ಧರ್ಮಸ್ಥಳ : ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಿನಲ್ಲಿ ಹಣ ಸಂಗ್ರಹ : ಪ್ರಕರಣ ದಾಖಲು

ಧರ್ಮಸ್ಥಳ : ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಿನಲ್ಲಿ ಹಣ ಸಂಗ್ರಹ ಮಾಡಿ ಸಾರ್ವಜನಿಕರಿಗೆ ಮೋಸ ಮಾಡುತ್ತಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ...

Read moreDetails

ದ.ಕ. ಜಿಲ್ಲೆಯಲ್ಲಿ 25 ಸಾವಿರ ಯುವ ಮತದಾರರು ಸೇರ್ಪಡೆ

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು, 18 ವರ್ಷ ತುಂಬಿದ 25045 ಮತದಾರರು ಹೊಸದಾಗಿ ನೋಂದಣಿಯಾಗಿದ್ದಾರೆ. ಜಿಲ್ಲೆಯಲ್ಲಿ ದಾಖಲೆಗಳ ಪ್ರಕಾರ 18 ವರ್ಷ...

Read moreDetails

ವಂಚನೆ ಪ್ರಕರಣ : ಚೈತ್ರಾ ಜೈಲಿನಿಂದ ರಿಲೀಸ್​

ಬೆಂಗಳೂರು : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ ಚೈತ್ರಾಗೆ ಜಾಮೀನು ಸಿಕ್ಕಿದೆ. ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಿಂದ ಚೈತ್ರಾ ಮತ್ತು...

Read moreDetails

ಮಿಸ್ಟರ್ & ಮಿಸ್ಸ್ ಕರ್ನಾಟಕ ಸ್ಟೈಲ್ ಐಕಾನ್-2023 : ಪೆರ್ನೆಯ ಡೋನಾಲ್ಡ್ ನೊರೊನ್ಹಾ ಗೆ “ಬೆಸ್ಟ್ ಟ್ರಾನ್ಸ್ಫರ್ಮೇಶನ್” ಟೈಟಲ್

ಬೆಂಗಳೂರು : ಹೋಟೆಲ್ ರೇಡಿಸನ್ ಬ್ಲೂ ಆಟ್ರಿಯಾದಲ್ಲಿ ನಿಶಿತಾ ಸುವರ್ಣ ಇಮೇಜ್ ಕನ್ಸಲ್ಟೆಂಟ್ ಆಯೋಜಿಸಿದ್ದ ಮಿಸ್ಟರ್, ಮಿಸ್ಸ್ ಹಾಗೂ ಮಿಸಸ್ ಕರ್ನಾಟಕ ಸ್ಟೈಲ್ ಐಕಾನ್-2023 ಸೀಸನ್ 4...

Read moreDetails

ಮಂಗಳೂರು : ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ..!!!

ಮಂಗಳೂರು : ನಾಲ್ಕೂವರೆ ತಿಂಗಳ ಮಗುವನ್ನು ಹತ್ಯೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗುಜ್ಜರಕೆರೆಯಲ್ಲಿ ನಡೆದಿದೆ. ಫಾತಿಮಾ ಅವರಿಗೆ ಒಂದೂವರೆ ವರ್ಷದ ಹಿಂದೆ ವಿವಾಹವಾಗಿತ್ತು. ಕಳೆದ...

Read moreDetails

ಹವಾಮಾನ ವೈಪರಿತ್ಯ : ವೈರಲ್ ಜ್ವರ ಉಲ್ಬಣ

ಮಂಗಳೂರು : ಬದಲಾದ ವಾತಾವರಣ ಹಾಗೂ ಹವಾಮಾನ ವೈಪರೀತ್ಯದಿಂದ ಕರಾವಳಿ ಪ್ರದೇಶಗಳಲ್ಲಿ ವೈರಲ್ ಜ್ವರದ ಪ್ರಮಾಣ ಹೆಚ್ಚಳವಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ನಿರ್ಧರಿಸಿದೆ....

Read moreDetails

ಸ್ವರ್ಣಾ ನದಿಯಲ್ಲಿ ಸ್ವರ್ಣವನ್ನು ಕಳೆದುಕೊಂಡ ವಿದ್ಯಾರ್ಥಿ : ಕೊಲ್ಲೂರು ದೇವಿ ಪ್ರಾರ್ಥಿಸಿದ ಅರ್ಧ ಗಂಟೆಯಲ್ಲೇ ಸಿಕ್ತು ಚಿನ್ನದ ಸರ

ಉಡುಪಿ : ನದಿಯಲ್ಲಿ ಈಜಲು ಹೋಗಿ ವ್ಯಕ್ತಿಯೊಬ್ಬರು ಚಿನ್ನದ ಸರವನ್ನು ಕಳೆದುಕೊಂಡಿದ್ದರು. ಆದರೇ ಚಿನ್ನದ ಸರ ಕಳೆದುಕೊಂಡು ದಿಕ್ಕು ತೋಚದೇ ಕೊಲ್ಲೂರು ಮೂಕಾಂಬಿಕೆಯನ್ನು ಪ್ರಾರ್ಥಿಸಿದ ಅರ್ಧ ಗಂಟೆಯಲ್ಲೇ...

Read moreDetails

ಪುತ್ತೂರು ಸಂಚಾರ ಪೊಲೀಸ್ ಠಾಣೆ ಎ.ಎಸ್.ಐ ಕುಶಾಲಪ್ಪ ಗೌಡ ಅವರಿಗೆ ಎಸ್.ಪಿ ಕಚೇರಿಯಲ್ಲಿ ಬೀಳ್ಕೊಡುಗೆ

ಪುತ್ತೂರು : ಸಂಚಾರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿರುವ ಕುಶಾಲಪ್ಪ ಗೌಡ ಅವರು ನ.30 ರಂದು ನಿವೃತ್ತ ಹೊಂದಲಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ ಕಚೇರಿಯಲ್ಲಿ...

Read moreDetails

ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ – ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಜಾಬ್ ಫೇರ್ “ಉದ್ಯೋಗಮೇಳ -2023”

ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ - ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಶ್ರೀನಿವಾಸ ಜಾಬ್ ಫೇರ್ "ಉದ್ಯೋಗಮೇಳ - 2023" ನ.27 ರಂದು ಬೆಳಿಗ್ಗೆ 9:30...

Read moreDetails

ಮಂಗಳೂರು : 500 ವರ್ಷ ಇತಿಹಾಸವಿರುವ ಅಪರೂಪದ ಕಲ್ಲು ಪತ್ತೆ

ಮಂಗಳೂರು : ನಗರದ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ ಎಂಬಲ್ಲಿ ಸ್ಥಳದ ಹೆಸರು ಬರಲು ಕಾರಣ ಎನ್ನಲಾದ ಕಲ್ಲು ಪತ್ತೆಯಾಗಿದೆ. ಈ ಕಲ್ಲು ಹಲವು ವರ್ಷಗಳಿಂದ ಗಿಡಗಂಟಿಗಳ...

Read moreDetails
Page 134 of 361 1 … 133 134 135 … 361

Recent News

You cannot copy content of this page