ಕೆದಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಈಶ್ವರ ಗೌಡ ಕಾಂತುಕೋಡಿ ರವರಿಗೆ “ಮಧ್ಯಮ ವರ್ಗದ ಉತ್ತಮ ಹೈನುಗಾರ” ಪ್ರಶಸ್ತಿ

ಪುತ್ತೂರು : ಕೆದಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಾದ ಈಶ್ವರ ಗೌಡ ಕಾಂತುಕೋಡಿ ರವರಿಗೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ 2022-23ನೇ...

Read moreDetails

ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣು ಬಿಗಿದುಕೊಂಡು ಆತ್ಮಹತ್ಯೆ..!!

ಉಡುಪಿ : ಮಲ್ಪೆ ಸಮೀಪದ ಶಾಂತಿನಗರದಲ್ಲಿ ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ....

Read moreDetails

ಸಂಚಾರಿ ನಿಯಮ ಉಲ್ಲಂಘನೆ : 207 ಮಂದಿಯ ಲೈಸನ್ಸ್ ರದ್ದುಗೊಳಿಸಲು ಮನವಿ

ಮಂಗಳೂರು : ವಾಹನ ಸಂಚಾರದ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಾಫಿಕ್ ಪೊಲೀಸರು ನಿತ್ಯ ಕಾರ್ಯಾಚರಣೆ ನಡೆಸುತ್ತಿದ್ದು, ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ. ಮಂಗಳೂರು ನಗರ ಪೊಲೀಸ್...

Read moreDetails

‘ನಮ್ಮ ಉದ್ದೇಶಕ್ಕೆ ಸಹಕಾರ ನೀಡುವವರು ನಮ್ಮ ವಾಹನದ ಬಳಿ ಬಂದು ಈ ಬಾರಿ ಧನಸಹಾಯ ನೀಡಿ’ – ರವಿ ಕಟಪಾಡಿ

ಉಡುಪಿ : ಕೃಷ್ಣಜನ್ಮಾಷ್ಟಮಿ ತಯಾರಿಗಳು ಕೃಷ್ಣ ನಗರಿ ಉಡುಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಪ್ರತಿ ಬಾರಿಯಂತೆ ಈ ಬಾರಿ ಕೂಡಾ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ ವಿಶಿಷ್ಟ...

Read moreDetails

ಸುರತ್ಕಲ್ : ಯುವಕನಿಗೆ ಚೂರಿ ಇರಿತ ಪ್ರಕರಣ : ಮೂವರು ವಶಕ್ಕೆ..!!

ಮಂಗಳೂರು : ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ....

Read moreDetails

ಉಡುಪಿಯ ಪ್ರತಿಭಾನ್ವಿತ ನೃತ್ಯಪಟು ರಿಯಾನ್ನಾ ನಿಧನ : ಚಿಕ್ಕ ವಯಸ್ಸಿಗೆ ಯುವತಿಯ ಬಲಿ ಪಡೆದ ಭಯಾನಕ ಕಾಯಿಲೆ..!!!

ಉಡುಪಿ: ಶಿರ್ವ ಮೂಲದ 20 ವರ್ಷದ ರಿಯಾನ್ನಾ ಜೀನ್ ಡಿಸೋಜಾ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಬಿಕಾಂ ಮುಗಿಸಿ ಮಣಿಪಾಲದಲ್ಲಿ ಎಂಕಾಂ ವಿದ್ಯಾಭ್ಯಾಸಕ್ಕೆ ರಿಯಾನ್ನಾ ಸೇರ್ಪಡೆಯಾಗುವುದರಲ್ಲಿದ್ದರು. ಆದರೇ...

Read moreDetails

ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆಗೆ ಪೊಲೀಸ್ ಇಲಾಖೆಯಿಂದ ನಿಬಂಧನೆ ಜಾರಿ..!!!

ಮಂಗಳೂರು : ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನಲೆ ನಗರ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ನಿಬಂಧನೆಗಳನ್ನು ಜಾರಿಗೆ ತಂದಿದೆ. ಕಾರ್ಯಕ್ರಮ ಆಯೋಜನೆಗೆ ಪೊಲೀಸ್ ಅನುಮತಿ ಕಡ್ಡಾಯಗೊಳಿಸಲಾಗಿದೆ. ಮಡಿಕೆಗಳನ್ನು 14 ಫೀಟ್...

Read moreDetails

ಲೋನ್​ ಆ್ಯಪ್​ ಕಿರುಕುಳಕ್ಕೆ ನೇಣು ಹಾಕಿಕೊಂಡ ಜಿಲ್ಲಾ ಮಟ್ಟದ ಕಬಡ್ಡಿ ಆಟಗಾರ : ಅಕ್ಕನ ಮಗಳ ಫೋಟೋ ಮಿಸ್​ಯೂಸ್..!!!

ಮಂಗಳೂರು : ಜಿಲ್ಲಾ ಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಪುದುವೆಟ್ಟುವಿನಲ್ಲಿ ನಡೆದಿದೆ. ಸ್ವರಾಜ್(24) ಆತ್ಮಹತ್ಯೆ ಮಾಡಿಕೊಂಡ ಯುವಕ....

Read moreDetails

ಫುಟ್ ಬೋರ್ಡ್ ನಲ್ಲಿ ನಿಂತು ಪ್ರಯಾಣ : ಮಂಗಳೂರಿನಲ್ಲಿ 123 ಪ್ರಕರಣಗಳು ದಾಖಲು

ಮಂಗಳೂರು : ಬಸ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಫುಟ್‌ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಲಾಗಿದೆ. ಕಂಡಕ್ಟರ್ ಸಾವಿಗೀಡಾದ ಬಳಿಕ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಬಸ್...

Read moreDetails

ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಕಂಡಕ್ಟರ್ ಮೃತ್ಯು..!!!

ಮಂಗಳೂರು : ಚಲಿಸುತ್ತಿದ್ದ ಬಸ್ ನಿಂದ‌ ಆಯಾತಪ್ಪಿ ಬಿದ್ದು ಕಂಡಕ್ಟರ್ ಮೃತಪಟ್ಟ ಘಟನೆ ನಗರದ ನಂತೂರು ಸರ್ಕಲ್ ಬಳಿ ಸಂಭವಿಸಿದೆ. ಮೃತರನ್ನು ಈರಯ್ಯ(ಗುರು)(23) ಎಂದು ಗುರುತಿಸಲಾಗಿದೆ. ಮಂಗಳಾದೇವಿಯಿಂದ...

Read moreDetails
Page 147 of 355 1 146 147 148 355

Recent News

You cannot copy content of this page