ಬೆಳ್ತಂಗಡಿಯ ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ!

ಬೆಳ್ತಂಗಡಿ : ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ಕುತ್ಲೂರು ಗ್ರಾಮವು ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ...

Read more

ಬೆಳ್ತಂಗಡಿ : ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು!

ಬೆಳ್ತಂಗಡಿ : ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 5 ಲಕ್ಷ ರೂ. ನಗದು ಕಳವುಗೈದ ಘಟನೆ ನಡೆದಿದೆ. ಹಳೇಕೋಟೆ ನಿವಾಸಿ...

Read more

ಕರಾವಳಿಯ ಕಬಡ್ಡಿ ಪ್ರತಿಭೆಗಳ ಕುಂದು-ಕೊರತೆಗೆ ಸಹಕಾರ ನೀಡುವ ಭರವಸೆ ನೀಡಿದ ಗೋವಿಂದ ಬಾಬು ಪೂಜಾರಿ : ಕ್ರೀಡಾಭಿಮಾನಿಗಳಿಂದ ಕೃತಜ್ಞತೆ

ಕೆಲವು ದಿನಗಳ ಹಿಂದೆ ಮಂಗಳೂರು ಕರಾವಳಿ ಮೈದಾನದಲ್ಲಿ ನಡೆದ ಮಂಗಳೂರು ಪ್ರೊ ಕಬಡ್ಡಿ 2024ರ ಪಂದ್ಯಾಕೂಟದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಡುಗೈ ದಾನಿ, ಕ್ರೀಡಾ ಪ್ರೋತ್ಸಾಹಕರಾದ ಗೋವಿಂದ...

Read more

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಾಗೂ ಅಶ್ಲೀಲವಾಗಿ ನಿಂದನೆ : ಠಾಣೆಗೆ ದೂರು

ಬೆಳ್ತಂಗಡಿ : ಕಲ್ಜಿಗ ಎಂಬ ಸಿನಿಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ದೈವ ನರ್ತಕ ಸಮುದಾಯದವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು...

Read more

ಬೆಳ್ತಂಗಡಿ : ಕಾಡಿನಲ್ಲಿ ದಂಪತಿ ಆತ್ಮಹತ್ಯೆ!

ಬೆಳ್ತಂಗಡಿ : ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಬೇಬಿ (46) ಮೃತರು....

Read more

ಹೃದಯಾಘಾತದಿಂದಾಗಿ ಅನಿಲ್ ಶಾಸ್ತ್ರಿ ನಿಧನ!

ಧರ್ಮಸ್ಥಳ : ವ್ಯಾಪಾರಸ್ಥರಾದ ದೊಂಡೋಲೆ ಸುಧೆಕ್ಕಾರಿನ ಅನಿಲ್ ಶಾಸ್ತ್ರಿ (45) ಹೃದಯಾಘಾತದಿಂದಾಗಿ ನಿಧನರಾದರು. ಅನಿಲ್ ಶಾಸ್ತ್ರಿ ರವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆ ಖಾಸಗಿ ಆಸ್ಪತ್ರೆಗೆ ದಾಖಲಿಸುವ ವೇಳೆ...

Read more

ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತನೆ, ಹಲ್ಲೆ, ಜೀವ ಬೆದರಿಕೆ : ಪ್ರಕರಣ ದಾಖಲು!

ವೇಣೂರು : ಕಾಲೇಜಿಗೆ ಹೋಗಿ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಯನ್ನು ರಸ್ತೆಯ ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ ನಡೆಸಿ, ಅಸಭ್ಯವಾಗಿ ನಡೆದುಕೊಂಡಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ವೇಣೂರು ಠಾಣೆಯಲ್ಲಿ...

Read more

ಎನ್.ಎಸ್.ಯು.ಐ ಪುತ್ತೂರು, ಮೂಲ್ಕಿ, ಬೆಳ್ತಂಗಡಿ ಅಸೆಂಬ್ಲಿಯ ಅಧ್ಯಕ್ಷರ ಅಮಾನತು ಆದೇಶಕ್ಕೆ ತಡೆ – ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಸ್ಪಷ್ಟನೆ

ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಲ್ಕಿ, ಬೆಳ್ತಂಗಡಿ ಅಸೆಂಬ್ಲಿಯ ಅಧ್ಯಕ್ಷರನ್ನು ಅಮಾನತುಗೊಳಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ತಿಳಿಸಿದ್ದಾರೆ....

Read more

ಬೆಳ್ತಂಗಡಿ : ಕಣಜದ ಹುಳು ದಾಳಿ : ವ್ಯಕ್ತಿ ಸಾವು!

ಬೆಳ್ತಂಗಡಿ : ಕೃಷಿ ತೋಟದಲ್ಲಿ ಸೊಪ್ಪು ಕಡಿಯುತ್ತಿದ್ದ ವೇಳೆ ಕಣಜದ ಹುಳು ದಾಳಿಗೆ ಒಳಗಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ರಾಜೇಶ...

Read more

ಹೆಣ್ಮಕ್ಕಳೇ ಸಾರ್ವಜನಿಕವಾಗಿ ಮಾತನಾಡುವ ವೇಳೆ ಎಚ್ಚರ : ಮನೆಯಲ್ಲಿ ಯಾರೂ ಇಲ್ಲವೆಂದು ಹೇಳಿದ್ದನ್ನು ಕೇಳಿ ಮನೆಗೆ ನುಗ್ಗಿದ ಅಪರಿಚಿತ!

ಬೆಳ್ತಂಗಡಿ : ಅಪರಿಚಿತ ಯುವಕನೊಬ್ಬ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಘಟನೆ ಪುದುವೆಟ್ಟು ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಪುದುವೆಟ್ಟಿಗೆ ಬಂದಿದ್ದ ದಂಪತಿ ಜಾಗ ಖರೀದಿಸಿ ನೆಲೆಸಿದ್ದರು. ಪತಿ...

Read more
Page 22 of 103 1 21 22 23 103

Recent News

You cannot copy content of this page