ಮಂಗಳೂರು: ಸೇತುವೆಗಳ ಪಕ್ಕದಲ್ಲಿ ಸಿ.ಸಿ.ಟಿವಿ ಅಳವಡಿಕೆಗೆ ಸಚಿವ ದಿನೇಶ್ ಗುಂಡೂರಾವ್‌ ಸೂಚನೆ..!!!

ಮಂಗಳೂರು : ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳಲ್ಲಿ ಬರುವ ಸೇತುವೆಗಳ ಎರಡು ಬದಿಗಳಲ್ಲಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಪೊಳಲಿ-ಅಡ್ಡೂರು...

Read more

(ಫೆ.22) ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು“ ಕಾರ್ಯಕ್ರಮ..!!

ಮಂಗಳೂರು: "ಫೆ.22ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ "ಹೊಂಬೆಳಕು" ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವಿಧಾನ ಪರಿಷತ್‌ ಶಾಸಕ ಹಾಗೂ ಸಂಘಟನೆಯ...

Read more

ಬಂಟ್ವಾಳ: ಹೈವೇ ಕಾಮಾಗಾರಿ ವೀಕ್ಷಣೆ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ..!!

ಎನ್.ಹೆಚ್ - 75 ವ್ಯಾಪ್ತಿಯ ಬಿ.ಸಿ ರೋಡ್ ಜಂಕ್ಷನ್, ಕುದ್ರೆಬೆಟ್ಟು, ಕಲ್ಲಡ್ಕ, ಮಾಣಿ, ಕೆದಿಲ, ಪೆರ್ನೆ, ನೆಕ್ಕಿಲಾಡಿ, ಉಪ್ಪಿನಂಗಡಿ ಮತ್ತು ನೀರಕಟ್ಟೆ ಪ್ರದೇಶಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್...

Read more

ರೊನಾಲ್ಡ್ ಮಾರ್ಟಿಸ್: ಸಾಧನೆಯ ಈ ಸರದಾರನಿಗೆ 50 ರ ಸಂಭ್ರಮ |ಹಸಿದವರ ಹೊಟ್ಟೆ ತಣಿಸಲು ವೆನ್ಲಾಕ್ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಜಕತ್ವ

ಶ್ರೀ ರೊನಾಲ್ಡ್ ಮಾರ್ಟಿಸ್ ಅವರು ಇಂದು ಮರಳನಾಡು ದುಬೈನಲ್ಲಿ ಯಶಸ್ವೀ ಅನಿವಾಸಿ ಭಾರತೀಯ ಉದ್ಯಮಿ. ಇವರ ಜನ್ಮದಿನದ ಸಲುವಾಗಿ ಒಂದು ತಿಂಗಳ ಕಾಲ ಮಂಗಳೂರು ವೆನ್ಲಾಕ್ ಆಸ್ಪತ್ರೆಯ...

Read more

ಗಂಡ್ಮಕ್ಳು ಮಾತ್ರ ಕೆಟ್ಟವರು, ಹುಡ್ಗಿರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ..ವಿಡಿಯೋ ಮಾಡಿ ಪ್ರಾಣ ಬಿಟ್ಟ ಯುವಕ

ಹಾಸನ : ಪ್ರೀತಿಸಿದ ಹುಡುಗಿ ಹಾಗೂ ಪೊಲೀಸರ ನಡೆ ಬಗ್ಗೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವನ್ನಪ್ಪಿದ್ದಾನೆ. ಪ್ರೀತಿಸಿದ ಯುವತಿಯಿಂದ ಮನನೊಂದು ವಿಷ ಸೇವಿಸಿದ್ದ ಪ್ರಿಯಕರ ಚಿಕಿತ್ಸೆ...

Read more

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಮೂಲದವನ ಬಂಧನ.!!

ಮಂಗಳೂರು:ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗೂ ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ ದಾಳಿಯಲ್ಲಿ ಮಂಗಳೂರಿನಲ್ಲಿ ಬಾಂಗ್ಲಾದೇಶಿಯೊಬ್ಬನನ್ನು ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಮೂರು ವರ್ಷಗಳಿಂದ...

Read more

 ಸಾಲಬಾಧೆಯಿಂದ ಮನನೊಂದ ಯುವಕ ಆತ್ಮಹತ್ಯೆ

ಸಾಲಬಾಧೆಗೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದ ವ್ಯಕ್ತಿಯನ್ನು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್‌ನ ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ...

Read more

ಮಂಗಳೂರು: ಬೀಚ್​ಗೆ ಹೋಗಿದ್ದ ಮೂವರು ಪ್ರವಾಸಿಗರು ಸಮುದ್ರಪಾಲು, ಓರ್ವ ರಕ್ಷಣೆ..!!

ಮಂಗಳೂರು: ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮೂವರು ವ್ಯಕ್ತಿಗಳು ಸಮುದ್ರಪಾಲಾಗಿರುವಂತಹ ಘಟನೆ ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಬಳಿ ನಡೆದಿದೆ.  ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್​​ ಮತ್ತು ಬೆಂಗಳೂರಿನ‌...

Read more

ವಿಟ್ಲ: ಈಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ ನಡೆದ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ..!!

ಈಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ....

Read more

ಮಂಗಳೂರು: ಪಿಸ್ತೂಲ್‍ನಿಂದ ಆಕಸ್ಮಿಕವಾಗಿ ಸಿಡಿದ ಗುಂಡು – ಯುವಕನಿಗೆ ಗಂಭೀರ ಗಾಯ

ಮಂಗಳೂರು: ಪಿಸ್ತೂಲ್‍ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಸಫ್ವಾನ್ (25) ಎಂದು ಗುರುತಿಸಲಾಗಿದೆ. ಸೆಕೆಂಡ್ ಹ್ಯಾಂಡ್...

Read more
Page 1 of 318 1 2 318

Recent News

You cannot copy content of this page