ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ 4 ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ವೈಷಮ್ಯಕ್ಕೆ ಬಲಿಯಾದ ಬೆಳ್ಳಾರೆಯ ಮಸೂದ್, ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ ಕಾಟಿಪಳ್ಳದ ದೀಪಕ್ ರಾವ್...

Read moreDetails

ಮನೆ ಕಳ್ಳತನ ಪ್ರಕರಣ; ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು ; 1 ಕೆ.ಜಿ ಚಿನ್ನಾಭರಣ ವಶ

ಮಂಗಳೂರು : ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿನ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 1 ಕೆ.ಜಿ ಚಿನ್ನಾಭರಣಗಳನ್ನು...

Read moreDetails

ನೈತಿಕ ಪೊಲೀಸ್​ಗಿರಿ ತಡೆಗೆ ಮಂಗಳೂರಿನಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ ಕಾರ್ಯಾರಂಭ

ಮಂಗಳೂರು : ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆಗೆ ಗೃಹ ಸಚಿವ ಪರಮೇಶ್ವರ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಎಸಿಪಿ, ಸಿಸಿಬಿ ನೇತೃತ್ವದಲ್ಲಿ ವಿಂಗ್ ಸ್ಥಾಪನೆ...

Read moreDetails

ಬಿಪರ್‌ಜಾಯ್‌ ಅಬ್ಬರ : ಕಡಲ ತೀರಕ್ಕೆ ಅಪ್ಪಳಿಸುತ್ತಿದೆ ರಕ್ಕಸ ಅಲೆಗಳು, ಆತಂಕದಲ್ಲಿ ನಿವಾಸಿಗಳು

ಮಂಗಳೂರು: ರಾಜ್ಯದಲ್ಲಿ ಇನ್ನೂ ಮಳೆ ಬಿರುಸು ಪಡೆದಿಲ್ಲ. ಆದರೆ ಕರಾವಳಿಯಲ್ಲಿ ಬಿಪರ್‌ಜಾಯ್‌ ಚಂಡಮಾರುತದ ಅಬ್ಬರಕ್ಕೆ ಕಡಲ್ಕೊರೆತ ತೀವ್ರಗೊಂಡಿದೆ. ಮಳೆ ಬರುವುದಕ್ಕೆ ಮೊದಲೇ ಚಂಡಮಾರುತ ಕಾಣಿಸಿದ್ದರಿಂದ ಕಡಲು ಅಬ್ಬರಿಸತೊಡಗಿದ್ದು,...

Read moreDetails

ಟಿಪ್ಪರ್-ಸ್ಕೂಟರ್ ನಡುವೆ ಡಿಕ್ಕಿ : ಇಚ್ಲಂಪಾಡಿಯ ಯುವಕ ಮೃತ್ಯು..!!

ಮಂಗಳೂರು : ಪಂಪ್ವೆಲ್ ನಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಇಚ್ಲಂಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಇಚ್ಲಂಪಾಡಿ ಇಲ್ಲುಂಗಲ್ ನಿವಾಸಿ...

Read moreDetails

ನಾಪತ್ತೆಯಾಗಿ 7 ದಿನ ಕಳೆದರೂ ಪತ್ತೆಯಾಗದ ಮೆಡಿಕಲ್ ಪ್ರತಿನಿಧಿ : ಪೊಲೀಸ್ ಕಮಿಷನರ್ ಗೆ ಮನವಿ

ಮಂಗಳೂರು : ಮೆಡಿಕಲ್ ರೆಪ್ ಆಗಿ ಕೆಲಸ ಮಾಡಿಕೊಂಡಿದ್ದ ಯುವಕನೋರ್ವ ನಾಪತ್ತೆಯಾಗಿದ್ದು, ಈ ಬಗ್ಗೆ ದೂರು ನೀಡಿ 7 ದಿನಗಳು ಕಳೆದರೂ ಆತನ ಬಗ್ಗೆ ಯಾವುದೇ ಮಾಹಿತಿ...

Read moreDetails

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿಗೆ ಸಿಮ್ ನೀಡಿದಾತ ಒಡಿಶಾದಲ್ಲಿ ಅರೆಸ್ಟ್..!!!

ಮಂಗಳೂರಿನಲ್ಲಿ ಕಳೆದ ವರ್ಷ ಆಟೋ ರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗೆ ಮೊಬೈಲ್ ಸಿಮ್ ಪೂರೈಕೆ ಮಾಡಿದ್ದ ವ್ಯಕ್ತಿಯನ್ನು ಒಡಿಶಾ ವಿಶೇಷ ಕಾರ್ಯಪಡೆ ಬಂಧಿಸಿದೆ....

Read moreDetails

ದಕ್ಷಿಣ ಕನ್ನಡ : 83 ರೌಡಿ ಶೀಟರ್ಸ್ ಮನೆಗೆ ಪೊಲೀಸರಿಂದ ದಾಳಿ..!!

ಮಂಗಳೂರು : ಮುಂಜಾಗೃತಾ ಕ್ರಮ ಮತ್ತು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು 83 ರೌಡಿ ಶೀಟರ್ಸ್ ಗಳ ಮನೆಗೆ ದಾಳಿ...

Read moreDetails

ಯುವಶಕ್ತಿ ಸೇವಾಪಥದ ಮೂಲಕ ಶ್ರೀದೇವಿ ರವರಿಗೆ ಆರೋಗ್ಯನಿಧಿ ಹಸ್ತಾಂತರ

ಮಂಗಳೂರು : ಪ್ರತಿಭಾವಂತ ವಿದ್ಯಾರ್ಥಿನಿ, ತನ್ನ ಭಾಷಣಗಳ ಮೂಲಕ ರಾಷ್ಟೀಯವಾದದ ಚಿಂತನೆಗಳನ್ನು ಸಮಾಜಕ್ಕೆ ಬಿತ್ತುತ್ತಿದ್ದ ಸಹೋದರಿ ಶ್ರೀದೇವಿ ಪುತ್ತೂರು ರವರು ರಸ್ತೆ ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸುಮಾರು...

Read moreDetails

ಬಿಪರ್ಜೋಯ್ ಚಂಡಮಾರುತ ಎಫೆಕ್ಟ್ : ಅಲೆಯ ಅಬ್ಬರಕ್ಕೆ ಯುವತಿಯರು ತಬ್ಬಿಬ್ಬು..!!!

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಬಿಪರ್ಜೋಯ್ ಚಂಡಮಾರುತದ ಪರಿಣಾಮ ಕಡಲ ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮಳೆಯಾಗಿದ್ದು, ಪ್ರಕ್ಷುಬ್ಧಗೊಂಡಿದೆ. ರಕ್ಕಸ ಗಾತ್ರದ ಅಲೆಗಳು...

Read moreDetails
Page 158 of 355 1 157 158 159 355

Recent News

You cannot copy content of this page