(ಫೆ.11) ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಿಯೋಜನೆ ಹಿನ್ನೆಲೆ : ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ, ಕಡಬ, ಮಡಿಕೇರಿ ಬಸ್ ಸಂಚಾರ ವ್ಯತ್ಯಯ

ಪುತ್ತೂರಿನಲ್ಲಿ ಫೆ.11ರಂದು ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಚಿವರುಗಳು...

Read more

ಮಂಗಳೂರು: ನರ್ಸಿಂಗ್ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆ : ಓರ್ವ ವಿದ್ಯಾರ್ಥಿನಿಗೆ ಚಿಕಿತ್ಸೆ ಮುಂದುವರಿಕೆ ; ಉಳಿದವರು ಆಸ್ಪತ್ರೆಗೆಯಿಂದ ಡಿಸ್ಚಾರ್ಜ್

ಮಂಗಳೂರು : ಫುಡ್ ಪಾಯ್ಸನ್‌ನಿಂದಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನಗರದ ಹೊರವಲಯದ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳ ಪೈಕಿ ಓರ್ವಳನ್ನು ಹೊರತುಪಡಿಸಿ ಉಳಿದೆಲ್ಲರೂ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದು ಬಂದಿದೆ....

Read more

ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ: ಪೊಲೀಸ್ ಬಿಗಿ ಬಂದೋಬಸ್ತ್

ಸುರತ್ಕಲ್: ಕ್ಲುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ ನಡೆದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ-ಕೈಕಂಬದಲ್ಲಿ ಬುಧವಾರ ರಾತ್ರಿ ನಡೆದಿದೆ. ಬೈಕ್ ಗೆ ಕಾರ್...

Read more

ದಕ್ಷಿಣ ಕನ್ನಡ: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ಮಂಗಳೂರು: ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು ಫೆಬ್ರವರಿ 9,10 ರಂದು ಮಂಗಳೂರಿನಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ಈ ಬಗ್ಗೆ...

Read more

ಮಂಗಳೂರು: ಲಾಡ್ಜ್ ನಲ್ಲಿ ಕೇರಳ ಮೂಲದ ದಂಪತಿ ಆತ್ಮಹತ್ಯೆ..!!

ಮಂಗಳೂರು: ಲಾಡ್ಜ್‌ವೊಂದರಲ್ಲಿ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ಬುಧವಾರ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಭ ನಿವಾಸಿಗಳಾದ ರವೀಂದ್ರ (55),...

Read more

ಮಂಗಳೂರು: ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬ್ಬಂದಿ ಹತ್ಯೆ ಪ್ರಕರಣ : 7 ತಂಡಗಳಿಂದ ಆರೋಪಿಗಾಗಿ ಶೋಧ

ಮಂಗಳೂರು: ಕಳೆದ ಶುಕ್ರವಾರ ನಗರದ ಹಂಪನಕಟ್ಟೆಯ ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಸೇಲ್ಸ್‌ಮ್ಯಾನ್‌ ರಾಘವೇಂದ್ರ ಆಚಾರ್ಯ (55) ರನ್ನು ಹತ್ಯೆ ಮಾಡಿದ ಆರೋಪಿಯ ಪತ್ತೆಗೆ 7 ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ....

Read more

ಕಾಲೇಜು ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ..!!

ಮೂಲ್ಕಿ : ಸಮೀಪದ ಎಸ್ ಕೋಡಿ ಎಂಬಲ್ಲಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಫೆ.6 ರಂದು ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ...

Read more

ಕಲ್ಲಡ್ಕ: ಧೂಳುಮಯ ರಸ್ತೆಗೆ ನೀರು : ವಾಹನ ಸವಾರರಿಗೆ ಸಂಕಷ್ಟ ; ಒಂದೇ ದಿನ 7 ಬೈಕ್ ಸ್ಕಿಡ್..!!

ಬಂಟ್ವಾಳ: ಚತುಷ್ಪದ ರಸ್ತೆಯ ಕಾಮಗಾರಿ ನಡೆಸಲಾಗುತ್ತಿದ್ದು, ಈ ಹಿನ್ನೆಲೆ ರಸ್ತೆಯ ತುಂಬೆಲ್ಲಾ ಮಣ್ಣು ಬಿದ್ದು ಧೂಳುಮಯವಾಗಿದೆ. ವಾಹನ ಸವಾರರಿಗೆ, ಸಾರ್ವಜನಿಕರಿಗೆ ಧೂಳಿನಿಂದ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ರಸ್ತೆ...

Read more

ಮಂಗಳೂರು: ನರ್ಸಿಂಗ್ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆ : ಕಾಲೇಜು ಆಡಳಿತ ಮಂಡಳಿ ವಿರುದ್ಧ ಎಫ್.ಐ.ಆರ್. ದಾಖಲು

ಮಂಗಳೂರು: ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್...

Read more

ಮಂಗಳೂರು: ವಿಷಾಹಾರ ಸೇವನೆ : 100ಕ್ಕೂ ಅಧಿಕ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ ; ಆಸ್ಪತ್ರೆಗೆ ದಾಖಲು

ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಸಿಟಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100ಕ್ಕೂ ಅಧಿಕ ವಿದ್ಯಾರ್ಥಿನಿಯರುತೀವ್ರ ಅಸ್ವಸ್ಥಗೊಂಡಿದ್ದು, ಕೆಎಂಸಿ, ಸಿಟಿ ಆಸ್ಪತ್ರೆ ಸೇರಿ ನಗರದ...

Read more
Page 172 of 347 1 171 172 173 347

Recent News

You cannot copy content of this page