ದ.ಕ. ಜಿಲ್ಲೆಗೆ ಪ್ರಭಾರ ಎಸ್.ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

ಮಂಗಳೂರು : ದಾವಣಗೆರೆ ಜಿಲ್ಲೆ ಎಸ್ ಪಿ ಆಗಿ ಇದೀಗ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜಿ ಕಚೇರಿಯಲ್ಲಿದ್ದ ಸಿ ಬಿ ರಿಷ್ಯಂತ್ ಅವರನ್ನು ದ.ಕ. ಜಿಲ್ಲೆಗೆ ಪ್ರಭಾರ...

Read moreDetails

ನಾಳೆ ಶಾಲಾರಂಭ : ಶಾಲೆಯತ್ತ ಪುಟಾಣಿಗಳ ಹೆಜ್ಜೆ

ಮಂಗಳೂರು: ಕರಾವಳಿಯಾದ್ಯಂತ ಸೋಮವಾರದಿಂದ ಶಾಲಾರಂಭವಾಗಿದ್ದು, ರಜಾ ಮುಗಿಸಿರುವ ವಿದ್ಯಾರ್ಥಿಗಳು ಮೇ 31ರಿಂದ ಶಾಲೆಯ ಕಡೆಗೆ ಹೆಜ್ಜೆ ಹಾಕಲಿದ್ದಾರೆ. ಜೂ.1ರಿಂದ ಪದವಿ ಪೂರ್ವ ಕಾಲೇಜುಗಳ ತರಗತಿಗಳು ಕೂಡ ಆರಂಭವಾಗಲಿವೆ....

Read moreDetails

ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ಚಿತ್ರ ಕಲಾಕೃತಿ ನೀಡಿದ ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ

ಪುತ್ತೂರಿನ ಖ್ಯಾತ‌ ಚಿತ್ರ ಕಲಾವಿದೆ ಅಧಿತಿ ಎಂ. ಎಸ್. ರವರು ದಕ್ಷಿಣ ಕನ್ನಡ ಜಿಲ್ಲೆಯ‌ ಜಿಲ್ಲಾಧಿಕಾರಿ ರವಿಕುಮಾರ್ ರವರಿಗೆ ತಾವು ಬಿಡಿಸಿದ ಚಿತ್ರ ಕಲಾಕೃತಿಯನ್ನು ನೀಡಿದರು. ಈ...

Read moreDetails

ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ ಹರಳುಗಳನ್ನು ಜಪ್ತಿ ಮಾಡಲಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಭದ್ರತಾ ತಪಾಸಣೆಯ ವೇಳೆ...

Read moreDetails

ಬದಲಾದ ಸರ್ಕಾರ : ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗದಿಂದ ಬಿಡುಗಡೆ

ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು...

Read moreDetails

‘ಮುಂದಿನ ಲೋಕಸಭಾ ಅಭ್ಯರ್ಥಿ ‘ಅರುಣ್ ಕುಮಾರ್ ಪುತ್ತಿಲ’ ರವರಿಗೆ ಅಭಿನಂದನೆ’ ಎಂಬ ಶೀರ್ಷಿಕೆಯಡಿ ಉರ್ವದಲ್ಲಿ ಪುತ್ತಿಲ ಅಭಿಮಾನಿ ಬಳಗದಿಂದ ಬ್ಯಾನರ್ ಅಳವಡಿಕೆ

'ಅರುಣ್ ಕುಮಾರ್ ಪುತ್ತಿಲ'.., ಸದ್ಯ ಟ್ರೆಂಡಿಂಗ್ ಸೃಷ್ಟಿಸಿರುವ ಹೆಸರಿದು.., ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪುತ್ತಿಲ ರವರು ಸದ್ಯ...

Read moreDetails

ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಮುರಳಿಕೃಷ್ಣ ಹಸಂತಡ್ಕ

ಬಂಟ್ವಾಳ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿ ಪೇಟೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಸಂಘಟನೆ...

Read moreDetails

ಮಂಗಳೂರು : ರನ್ ವೇನಿಂದ ಟೇಕಾಫ್ ಆಗುತ್ತಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ

ಮಂಗಳೂರು: ಟೇಕಾಫ್​ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ದುರಂತ ತಪ್ಪಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

Read moreDetails

ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾವನೆ ಮಾಡಿದರು. ಸಿಎಂ ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿಕೆ...

Read moreDetails

ಕರಾವಳಿಯಲ್ಲಿ 61 ದಿನ ಮೀನುಗಾರಿಕೆ ನಿಷೇಧ..!!!

ಮಂಗಳೂರು/ಉಡುಪಿ: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟರೀಕೃತ ದೋಣಿ ಹಾಗೂ...

Read moreDetails
Page 161 of 355 1 160 161 162 355

Recent News

You cannot copy content of this page