ವಿಧಾನ ಸಭಾ ಚುನಾವಣೆ ಹಿನ್ನೆಲೆ : ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೇನಾ ಪಡೆ, ಪೊಲೀಸ್‌ ಪಥಸಂಚಲನ

ಮಂಗಳೂರು: ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶಗಳು ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಕೇಂದ್ರ ಅರೆಸೇನಾ ಪಡೆ ಮತ್ತು ಪೊಲೀಸರು ಪಥಸಂಚಲನ ನಡೆಸಿದರು....

Read more

ಪುತ್ತೂರು : ಬಜರಂಗದಳ ಬೊಳುವಾರು ಘಟಕದ ಸಂಚಾಲಕ ನವೀನ್ ನಿಧನ..!!!

ಪುತ್ತೂರು : ಬಜರಂಗದಳ ಬೊಳುವಾರು ಘಟಕದ ಸಂಚಾಲಕರಾಗಿದ್ದ ನವೀನ್ (32) ರವರು ಅನಾರೋಗ್ಯದಿಂದಾಗಿ ನಿಧನರಾದರು. ಮೂಲತಃ ಕಲ್ಲೇರಿಯವರಾಗಿರುವ ನವೀನ್ ರವರು ಉದ್ಯೋಗದಲ್ಲಿದ್ದು, ಪುತ್ತೂರಿನಲ್ಲಿ ವಾಸ್ತವ್ಯ ಹೊಂದಿದ್ದರು. ಇತ್ತೀಚಿಗೆ...

Read more

ಮಾನಹಾನಿಕರ ವರದಿ ಮಾಡದಂತೆ ತಡೆಯಾಜ್ಞೆ ತಂದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್..!!!

ಮಂಗಳೂರು : ಕರಾವಳಿಯ ಬಿಜೆಪಿ ಮುಖಂಡರು ಇಲ್ಲವೇ ಶಾಸಕರು ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಫೋಟೋ, ವಿಡಿಯೋ, ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಗೆ ಮನವಿ ಸಲ್ಲಿಸಿರುವ...

Read more

ವಿಧಾನಸಭಾ ಚುನಾವಣೆ : ದ.ಕ.- 7, ಉಡುಪಿ 3 ನಾಮಪತ್ರಗಳು ತಿರಸ್ಕೃತ

ಮಂಗಳೂರು/ಉಡುಪಿ: ವಿಧಾನಸಭಾ ಚುನಾವಣೆ ಸಂಬಂಧ ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಹಾಗೂ ಉಡುಪಿ ಜಿಲ್ಲೆಯಲ್ಲಿ 3 ನಾಮಪತ್ರಗಳು ತಿರಸ್ಕೃತಗೊಂಡಿವೆ. ಒಟ್ಟು ದ.ಕ...

Read more

‘ನನ್ನ ಹತ್ಯೆಯಾದರೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆ’- ಸತ್ಯಜಿತ್ ಸುರತ್ಕಲ್

ಮಂಗಳೂರು: ಚುನಾವಣೆ ನೆಪದಲ್ಲಿ ಸರಕಾರ ನನ್ನ ಭದ್ರತಾ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಂಡಿದೆ. ನನ್ನದೇನಾದರೂ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆಯಾಗುತ್ತಾರೆ ಎಂದು ಹಿಂದೂ...

Read more

ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು : 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. https://karresults.nic.in ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌...

Read more

ಮಳಲಿ : ಮಣ್ಣು ಕುಸಿದು ಜೆಸಿಬಿ ಚಾಲಕ ಮೃತ್ಯು..!!

ಮಂಗಳೂರು : ಗಂಜಿಮಠ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ...

Read more

ಕಾಂಗ್ರೆಸ್ ನಿಂದ ಕೈ ತಪ್ಪಿದ ಟಿಕೆಟ್ : ಜೆಡಿಎಸ್ ನತ್ತ ಮೊಯ್ದಿನ್ ಬಾವಾ

ಮಂಗಳೂರು : ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ, ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದಿನ್‌ ಬಾವಾ ಅವರು ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ...

Read more

ಕರಾವಳಿ ಭಾಗದಲ್ಲಿ ಎರಡು ದಿನಗಳ ಕಾಲ ಮಳೆ ಸಾಧ್ಯತೆ..!!!

ಮಂಗಳೂರು: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, “ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ...

Read more

ಮಂಗಳೂರಿನಲ್ಲಿ ವ್ಯಕ್ತಿಯ ಕೊಲೆ : ವಿಟ್ಲ ಮೂಲದ ಓರ್ವನ ಸಹಿತ ನಾಲ್ವರ ಬಂಧನ

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ನಲ್ಲಿರುವ ಪುಟ್ಬಾಲ್ ಮೈದಾನದ ಬಳಿ ಮಲಗಿದ್ದ ಕಾರು ಚಾಲಕ ಜನಾರ್ದನ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು‌ ಪೊಲೀಸರು ಬಂಧಿಸಿದ್ದಾರೆ....

Read more
Page 157 of 348 1 156 157 158 348

Recent News

You cannot copy content of this page