360 ಕಿ.ಮೀ ನಡೆದು ಗಿರ್ ಕರುವಿನ ಜೊತೆ ಶ್ರೀಕ್ಷೇತ್ರ ಧರ್ಮಸ್ಥಳ ತಲುಪಿದ ಯುವಕ..!!

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಕಳಸದ ಹಿರೇಬೈಲ್‌ನ ಶ್ರೇಯಾಂಸ್‌ ಜೈನ್‌ ಅವರು ವಿಭಿನ್ನವಾಗಿ ತಮ್ಮ ಭಕ್ತಿ ಸ್ವರೂಪವನ್ನು ಅರ್ಪಿಸಿದ್ದಾರೆ. ಜಾನುವಾರು ಪ್ರಿಯ ಶ್ರೇಯಾಂಸ್‌ ಜೈನ್‌...

Read moreDetails

ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಬಿಲ್ಲವ ಸಂಘದಿಂದ 14 ಬಡ ಕುಟುಂಬಗಳಿಗೆ ಮನೆ ನಿರ್ಮಾಣ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ದ.ಕ., ಉಡುಪಿ ಬಿಲ್ಲವ ಪ್ರಮುಖರು 45 ಲಕ್ಷ ರೂ. ವೆಚ್ಚದಲ್ಲಿ ಮನೆ...

Read moreDetails

ಬೆಳ್ತಂಗಡಿ : ಬ್ಯಾನರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ಶಾಕ್ : ಓರ್ವ ದುರ್ಮರಣ, ಮತ್ತೋರ್ವನಿಗೆ ಗಾಯ

ಬೆಳ್ತಂಗಡಿ: ಬ್ಯಾನರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಒಬ್ಬ ಮೃತಪಟ್ಟು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಗೂಡ್ಸ್ ಆಟೋ ಡ್ರೈವರ್ ಸಂಜಯ ನಗರ...

Read moreDetails

ಬೆಳ್ತಂಗಡಿ: ಜನ ಜಾನುವಾರುಗಳ‌ ಮೇಲೆ ಹುಚ್ಚು ನಾಯಿ ದಾಳಿ : ಹಲವರಿಗೆ ಗಾಯ

ಬೆಳ್ತಂಗಡಿ: ಬಳೆಂಜ ಗ್ರಾ.ಪಂ ವ್ಯಾಪ್ತಿಗೆ ಸೇರಿದ ಪೆರಾಲ್ದರಕಟ್ಟೆ ಎಂಬಲ್ಲಿ ರೇಬಿಸ್ ಕಾಯಿಲೆ ಪೀಡಿತ ನಾಯಿಯೊಂದು ಜನ ಜಾನುವಾರುಗಳಿಗೆ ಎರಗಿದ ಘಟನೆ ನಡೆದಿದೆ. ಮಹಿಳೆಯೊಬ್ಬರು ಬೀಡಿ ತೆಗೆದುಕೊಂಡು ಹೋಗುವಾಗ...

Read moreDetails

ಬೆಳ್ತಂಗಡಿ: ದಲಿತ ನಾಯಕ ಡೀಕಯ್ಯ ಸಂಶಯಾಸ್ಪದ ಸಾವು ಪ್ರಕರಣ : ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರಕಾರ

ಬೆಳ್ತಂಗಡಿ: ಸಮಾಜ ಪರಿವರ್ತನಾ ಚಳವಳಿಯ ನಾಯಕ, ಅಂಬೇಡ್ಕರ್‌ವಾದಿ ಪಿ. ಡೀಕಯ್ಯ ಅವರ ಸಾವಿನ ಬಗ್ಗೆ ಸಿಐಡಿ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ. ಕಳೆದ ಜುಲೈ 6ರಂದು ಮನೆಯಲ್ಲಿ...

Read moreDetails

ಬೆಂಗಳೂರಿನಿಂದ ಧರ್ಮಸ್ಥಳ ಕಡೆ ತೆರಳುತ್ತಿದ್ದ ಬಸ್ ಅಪಘಾತ : ಓರ್ವ ಸಾವು, 20 ಮಂದಿಗೆ ಗಾಯ..!!

ಮಂಡ್ಯ: ಲಾರಿಗೆ ಹಿಂಬದಿಯಿಂದ ಬಂದು ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಗೊಂದಿಹಳ್ಳಿ ಗೇಟ್ ಬಳಿ ನಡೆದಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ...

Read moreDetails

‘ಕಾಂತಾರ’ದ ನಟ ರಿಷಬ್ ಶೆಟ್ಟಿ ಮತ್ತು ತಂಡ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ಶೆಟ್ಟಿ ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು....

Read moreDetails

ಬೆಳ್ತಂಗಡಿ : ಅಕ್ರಮ ಗೋ ಸಾಗಾಟದ ವೇಳೆ ಪೋಲಿಸ್ ದಾಳಿ : ಇಬ್ಬರ ಬಂಧನ, ಓರ್ವ ಪರಾರಿ..!!

ಬೆಳ್ತಂಗಡಿ: ತಾಲೂಕಿನ ಪುದುವೆಟ್ಟುವಿನಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನೆರಿಯ ಗ್ರಾಮದ ನಿವಾಸಿಗಳಾದ...

Read moreDetails

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಹಿಂದಿನ...

Read moreDetails

ಬೆಳ್ತಂಗಡಿ: ಪ್ರವೀಣ್ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ..!!

ಮಂಗಳೂರು : ಬೆಳ್ತಂಗಡಿಯ ಕಳಿಯ ಗ್ರಾಮದಲ್ಲಿ 2017ರಲ್ಲಿ ನಡೆದಿದ್ದ ಟಿಪ್ಪರ್‌ ಚಾಲಕ ಗುರುವಾಯನಕೆರೆ ಕುವೆಟ್ಟು ಗ್ರಾಮ ಶಿವಾಜಿನಗರದ ಪ್ರದೀಪ್‌ (36) ಕೊಲೆ ಪ್ರಕರಣದ ಆರೋಪಿ ಮೊಡಂತ್ಯಡ್ಕ ನ್ಯಾಯತರ್ಪು...

Read moreDetails
Page 75 of 115 1 … 74 75 76 … 115

Recent News

You cannot copy content of this page