ಪಟ್ರಮೆ : ವಿದ್ಯುತ್ ಅವಘಡ: ತಾಯಿ, ಮಗು ದುರ್ಮರಣ

ಬೆಳ್ತಂಗಡಿ: ವಿದ್ಯುತ್ ಅಘಾತಕ್ಕೆ ಒಳಗಾಗಿ ತಾಯಿ ಹಾಗೂ ಮಗು ದಾರುಣವಾಗಿ ಮೃತಪಟ್ಟ ಘಟನೆ ಮೇ.30ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಪಟ್ರಮೆ ಕಜೆ ಎಂಬಲ್ಲಿ ನಡೆದಿದೆ....

Read moreDetails

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸಂತೋಷ್ ಪ್ರಭು ರವರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಪ್ರಭು ಇವರಿಗೆ ಬೆಂಗಳೂರಿನ ಪ್ರತಿಷ್ಠಿತ ಅಲಯನ್ಸ್ ವಿಶ್ವವಿದ್ಯಾನಿಲಯ ಇತ್ತೀಚೆಗೆ ನಡೆದ...

Read moreDetails

ಬೆಳ್ತಂಗಡಿ : 15 ದಿನಗಳಲ್ಲಿ ಒಂದೇ ಕುಟುಂಬದ ಮೂವರು ಕೊರೊನಾಗೆ ಬಲಿ

ಬೆಳ್ತಂಗಡಿ : ಕೊರೊನಾದಿಂದ ಒಂದೇ ಕುಟುಂಬದ ಮೂವರು 15 ದಿನಗಳಲ್ಲಿ ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಗಾಂಧಿನಗರದಲ್ಲಿ ನಡೆದಿದೆ. ಕೋವಿಡ್ ಸೋಂಕು ತಗುಲಿದ್ದ ಮನೆಯ ಯಜಮಾನ ಪುರಲ್ಲ...

Read moreDetails

ಬೆಳ್ತಂಗಡಿ : ತಣ್ಣೀರು ಪಂತದ ವ್ಯಕ್ತಿ ಬ್ಲಾಕ್ ಫಂಗಸ್ ನಿಂದಾಗಿ ಸಾವು

ಬೆಳ್ತಂಗಡಿ: ದೇಶದಾದ್ಯಂತ ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡಿದ್ದು ಹಲವಾರು ಸಾವು, ನೋವು, ಕಷ್ಟ, ನಷ್ಟಗಳನ್ನು ಅನುಭವಿಸುತ್ತಿರುವ ಬೆನ್ನಲ್ಲೇ ಬ್ಲ್ಯಾಕ್ ಫಂಗಸ್ ವೈರಸ್ ಕೂಡಾ ದಾಳಿ ಇಟ್ಟಿದೆ.ಇದೀಗ...

Read moreDetails

ಬೆಳ್ತಂಗಡಿ : ನದಿ ನೀರಿನಲ್ಲಿ ಮುಳುಗಿದ ಪಿಕಪ್ ವಾಹನ; ಸ್ಥಳೀಯರಿಂದ ಚಾಲಕ ಸೇರಿ ಇಬ್ಬರ ರಕ್ಷಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಮಂಗಳವಾರ ಸಂಜೆ ಮೃತ್ಯುಂಜಯ ನದಿಯಲ್ಲಿ ಏಕಾಏಕಿ ನೆರೆನೀರು ಉಕ್ಕಿಬಂದು ಪಿಕಪ್...

Read moreDetails

ಬೆಳ್ತಂಗಡಿ : ಅಕ್ರಮ ಮರಳುಗಾರಿಕೆ ; ಆರೋಪಿಗಳ ಬಂಧನ, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ವಶ

ಬೆಳ್ತಂಗಡಿ : ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬಟ್ಲಡ್ಕ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆದಿದೆ....

Read moreDetails

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ : 22 ದಾದಿಯರಿಗೆ ತಲಾ.10 ಸಾವಿರ ಸಹಾಯಧನ ವಿತರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ ಕಾರ್ಯಕ್ರಮ ಮೇ.12 ರಂದು ಆಸ್ಪತ್ರೆಯ ಆವರಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜರವರು ತಾಲೂಕು ಆಸ್ಪತ್ರೆಯಲ್ಲಿ ಸೇವೆ...

Read moreDetails

ಪಡಂಗಡಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವು

ಪಡಂಗಡಿ: ಇಲ್ಲಿನ ಸಮೀಪ ಪಲ್ಗುಣಿ ನದಿಯ ಮಾಂತ್ರಾಯಿ ಗುಂಡಿ ಯಲ್ಲಿ ಈಜಲು ಹೋದ ಯುವಕ ಸಾವನ್ನಪ್ಪಿದ ಘಟನೆ ಮೇ.6ರಂದು ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್ಯಾಣ ದುಗ್ಗಪ್ಪ ಎಂಬವರ...

Read moreDetails

ಬೆಳ್ತಂಗಡಿ : (ಮೇ.5, 7) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ವೇಣೂರು - ಮೂಡುಬಿದ್ರೆ ರಾಜ್ಯ ಹೆದ್ದಾರಿ ರಸ್ತೆ ವಿಸ್ತರಣೆ ಪ್ರಯುಕ್ತ ವಿದ್ಯುತ್ ಲೈನ್‌ಗಳನ್ನು ಸ್ಥಳಾಂತರಿಸಲಿರುವ ಕಾಮಗಾರಿ ನಡೆಯಲಿದೆ. ಇದರಿಂದ ಮೇ 5 ಹಾಗೂ ಮೇ 7ರಂದು...

Read moreDetails

ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಸರ್ಕಾರಿ ಆಸ್ಪತ್ರೆಗಳಿಗೆ ಉಚಿತ ಆಕ್ಸಿಜನ್ ಸರಬರಾಜು

ಬೆಳ್ತಂಗಡಿ : ಕೊರೊನಾ ಅಟ್ಟಹಾಸದಿಂದ ಜನರ ಜೀವವನ್ನು ಉಳಿಸಲು ಅತ್ಯಗತ್ಯವಾದಂತಹ ಆಕ್ಸಿಜನ್ ನನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಸರ್ಕಾರಿ ಆಸ್ಪತ್ರೆಗಳಿಗೆ ಉಚಿತವಾಗಿ ಸರಬರಾಜು ಮಾಡಲಾಯಿತು. ಸಚಿವರಾದಂತಹ...

Read moreDetails
Page 108 of 115 1 107 108 109 115

Recent News

You cannot copy content of this page