(ಮಾ.28) ಪುತ್ತೂರಿನಲ್ಲಿ ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ 8ನೇ ಶಾಖೆ ಶುಭಾರಂಭ : ಪತ್ರಿಕಾಗೋಷ್ಠಿ

ಪುತ್ತೂರು : ಕಳೆದ 48 ವರ್ಷಗಳಿಂದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಾ ಬಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ ಪುತ್ತೂರು ಶಾಖೆ ಮಾ.28 ರಂದು ಪುತ್ತೂರು...

Read moreDetails

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್

ಮಂಗಳೂರು : ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುಡಾ ಆಯುಕ್ತ ಮನ್ಸೂರ್ ಅಲಿ ಟಿಡಿಆರ್​ ಕ್ಲಿಯರೆನ್ಸ್...

Read moreDetails

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ನೇಮಕ

ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾ‌ರ್ ಸೊರಕೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ನೇಮಕಗೊಳಿಸಿ ಪ್ರಧಾನ...

Read moreDetails

ಕಾರಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ : ಆರು ಮಂದಿ ವಶಕ್ಕೆ ; ‘ನಕಲಿ ಚಿನ್ನದ ದಂಧೆ’ ವಿಚಾರಕ್ಕೆ ಕೊಲೆ ಶಂಕೆ..!?

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣ ರಹಸ್ಯ ಬಯಲಾಗಿದ್ದು, ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ....

Read moreDetails

ಮಂಗಳೂರು : ಕಾರು ಅಪಘಾತ : ಬಿಜೆಪಿ ಮುಖಂಡೆ ಮೊಮ್ಮಗ ಮೃತ್ಯು..!

ಮಂಗಳೂರು : ನಗರದ ನಂತೂರು ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಬಿಜೆಪಿ ಮುಖಂಡೆ, ತೊಕ್ಕೊಟ್ಟಿನ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್...

Read moreDetails

ಸುಟ್ಟು ಹೋದ ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಶವಪತ್ತೆ : ಕೊಲೆ ಶಂಕೆ..!

ತುಮಕೂರು : ಜಿಲ್ಲೆಯ ಕೋರಾ ಪೊಲೀಸ್‌ ಠಾಣಾ ವ್ಯಾಪ್ತಿಯ ಬತ್ತಿ ಹೋಗಿರುವ ಕುಚ್ಚಂಗಿ ಕೆರೆಯ ಮಧ್ಯಭಾಗದಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಸುಟ್ಟ ರೀತಿಯಲ್ಲಿ ಮೂರು ಶವಗಳು ಪತ್ತೆಯಾಗಿದ್ದು,...

Read moreDetails

‘ಬಿಜೆಪಿ ಅಭ್ಯರ್ಥಿ ಕೋಟಗೆ ಹಿಂದಿ, ಇಂಗ್ಲಿಷ್ ಬರೋಲ್ಲ, ಅವರನ್ನ ಗೆಲ್ಲಿಸಬೇಡಿ’ – ಜೆಪಿ ಹೆಗ್ಡೆ

ಉಡುಪಿ : ರಾಜ್ಯದಲ್ಲಿಯೂ ಲೋಕ ಕದನ ಸಾರ್ವತ್ರಿಕವಾಗಿ ಜೋರಾಗಿದೆ. ವೈಯಕ್ತಿಕ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುವ ಭರದಲ್ಲಿ ಪ್ರತಿಸ್ಪರ್ಧಿಗಳನ್ನು ವೈಯಕ್ತಿಕವಾಗಿ ತೇಜೋವಧೆ ಮಾಡಲಾಗುತ್ತಿದೆ. ಅಂದಹಾಗೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ...

Read moreDetails

ಮಂಗಳೂರು : ಪಿಲಿಕುಳ ಜೈವಿಕ ಉದ್ಯಾನವನದಿಂದ ತಪ್ಪಿಸಿಕೊಂಡ ಬೃಹತ್ ಕಾಳಿಂಗ‌ ಸರ್ಪ..!

ಮಂಗಳೂರು : ಪಿಲಿಕುಳ ಜೈವಿಕ ಉದ್ಯಾನವನದಿಂದ ಬೃಹತ್ ಕಾಳಿಂಗ‌ ಸರ್ಪ ತಪ್ಪಿಸಿಕೊಂಡ ಘಟನೆ ನಡೆದಿದೆ. ಜೈವಿಕ ಉದ್ಯಾನವನದ ಟಿಕೆಟ್​ ಕೌಂಟರ್ ಬಳಿ ಬಂದಿದ್ದ ಕಾಳಿಂಗ‌ ಸರ್ಪ ಕಂಡು...

Read moreDetails

ಪುತ್ತೂರು : ಡಾ. ಸುರೇಶ್ ಪುತ್ತೂರಾಯರನ್ನು ಭೇಟಿಯಾದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

ಪುತ್ತೂರು : ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಖ್ಯಾತ ವೈದ್ಯರಾದ ಡಾ. ಸುರೇಶ್ ಪುತ್ತೂರಾಯ ಅವರನ್ನು ಭೇಟಿಯಾದರು. ಡಾ. ಸುರೇಶ್ ಪುತ್ತೂರಾಯ ಅವರು ಕೇಸರಿ...

Read moreDetails

ಮಂಗಳೂರು ಸೇರಿ ದಕ್ಷಿಣ ಕನ್ನಡದ ಹಲವೆಡೆ ತಂಪೆರೆದ ವರುಣ

ಮಂಗಳೂರು : ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಇತರ ಹಲವು ಕಡೆಗಳಲ್ಲಿ ಶುಕ್ರವಾರ ಬೆಳಿಗ್ಗೆ ಮಳೆಯ ಸಿಂಚನವಾಯಿತು. ಮಂಗಳೂರು ನಗರದ ಕೆಲವೆಡೆ...

Read moreDetails
Page 108 of 355 1 107 108 109 355

Recent News

You cannot copy content of this page