ಬೆಳ್ತಂಗಡಿ: ವೃದ್ದೆಯನ್ನು ಕೊಲೆಗೈದು ಚಿನ್ನ, ಹಣದೊಂದಿಗೆ ಪರಾರಿಯಾಗಿದ್ದ ಪ್ರಕರಣ: ಆರೋಪಿಯನ್ನು ಬಂಧಿಸಿದ ಎಸ್.ಐ. ಕೃಷ್ಣಕಾಂತ್ ಪಾಟೀಲ್ ಮತ್ತು ತಂಡ

ಬೆಳ್ತಂಗಡಿ: ಒಬ್ಬಂಟಿ ವೃದ್ಧೆ ಮನೆಗೆ ನುಗ್ಗಿ ಬರ್ಬರವಾಗಿ ಕೊಲೆಗೈದು ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ ಪ್ರಕರಣದಲ್ಲಿಏಂಟು ಗಂಟೆ ಒಳಗೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ...

Read moreDetails

ಬೆಳ್ತಂಗಡಿ : ಚಿನ್ನಾಭರಣಕ್ಕಾಗಿ ಅಜ್ಜಿಯನ್ನು ಬರ್ಬರವಾಗಿ ಹತ್ಯೆಗೈದ ಪಾಪಿಗಳು..!!

ಬೆಳ್ತಂಗಡಿ: ಮನೆಯಲ್ಲಿದ್ದ ಒಂಟಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆಗೈದು ಆಕೆಯ ಮೈಮೇಲಿದ್ದ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದ ಘಟನೆ ಇಂದು ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...

Read moreDetails

ಬೆಳ್ತಂಗಡಿ : ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಯುವಕರ ಗುಂಪಿನಿಂದ ಹಲ್ಲೆ, ತಡೆಯಲು ಬಂದಾತ ಸಾವು

ಬೆಳ್ತಂಗಡಿ: ಆರು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೆ...

Read moreDetails

ರಾಜ್ಯಸಭೆಯ ಸದಸ್ಯರಾಗಿ ‘ಡಾ. ಡಿ. ವೀರೇಂದ್ರ ಹೆಗ್ಗಡೆ’ ಪ್ರಮಾಣವಚನ ಸ್ವೀಕಾರ: ಧರ್ಮಕ್ಷೇತ್ರದಿಂದ ರಾಜಧರ್ಮದೆಡೆಗೆ ‘ರಾಜರ್ಷಿ’

ಬೆಳ್ತಂಗಡಿ: ನಾಡಿನ ಪುಣ್ಯದ ನೆಲೆವೀಡಾಗಿ ಚತುರ್ದಾನ ಪರಂಪರೆಯೊಂದಿಗೆ ಸಮಾಜಮುಖೀ ಯೋಜನೆಗಳಿಂದ ಐತಿಹಾಸಿಕ ಗೌರವ ಗಳಿಗೆ ಸಾಕ್ಷಿಯಾಗಿರುವ ಧರ್ಮಸ್ಥಳ ಕ್ಷೇತ್ರವಿಂದು ಮಗದೊಂದು ಇತಿಹಾಸ ಬರೆಯುತ್ತಿದೆ. ಕ್ಷೇತ್ರದ ಧರ್ಮಾಧಿಕಾರಿಯವರಾದ ಡಾ....

Read moreDetails

ಬೆಳ್ತಂಗಡಿ: ಸರ್ಕಾರಿ ಅರಣ್ಯದಿಂದ ಬೆಲೆಬಾಳುವ ಮರ ಕಡಿದು ಮಾರುತ್ತಿದ್ದ ಆರೋಪಿಗಳ ಬಂಧನ..!!

ಬೆಳ್ತಂಗಡಿ: ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬೆಲೆಬಾಳುವ ಮರ ಕಡಿಯುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಶಿಬಾಜೆ ಗ್ರಾಮದ ಕಜೆ...

Read moreDetails

ಮಧ್ಯರಾತ್ರಿ ಮನೆಗೆ ನುಗ್ಗಿ ಯಜಮಾನನಿಗೆ ಮೆಣಸಿನ ಪುಡಿ ಎರಚಿ ಮುಖಕ್ಕೆ ಪಂಚೆ ಸುತ್ತಿ ಪರಾರಿ: ಪ್ರಕರಣ ದಾಖಲು

ಕಾರ್ಕಳ: ಮಧ್ಯರಾತ್ರಿ ಮನೆಗೆ ನುಗ್ಗಿದ ಇಬ್ಬರು ಅಪರಿಚಿತರು ಮಾಲೀಕನ ಮುಖಕ್ಕೆ ಮೆಣಸಿನ ಪುಡಿ ಎರಚಿ, ಮುಖಕ್ಕೆ ಪಂಚೆ ಬಿಗಿದು ಪರಾರಿಯಾದ ಘಟನೆ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ...

Read moreDetails

ದಲಿತ ಮುಖಂಡ ಡೀಕಯ್ಯ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಕುಟುಂಬಸ್ಥರು: ದಫನ್ ಮಾಡಿದ ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಿದ ಅಧಿಕಾರಿಗಳು..!!

ಬೆಳ್ತಂಗಡಿ: ಸಮಾಜ ಪರಿವರ್ತನಾ ಚಳವಳಿಯ ನಾಯಕ ಪಿ. ಡೀಕಯ್ಯ ರವರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಅವರ ಕುಟುಂಬಸ್ಥರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರಿಂದ ಜು.18ರಂದು ಅವರ...

Read moreDetails

ಚಾರ್ಮಾಡಿ: ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿ..!!

ಚಾರ್ಮಾಡಿ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ...

Read moreDetails

ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

ಬೆಳ್ತಂಗಡಿ: ರಾಜ್ಯ ಸಭೆಗೆ ನಾಮನಿರ್ದೇಶನಗೊಂಡಿರುವ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ವಿಶ್ವಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಕಾರ್ಯಧ್ಯಕ್ಷರಾದ ಪ್ರೊ.ಎಂ.ಬಿ...

Read moreDetails

ಧರ್ಮಸ್ಥಳ: ಸ್ನಾನಘಟ್ಟಕ್ಕೆ ಇಳಿದ ಯುವತಿ ನಾಪತ್ತೆ: ತೀವ್ರ ಶೋಧ

ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟಕ್ಕೆ ಇಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಯುವತಿಯೋರ್ವಳು ಇಂದು ಬೆಳಗ್ಗೆ ಧರ್ಮಸ್ಥಳ ಕ್ಷೇತ್ರ ದರ್ಶನಕ್ಕೆ ಬಂದು ತದ ನಂತರ ಆಟೋದಲ್ಲಿ...

Read moreDetails
Page 82 of 115 1 … 81 82 83 … 115

Recent News

You cannot copy content of this page