ದಕ್ಷಿಣ ಕನ್ನಡ : ಎಸ್‌.ಪಿ. ಆಗಿ ಅಮಟೆ ವಿಕ್ರಮ್‌ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 136ನೇ ಪೊಲೀಸ್‌ ಅಧೀಕ್ಷಕರಾಗಿ ಡಾ. ಅಮಟೆ ವಿಕ್ರಮ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ವಿಕ್ರಮ್‌ ಅವರು ಮೈಸೂರು, ಬೆಳಗಾವಿಯಲ್ಲಿ ಡಿಸಿಪಿಯಾಗಿ, ಶಿವಮೊಗ್ಗದಲ್ಲಿ...

Read more

ಕೊಣಾಜೆ ಪೊಲೀಸರ ಕಾರ್ಯಾಚರಣೆ : 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ: ಮೂವರ ಬಂಧನ

ಉಳ್ಳಾಲ: ಕರ್ನಾಟಕ – ಕೇರಳ ಗಡಿ ಪ್ರದೇಶವಾದ ನೆತ್ತಿಲಪದವು ಬಳಿ ಕಾರೊಂದರಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟವನ್ನು ಪತ್ತೆ ಹಚ್ಚಿರುವ ಕೊಣಾಜೆ ಪೊಲೀಸರು ಸುಮಾರು 27 ಲಕ್ಷ ರೂ...

Read more

ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

ಪ್ರಚೋದನಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್​ವೆಲ್​ ವಿರುದ್ಧ ತುಮಕೂರು ಜಿಲ್ಲೆಯ ತಿಲಕ್​ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ನಗರದ...

Read more

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯೊಂದರಲ್ಲಿ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಯುವತಿಯ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ...

Read more

ಸುಳ್ಯದ ಉದ್ಯಮಿಯ ಕೊಲೆ ಪ್ರಕರಣ: ಮಂಗಳೂರು ಪೊಲೀಸ್‌ ಆಯುಕ್ತರಿಗೆ ಸಮನ್ಸ್‌

ಮಂಗಳೂರು: 2020ರಲ್ಲಿ ನಡೆದ ಸುಳ್ಯದ ಉದ್ಯಮಿಯೊಬ್ಬರ ಕೊಲೆ ಪ್ರಕರಣದ ಆರೋಪಿಯನ್ನು ಇನ್ನೂ ಬಂಧಿಸದ ಪೊಲೀಸರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿ ಮೇರೆಗೆ ಮಂಗಳೂರು ಪೊಲೀಸ್ ಆಯುಕ್ತ...

Read more

ರಾಜ್ಯದ ಎರಡನೇ ಅಧಿಕೃತ ಭಾಷೆಯಾಗುತ್ತಾ ತುಳು..!!? ಅಧ್ಯಯನಕ್ಕೆ ಸಮಿತಿ ರಚನೆ

ಬೆಂಗಳೂರು: ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ...

Read more

ಮಂಗಳೂರು: ಮೊಬೈಲ್ ನೋಡಲು ಬಿಡಲಿಲ್ಲವೆಂದು ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಬಾಲಕ..!!

ಮಂಗಳೂರು: ಕೊರೊನಾ ಬಳಿಕ ಮೊಬೈಲ್, ಟಿವಿ ಹುಚ್ಚು ಮಕ್ಕಳನ್ನು ತೀವ್ರವಾಗಿ ಕಾಡತೊಡಗಿದೆ. ಇದೇ ಕಾರಣಕ್ಕೆ ಮಕ್ಕಳು ತಾಳ್ಮೆ ಕಳೆದುಕೊಂಡು ದುರಂತ ತಂದುಕೊಳ್ಳುತ್ತಿದ್ದಾರೆ. ಮಂಗಳೂರಿನಲ್ಲಿ ಅಂತಹದ್ದೇ ಘಟನೆ ನಡೆದಿದ್ದು,...

Read more

ದ.ಕ. : ಪುತ್ತೂರು, ಬಂಟ್ವಾಳ, ವಿಟ್ಲ ಸೇರಿದಂತೆ ಹಲವು ಕಡೆ ಕಾರ್ಯನಿರ್ವಹಿಸುತ್ತಿರುವ ಪಿ.ಎಸ್.ಐ ಗಳ ವರ್ಗಾವಣೆ..!!

ಕರ್ನಾಟಕ ವಿಧಾನ ಸಭಾ ಚುನಾವಣೆ-2023ರ ವರ್ಗಾವಣಾ ಮಾರ್ಗಸೂಚಿ ಅನುಸಾರ ಪಶ್ಚಿಮ ವಲಯ ಹಾಗೂ ಮಂಗಳೂರು ಘಟಕ ವ್ಯಾಪ್ತಿಯ ಪಿಎಸ್ಐ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಪಶ್ಚಿಮ ವಲಯ ಪೊಲೀಸ್...

Read more

ದಕ್ಷಿಣ ಕನ್ನಡ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೋನಾವಣೆ ರಿಷಿಕೇಶ್ ಭಗವಾನ್ ವರ್ಗಾವಣೆ : ನೂತನ ಎಸ್.ಪಿ.ಯಾಗಿ ವಿಕ್ರಮ್

ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣಾ ಪರ್ವ ಆರಂಭಗೊಂಡಿದೆ. ದಕ್ಷಿಣ ಕನ್ನಡ, ಬೀದರ್, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಇಲಾಖೆಯ ಪ್ರಮುಖ ಅಧಿಕಾರಿಗಳು ವರ್ಗಾವಣೆಯಾಗಿದ್ದಾರೆ. ದಕ್ಷಿಣ...

Read more

ನಟ ಅರವಿಂದ್ ಬೋಳಾರ್ ಗೆ ಅಪಘಾತ : ಆಸ್ಪತ್ರೆಗೆ ದಾಖಲು

ಮಂಗಳೂರು : ತುಳು ಚಿತ್ರರಂಗ, ರಂಗಭೂಮಿಯ ಪ್ರಖ್ಯಾತ ನಟ ಅರವಿಂದ ಬೋಳಾರ್ ಅವರು ಸೋಮವಾರ ಸಂಜೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಪಂಪ್ ವೆಲ್...

Read more
Page 174 of 347 1 173 174 175 347

Recent News

You cannot copy content of this page