ದ.ಕ. ಜಿಲ್ಲೆಯ 2 ಕ್ಷೇತ್ರಗಳಲ್ಲಿ ಗೌಡ ಸಮುದಾಯದ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು : ಅಸಾಧ್ಯವಾದರೆ ಪುತ್ತೂರು ಕ್ಷೇತ್ರದಲ್ಲಾದರೂ ಅವಕಾಶ ನೀಡಲೇಬೇಕು – ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದಿಂದ ಆಗ್ರಹ

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಕ್ಕಲಿಗ ಗೌಡ ಸಮುದಾಯಕ್ಕೆ ಎರಡು ಕ್ಷೇತ್ರಗಳಲ್ಲಿ ಅವಕಾಶ ನೀಡಬೇಕು ಎಂದು ರಾಜಕೀಯ ಪಕ್ಷಗಳ ನಾಯಕರನ್ನು ಆಗ್ರಹಿಸಿರುವ ಗೌಡ...

Read moreDetails

ಉಡುಪಿಯಲ್ಲೊಂದು ಅಮಾನವೀಯ ಘಟನೆ : ಸಹ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿ ಎಸೆದ ದುರುಳರು ; ಪೊಲೀಸ್ ವಶಕ್ಕೆ..!!

ಉಡುಪಿ: ಅಮಾನವೀಯ ಕೃತ್ಯದಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಸಹ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿ ಎಸೆದು ಪರಾರಿಯಾಗಿರುವ ಘಟನೆ ಕೆಮ್ಮಣ್ಣು ಗ್ರಾಮ ಪಂಚಾಯತ್ ಬಳಿ ನಡೆದಿದೆ. ಕೃತ್ಯಕ್ಕೆ...

Read moreDetails

ಮರೆಯಾದ ತೆಂಕುತಿಟ್ಟು ಯಕ್ಷರಂಗದ ಭೀಷ್ಮ : ಭಾಗವತಿಕೆಗೆ ಮಂಗಳ ಹಾಡಿದ ಬಲಿಪ ನಾರಾಯಣ ಭಾಗವತರು

ಮಂಗಳೂರು : ಯಕ್ಷಗಾನ ರಂಗ ಕಂಡ ತೆಂಕುತಿಟ್ಟಿನ ಪ್ರಖ್ಯಾತ ಭಾಗವತ ಬಲಿಪ ನಾರಾಯಣ ಭಾಗವತ (84) ಅವರು ಗುರುವಾರ ಇಹಲೋಕ ತ್ಯಜಿಸಿದ್ದಾರೆ. ಬಲಿಪ ನಾರಾಯಣ ಭಾಗವತರು ಮೂಲತಃ...

Read moreDetails

ಮಂಗಳೂರು: ಆಲ್ ಇಂಡಿಯಾ ಹೇರ್ & ಬ್ಯೂಟಿ ಅಸೋಸಿಯೇಶನ್, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿ ಪ್ರೊ. ಸಹಯೋಗದಲ್ಲಿ ವಧುವಿನ ಮೇಕಪ್ ಸ್ಪರ್ಧೆ : ಸ್ವಾತಿ ಗಡಿಯಾರ್ ಗೆ ಪ್ರಥಮ ಬಹುಮಾನ

ಆಲ್ ಇಂಡಿಯಾ ಹೇರ್ ಅಂಡ್ ಬ್ಯೂಟಿ ಅಸೋಸಿಯೇಶನ್ ಮಂಗಳೂರು ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿ ಪ್ರೊಫೆಷನಲ್ ಸಹಯೋಗದಲ್ಲಿ ವಧುವಿನ ಮೇಕಪ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಬೆಂದೂರ್ವೆಲ್ ನ...

Read moreDetails

ವಾರಣಾಶಿ ಅಭಿವೃದ್ಧಿ ಮತ್ತು ಸಂಶೋಧನಾ ಪ್ರತಿಷ್ಠಾನಕ್ಕೆ ನಟ ವಿನಯ್ ರಾಜ್ ಕುಮಾರ್ ಭೇಟಿ : ಸಾವಯವ ಸುಸ್ಥಿರ ಕೃಷಿ ಕಲಿಕೆ

ವಿಟ್ಲ: ಅಡ್ಯನಡ್ಕದ ವಾರಣಾಶಿ ಅಭಿವೃದ್ಧಿ ಮತ್ತು ಸಂಶೋಧನಾ ಪ್ರತಿಷ್ಠಾನಕ್ಕೆ ಸ್ಯಾಂಡಲ್ ವುಡ್ ನ ಖ್ಯಾತ ನಟ ವಿನಯ್ ರಾಜ್ ಕುಮಾರ್ ರವರು ಭೇಟಿ ನೀಡಿದರು. ವಿನಯ್ ರಾಜ್...

Read moreDetails

ಶಾಫಿ ಬೆಳ್ಳಾರೆಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ: ನೆಟ್ಟಾರು ಹೆತ್ತವರ ಅಸಮಾಧಾನ

ಸುಳ್ಯ: ಶಾಫಿ ಬೆಳ್ಳಾರೆಗೆ ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಪ್ರವೀಣ್‌ ನೆಟ್ಟಾರು ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ ಆಗ್ರಹಿಸಿದ್ದಾರೆ. ಅನ್ಯಾಯವಾಗಿ ನಮ್ಮ...

Read moreDetails

ಅಡಿಕೆ ಆಮದು ಕನಿಷ್ಠ ದರ 351 ರೂ.ಗೆ ಏರಿಕೆ..!!

ಮಂಗಳೂರು: ಅಡಿಕೆಯ ಆಮದು ಪ್ರಮಾಣದ ಮೇಲೆ ಇನ್ನಷ್ಟು ನಿಯಂತ್ರಣ ತರುವ ಉದ್ದೇಶದಿಂದ ಕೇಂದ್ರ ಸರಕಾರ ಕನಿಷ್ಠ ಆಮದು ದರವನ್ನು ಕಿಲೋಗೆ 351 ರೂ.ಗೆ ಏರಿಸಿದೆ. ವಿದೇಶದಿಂದ ಭಾರತಕ್ಕೆ...

Read moreDetails

ಕಳುವಾದ/ಕಾಣೆಯಾದ/ ಸುಲಿಗೆಯಾದ ಮೊಬೈಲ್ ಫೋನ್ ಗಳನ್ನು ಬ್ಲಾಕ್ ಮಾಡುವ ವಿಶೇಷ ವ್ಯವಸ್ಥೆ ಜಾರಿ : ಇಲ್ಲಿದೆ ಹೊಸ ವಿಧಾನದ ವಿವರ..:

ಮಂಗಳೂರು: ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಗಳು ಸೈಬರ್ ಅಪರಾಧ ಹಾಗೂ ನಾರ್ಕೋಟಿಕ್ಸ್ ಅಪರಾಧ ಸೇರಿದಂತೆ ಇತರ ಗಂಭೀರ ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು ಇತ್ತೀಚಿನ ದಿನಗಳಲ್ಲಿ ವಿಪರಿತವಾಗಿ ಹೆಚ್ಚಳವಾಗಿದೆ. ಈ...

Read moreDetails

ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಸ್ಕೂಟರ್ : ವಿವಾಹ ನಿಶ್ಚಯವಾಗಿದ್ದ ಯುವತಿ ಮೃತ್ಯು..!!

ಉಡುಪಿ: ಬಸ್ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ...

Read moreDetails

ಮಂಗಳೂರು: ಚಿರತೆ ಸೆರೆ ಹಿಡಿಯಲು ಸ್ವತಃ ಬಾವಿಗೆ ಇಳಿದ ಪಶು ವೈದ್ಯೆ ಡಾ. ಮೇಘನಾ

ಮಂಗಳೂರು: ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆಗೆ ಪಶುವೈದ್ಯಯೊಬ್ಬರ ಸಾಹಸಕ್ಕೆ ಇದೀಗ ಮೆಚ್ಚುಗೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನಿಡ್ಡೋಡಿ ಗ್ರಾಮದಲ್ಲಿ ಬಾವಿಗೆ ಚಿರತೆಯೊಂದು ಬಿದ್ದಿತ್ತು., ಮಾಹಿತಿ ತಿಳಿದ...

Read moreDetails
Page 177 of 355 1 176 177 178 355

Recent News

You cannot copy content of this page