ಬೆಳ್ತಂಗಡಿ : ರಸ್ತೆ ದಾಟುತ್ತಿದ್ದಾಗ ಪಿಕಪ್‌ ಡಿಕ್ಕಿ : ಬಾಲಕ ಮೃತ್ಯು

ಬೆಳ್ತಂಗಡಿ : ರಸ್ತೆ ದಾಟುತ್ತಿರುವಾಗ ಪಿಕಪ್‌ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬಾಲಕ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ...

Read more

ಯುವಕ ನಾಪತ್ತೆ ಪ್ರಕರಣ : ರಾತ್ರಿಯಿಡೀ ಹುಡುಕಿದ ಸ್ನೇಹಿತರು ; ಮನೆಯಲ್ಲಿ ಆರಾಮವಾಗಿ ಮಲಗಿದ್ದ ದೀಕ್ಷಿತ್..!!!

ಚಿಕ್ಕಮಗಳೂರು : ದೇವರಮನೆಗೆ ಪ್ರವಾಸಕ್ಕೆ ಹೋಗಿದ್ದ ಯುವಕ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ನಾಪತ್ತೆ ಎಂದುಕೊಂಡು ಯುವಕನ ಸ್ನೇಹಿತರು ಇಡೀ ರಾತ್ರಿ ಪೊಲೀಸರೊಂದಿಗೆ ಸೇರಿ ಹುಡುಕುತ್ತಿದ್ದರೆ ಆತ...

Read more

ಮೂಡುಬಿದಿರೆ : ಪ್ರತಿಷ್ಠಿತ ಕಾಲೇಜಿನ ಉದ್ಯೋಗಿ  ಆತ್ಮಹತ್ಯೆ..!!!

ಮೂಡುಬಿದಿರೆ : ಪ್ರತಿಷ್ಠಿತ ಕಾಲೇಜೊಂದರಲ್ಲಿ ದಾಖಲಾತಿ ವಿಭಾಗದಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲಿನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೂಲತ: ಬಾಗಲಕೋಟೆಯ ನಿವಾಸಿ ಹನುಮಂತಪ್ಪ...

Read more

ಬೆಳ್ತಂಗಡಿ : ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಪ್ರತಿಭಟನೆ : ಸಾಥ್ ನೀಡಿದ ಅರುಣ್ ಕುಮಾರ್ ಪುತ್ತಿಲ

ಬೆಳ್ತಂಗಡಿ : ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು...

Read more

ವೇಣೂರು : ಅವಾಚ್ಯವಾಗಿ ನಿಂದನೆ, ಹಲ್ಲೆ, ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

ವೇಣೂರು : ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಸಂಬಂಧಿಕರಿಬ್ಬರು ಠಾಣೆಗೆ ದೂರು ನೀಡಿದ ಘಟನೆ ವೇಣೂರಿನಲ್ಲಿ ನಡೆದಿದೆ. ಎರಡು ತಂಡದವರು ಪರಸ್ಪರ...

Read more

ಧರ್ಮಸ್ಥಳ : ರೈಸ್ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು : ಪ್ರಕರಣ ದಾಖಲು

ಧರ್ಮಸ್ಥಳ : ರೈಸ್ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೃಷ್ಣಪ್ಪ ಸಪಲ್ಯ (60) ಮೃತರು. ಈ ಬಗ್ಗೆ...

Read more

ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

ಮಂಗಳೂರು : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಕಾರ್ಮಿಕರ ಸೌಲಭ್ಯಗಳನ್ನು ಕಡಿತ ಮಾಡಲು ಹೊರಟಿರುವ ಕಾರ್ಮಿಕರ ಮಂಡಳಿ ಮತ್ತು ಕಾರ್ಮಿಕ ಸಚಿವರ...

Read more

ಬೆಳ್ತಂಗಡಿ : ಕಳ್ಳತನ ಪ್ರಕರಣ : ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ : ಉಜಿರೆ ಪರಿಸರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಮೇಶ್ (ಉಮೇಶ ಬಳೆಗಾರ) ಬಂಧಿತ ಆರೋಪಿ. ಬೆಳ್ತಂಗಡಿ ಪೊಲೀಸ್‌ ಠಾಣಾ...

Read more

ಸೌತಡ್ಕ ಶ್ರೀ ದೇವರ ಸನ್ನಿಧಿಯಲ್ಲಿ ನೈಮಿಷ ರವರ ಶುದ್ಧ ಗಾಣದ ಕೊಬ್ಬರಿ ಎಣ್ಣೆ ‘ಕೋಕೋ ಡ್ಯೂ’ ಲೋಕಾರ್ಪಣೆ

ಕೊಕ್ಕಡ : ನೈಮಿಷ ರವರ ಶುದ್ಧ ಗಾಣದ ಕೊಬ್ಬರಿ ಎಣ್ಣೆ 'ಕೋಕೋ ಡ್ಯೂ' ಸೌತಡ್ಕ ಶ್ರೀ ದೇವರ ಸನ್ನಿಧಿಯಲ್ಲಿ ಲೋಕಾರ್ಪಣೆಗೊಂಡಿತು. ಸೌತಡ್ಕ ದೇವಳದ ಪ್ರಧಾನ ಅರ್ಚಕರಾದ ಸತ್ಯಪ್ರಿಯ...

Read more

ಬೆಳ್ತಂಗಡಿ : ಜಾಗದ ವಿಚಾರವಾಗಿ ಮಹಿಳೆಗೆ ಹಲ್ಲೆ, ಜೀವ ಬೆದರಿಕೆ : ಪ್ರಕರಣ ದಾಖಲು..!!

ಬೆಳ್ತಂಗಡಿ : ಮಹಿಳೆಯೋರ್ವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಅಂಟೋನಿ...

Read more
Page 43 of 103 1 42 43 44 103

Recent News

You cannot copy content of this page