ಶಿವರಾತ್ರಿಯಂದೇ ಶಿವೈಕ್ಯಳಾದ ಧರ್ಮಸ್ಥಳದ ಆನೆ ಲತಾ

ಧರ್ಮಸ್ಥಳ : ಶ್ರೀ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ನಿಧನ ಹೊಂದಿದೆ. ಲತಾ ಆನೆ ಶುಕ್ರವಾರ...

Read moreDetails

ಬೆಳ್ತಂಗಡಿ : ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಗೆ ಪೊಲೀಸ್ ದಾಳಿ : ಮೂವರ ಬಂಧನ..!

ಬೆಳ್ತಂಗಡಿ : ವೇಶ್ಯಾವಾಟಿಕೆ ನಡೆಸುತ್ತಿರುವ ಲಾಡ್ಜ್ ಗಳಿಗೆ ಪೊಲೀಸ್ ದಾಳಿ ನಡೆಸಿ, ಮೂವರನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ತುಮಕೂರು ಮೂಲದ ರೇಣುಕಾ ಪ್ರಸಾದ್,...

Read moreDetails

ಧರ್ಮಸ್ಥಳ ಠಾಣಾ ಪೊಲೀಸರ ಕಾರ್ಯಾಚರಣೆ : ಲಕ್ಷಾಂತರ ಮೌಲ್ಯದ ವಾಹನಗಳ ಸಹಿತ ಮೂವರು ಆರೋಪಿಗಳು ವಶಕ್ಕೆ..!

ಧರ್ಮಸ್ಥಳ : ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಹನಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹಾಸನ ಮೂಲದ ನಂದನ ಗೌಡ...

Read moreDetails

ಮಾ.7ರಿಂದ ದ.ಕ. ಜಿಲ್ಲಾದ್ಯಂತ ಗ್ಯಾರಂಟಿ ಫಲಾನುಭವಿಗಳ ಸಮಾವೇಶ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ರಾಜ್ಯ ಸರಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ಮಾರ್ಚ್ 7ರಿಂದ ನಡೆಯಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ...

Read moreDetails

ಬೆಳ್ತಂಗಡಿ : ಬೇಕರಿ ಸಮೀಪ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು : ಪ್ರಕರಣ ದಾಖಲು

ಬೆಳ್ತಂಗಡಿ : ಬೇಕರಿ ಸಮೀಪ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕಳವುಗೈದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ನಿವಾಸಿ ರಾಜು ಎಂಬವರು ಫೆ.29 ರಂದು...

Read moreDetails

ಲೋಕಸಭಾ ಚುನಾವಣೆ ಹಿನ್ನೆಲೆ : ರೌಡಿ ಶೀಟರ್ ಗಳ, ಕ್ರಿಮಿನಲ್ ಹಿನ್ನಲೆಯುಳ್ಳವರ ನಿವಾಸಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ ; ಪರಿಶೀಲನೆ

https://youtu.be/594RQzp26t8?si=xfkcixFUJkxZKltp ಮಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ರೌಡಿಶೀಟರ್ ಗಳ ಹಾಗೂ ಇತರ ಅಪರಾಧ ಹಿನ್ನೆಲೆಯುಳ್ಳವರ ಮನೆಗಳಿಗೆ ಪೊಲೀಸ್ ಅಧಿಕಾರಿಗಳು...

Read moreDetails

ಬೆಳ್ತಂಗಡಿ : ಗಾಂಜಾ ಸಾಗಾಟ : ವಾಹನ, ಗಾಂಜಾ ಸಹಿತ ಇಬ್ಬರು ವಶಕ್ಕೆ..!

ಬೆಳ್ತಂಗಡಿ : ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿಯ ಓಡುರೊಟ್ಟು ಎಂಬಲ್ಲಿ ನಡೆದಿದೆ. ಗೇರುಕಟ್ಟೆ ಕಳಿಯಾ...

Read moreDetails

ಚಾರ್ಮಾಡಿ ಅರಣ್ಯದಲ್ಲಿ ಟ್ರಕ್ಕಿಂಗ್​ಗೆ ಹೋದ ಯುವಕರು ನಾಪತ್ತೆ : ಪೊಲೀಸರಿಂದ ಹುಡುಕಾಟ

ಬೆಳ್ತಂಗಡಿ : ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಯುವಕರು ನಾಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ನಿನ್ನೆ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಕಳಸ...

Read moreDetails

ವೇಣೂರಿನ ಬಾಹುಬಲಿಗೆ ಮಹಾಮಸ್ತಕಾಭಿಷೇಕದ ಸಂಭ್ರಮ : 9 ದಿನ ನಾನಾ ದ್ರವ್ಯಗಳಿಂದ ಮಜ್ಜನ

ವೇಣೂರು : ಭಗವಾನ್ ಶ್ರೀಬಾಹುಬಲಿ ಸ್ವಾಮಿಗೆ ಇಂದಿನಿಂದ 9 ದಿನಗಳ‌ ಮಹಾಮಸ್ತಕಾಭಿಷೇಕದ ಸಂಭ್ರಮ. ಜಗತ್ತಿನ ಏಕೈಕ ಮಂದಸ್ಮಿತ ಏಕಶಿಲಾ ಬಾಹುಬಲಿ ಸ್ವಾಮಿಯ ಮಸ್ತಕಾಭಿಷೇಕಕ್ಕೆ ಸಿದ್ದತೆ ಪೂರ್ಣಗೊಂಡಿದೆ. ವೈರಾಗಿಗೆ...

Read moreDetails

ಧರ್ಮಸ್ಥಳಕ್ಕೆ ಹೊರಟ್ಟಿದ್ದವರ ಕಾರು ಅಪಘಾತ : ಪ್ರಯಾಣಿಕರು ಪಾರು..!

ಚಾರ್ಮಾಡಿ : ಧರ್ಮಸ್ಥಳಕ್ಕೆ ಹೊರಟ್ಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಆಳದ ಹೊಳೆಗೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ...

Read moreDetails
Page 47 of 115 1 … 46 47 48 … 115

Recent News

You cannot copy content of this page