ: ಆದರ್ಶಗಳು ಕುಸಿದಿರುವಾಗ ನಮಗೆ ಆದರ್ಶವಾಗಿ ಕಾಣಿಸುವುದು ಸ್ವಾತಂತ್ರ್ಯ ಹೋರಾಟಗಾರರು. ಅವರು ಅಹಿಂಸಾವಾದಿಗಳಿರಲಿ, ಹಿಂಸಾವಾದಿಗಳಿರಲಿ ಪರಸ್ಪರ ಗೌರವವಿತ್ತು ಮತ್ತು ಸಾಮಾನ್ಯ ಧ್ಯೇಯವಿತ್ತು. ನಮ್ಮ ಹಿರಿಯರು ಕಡು ಕಷ್ಟದಿಂದ...

Read moreDetails

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಯವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಭಾವಚಿತ್ರ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಯವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಭಾವಚಿತ್ರ ಹಾಗೂ...

Read moreDetails

ಸೌತಡ್ಕ: ದೇವಸ್ಥಾನದ ಅಂಗಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿದ ಅನ್ಯಕೋಮಿನ ಯುವಕ:;ಆಡಳಿತ ಮಂಡಳಿಯಿಂದ ಠಾಣೆಗೆ ದೂರು

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಅಂಗಣದಲ್ಲಿ ಅನ್ಯಕೋಮಿನ ಯುವಕನೋರ್ವ ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿ ದೇವಾಲಯದ ಅಂಗಣದ ಮಣ್ಣನ್ನು ಅಗೆದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಕೊಂಡು ಹೋದ ದೃಶ್ಯ...

Read moreDetails

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ನ ಉಸ್ತುವಾರಿಯಾಗಿ ಎಚ್ ಮಹಮ್ಮದ್ ಅಲಿ ನೇಮಕ

ಪುತ್ತೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಯನ್ನು ಬಲಗೊಳಿಸುವ ಸದುದ್ದೇಶದಿಂದ ಹಾಗೂ ಎ ಐ ಸಿ ಸಿ ಹಾಗೂ ಕೆ ಪಿ ಸಿ ಸಿ ಯ ನಿರ್ದೇಶಿಸಿರುವ ಕಾರ್ಯಕ್ರಮ...

Read moreDetails

ರಸ್ತೆ ಅಪಘಾತದಲ್ಲಿ ಖಾಸಗಿ ಬ್ಯಾಂಕ್ ನ ಗನ್ ಮ್ಯಾನ್ ಹಾಗೂ ಮೂಲತಃ ಆಲಂಕಾರು ನಿವಾಸಿ ವಾಹನ ಚಾಲಕ ಜಯಪ್ರಕಾಶ್ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಕೇರಳದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮಂಗಳೂರಿನ ಖಾಸಗಿ ಬ್ಯಾಂಕ್ ನ ವಾಹನದ ಚಾಲಕ ಮತ್ತು ಬೆಂಗಾವಲು ಸಿಬ್ಬಂದಿ (ಗನ್ ಮ್ಯಾನ್) ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ....

Read moreDetails

ರಸ್ತೆ ದಾಟುತ್ತಿರುವಾಗ ವಾಹನ ಡಿಕ್ಕಿ:; ಕೊಕ್ಕಡ ಹಳ್ಳಿಂಗೇರಿ ನಿವಾಸಿ ಸದಾನಂದ ಕಿಣಿ ಮೃತ್ಯು..!

ಕೊಕ್ಕಡ: ಕುಂದಾಪುರ ತಾಲೂಕಿನ ತ್ರಾಸಿ ಎಂಬಲ್ಲಿ ಜು.23 ರಂದು ನಡೆದ ರಸ್ತೆ ಅಪಘಾತದಲ್ಲಿ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ಸದಾನಂದ ಕಿಣಿ (27.ವ) ರವರು ದಾರುಣವಾಗಿ ಮೃತಪಟ್ಟ...

Read moreDetails

ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ:; ಜು.23 ರಿಂದ ರಾತ್ರಿ ವಾಹನ ಸಂಚಾರ ನಿಷೇಧ- ಹಗಲು ಹೊತ್ತು ಲಘು ವಾಹನ ಗಳಿಗೆ ಮಾತ್ರ ಅವಕಾಶ

ಬೆಳ್ತಂಗಡಿ: ಮಂಗಳೂರು – ಬೆಂಗಳೂರು ಹೆದ್ದಾರಿ ಹಾದುಹೋಗುವ ಶಿರಾಡಿ ಘಾಟಿಯ ದೋಣಿಗಲ್ ಎಂಬ ಪ್ರದೇಶದಲ್ಲಿ ರಸ್ತೆ ಕುಸಿತವಾಗಿರುವುದರಿಂದ ಈ ಭಾಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಈ...

Read moreDetails

ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆ:; ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯಿಂದ ದೂರು

ಬೆಳ್ತಂಗಡಿ: ಸಾಮಾಜಿಕ ಹೋರಾಟಗಾರ ಮತ್ತು ಹಿಂದೂ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಂ ಖಾತೆ ತೆರೆಯಲಾಗಿದೆ. ಇದರ ವಿರುದ್ಧ ಇದೀಗ ಬೆಳ್ತಂಗಡಿ...

Read moreDetails

ಬೆಳ್ತಂಗಡಿ: ಯುವವಾಹಿನಿ(ರಿ) ವತಿಯಿಂದ ವಿದ್ಯಾರ್ಥಿನಿಯ ದತ್ತು ಸ್ವೀಕಾರ

ಬೆಳ್ತಂಗಡಿ: ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಗುರುದೇವ ಪದವಿ ಕಾಲೇಜು ಬೆಳ್ತಂಗಡಿಯ ವಿದ್ಯಾರ್ಥಿನಿ ಗರ್ಡಾಡಿ ನಿವಾಸಿ ಸುಷ್ಮಾಳ ಶೈಕ್ಷಣಿಕ ವೆಚ್ಚವನ್ನು ಟ್ರಸ್ಟ್‌ ಅಧ್ಯಕ್ಷರಾದ ಮಾಜಿ ಶಾಸಕ...

Read moreDetails
Page 103 of 115 1 102 103 104 115

Recent News

You cannot copy content of this page