ಬೆಳ್ತಂಗಡಿ : (ಮೇ.5, 7) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ವೇಣೂರು - ಮೂಡುಬಿದ್ರೆ ರಾಜ್ಯ ಹೆದ್ದಾರಿ ರಸ್ತೆ ವಿಸ್ತರಣೆ ಪ್ರಯುಕ್ತ ವಿದ್ಯುತ್ ಲೈನ್‌ಗಳನ್ನು ಸ್ಥಳಾಂತರಿಸಲಿರುವ ಕಾಮಗಾರಿ ನಡೆಯಲಿದೆ. ಇದರಿಂದ ಮೇ 5 ಹಾಗೂ ಮೇ 7ರಂದು...

Read more

ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಸರ್ಕಾರಿ ಆಸ್ಪತ್ರೆಗಳಿಗೆ ಉಚಿತ ಆಕ್ಸಿಜನ್ ಸರಬರಾಜು

ಬೆಳ್ತಂಗಡಿ : ಕೊರೊನಾ ಅಟ್ಟಹಾಸದಿಂದ ಜನರ ಜೀವವನ್ನು ಉಳಿಸಲು ಅತ್ಯಗತ್ಯವಾದಂತಹ ಆಕ್ಸಿಜನ್ ನನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಸರ್ಕಾರಿ ಆಸ್ಪತ್ರೆಗಳಿಗೆ ಉಚಿತವಾಗಿ ಸರಬರಾಜು ಮಾಡಲಾಯಿತು. ಸಚಿವರಾದಂತಹ...

Read more

ಸ್ವಾರ್ಥವಿಲ್ಲದೇ ಸಮಾಜ ಸೇವೆ ಮಾಡುತ್ತಿರುವ ಉಜಿರೆಯ ಗುರುಪ್ರಸಾದ್ ಕೋಟ್ಯಾನ್

ಬೆಳ್ತಂಗಡಿ : ಯಾವುದೇ ಕೆಲಸ ಮಾಡುವುದಕ್ಕಿಂತ ಮೊದಲು ಅದರಿಂದ ಸಿಗುವ ಲಾಭ ಏನು ಎಂದು ಕೇಳುವ ಈ ಸಮಾಜದ ನಡುವೆ ಇಲ್ಲೊಬ್ಬ ಯಾವುದೇ ಸ್ವಾರ್ಥ ಇಲ್ಲದೇ ಕೆಲಸ...

Read more

ಬೆಳ್ತಂಗಡಿ : ಧರ್ಮಸ್ಥಳ ಸೇವಾ ಸಹಕಾರ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ರವೀಂದ್ರನ್ ಆತ್ಮಹತ್ಯೆ

ಬೆಳ್ತಂಗಡಿ : ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ಹಣಾಧಿಕಾರಿ ರವೀಂದ್ರನ್ ಡಿ.(57) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ....

Read more

ಬೆಳ್ತಂಗಡಿ : ಅಕ್ರಮ ಮದ್ಯ ಸಾಗಾಟ : 5 ಲಕ್ಷ ಮೌಲ್ಯದ ಮದ್ಯ ವಶ

ಬೆಳ್ತಂಗಡಿ: ಟೊಯೋಟಾ ಕ್ವಾಲೀಸ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 5 ಲಕ್ಷ ರೂ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡ ಘಟನೆ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಡೆದಿದೆ....

Read more

ಬೆಳ್ತಂಗಡಿ: ಪ.ಪಂಗಡದ ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ : ಆರೋಪಿಗಳನ್ನು ಯಾವುದೇ ಬಾಹ್ಯ ಒತ್ತಡಕ್ಕೆ ಮಣಿಯದೆ ಶೀಘ್ರವಾಗಿ ಬಂಧಿಸಲು ದಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ವತಿಯಿಂದ ಮನವಿ

ಬೆಳ್ತಂಗಡಿ : ದಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಪೆಟ್ರಮೆ ವತಿಯಿಂದ ಪರಿಶಿಷ್ಟ ಪಂಗಡದ ಮಹಿಳೆ ಮೇಲೆ ನಡೆದ ದೌರ್ಜನ್ಯ ಪ್ರಕರಣದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ...

Read more

ಬೆಳ್ತಂಗಡಿ : ಕರ್ಫ್ಯೂ ನಡುವೆಯೇ ಸಾಮೂಹಿಕ ವಿವಾಹ : ಬಹಿರಂಗವಾಗಿ ಕೋವಿಡ್ ನಿಯಮ ಉಲ್ಲಂಘನೆ

ಬೆಳ್ತಂಗಡಿ : ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುವ ನಡುವೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಎಂಬಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ...

Read more

ಬೆಳ್ತಂಗಡಿ : ಜಾತಿ ನಿಂದನೆ ಮತ್ತು ಹಲ್ಲೆ : ದ. ಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಮಂಗಳೂರು ವತಿಯಿಂದ ಆರೋಪಿಗಳ ಬಂಧನಕ್ಕೆ ಆಗ್ರಹ

ಬೆಳ್ತಂಗಡಿ : ದ. ಕ. ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಮಂಗಳೂರು ವತಿಯಿಂದ ಬೆಳ್ತಂಗಡಿ ತಾಲೂಕು ಪಟ್ರಮೆಯಲ್ಲಿ ನಡೆದ ಮರಾಟಿ ನಾಯ್ಕರಾದ ಪದ್ಮನಾಭ ನಾಯ್ಕ ಮತ್ತು ಕುಸುಮ...

Read more

ಕೊರೊನಾ ಕಾರಣದಿಂದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ರದ್ದು

ಬೆಳ್ತಂಗಡಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿಗಳ...

Read more

ಬೆಳ್ತಂಗಡಿ : ನಾಗಬನದಲ್ಲಿ ಪೂಜೆ ನೆರವೆರಿಸುತ್ತಿದ್ದ ವೇಳೆ ಹೆಜ್ಜೇನು ದಾಳಿ : ಅರ್ಚಕರು ಸಹಿತ ಎಂಟು ಮಂದಿಗೆ ಗಂಭೀರ ಗಾಯ

ಬೆಳ್ತಂಗಡಿ: ವ್ಯಕ್ತಿಯೊಬ್ಬರಿಗೆ ಸೇರಿದ ನಾಗ ಬನದಲ್ಲಿ ದೇವರಿಗೆ ಪೂಜೆ ಸಲ್ಲಿಸುತಿದ್ದಾಗ ಹೆಜ್ಜೇನುಗಳ ಗುಂಪೊಂದು ದಾಳಿ ಮಾಡಿದ್ದು ಅರ್ಚಕರ ಸಹಿತ ಹಲವರನ್ನು ಗಾಯ ಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ...

Read more
Page 79 of 85 1 78 79 80 85

Recent News

You cannot copy content of this page