ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ : ಕಾಸರಗೋಡಿನಲ್ಲಿ ಬಂಧಿಸಿದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು

ಪುತ್ತೂರು: ಗ್ರಾಮಾಂತರ ಠಾಣೆಯಲ್ಲಿ 81/19 ರಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ CC No:798/20 ರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಕಡಬ ಕೊಯಿಲ...

Read more

ಮಂಗಳೂರು: ವಿಮಾನ ನಿಲ್ದಾಣ : ಜನವರಿಯಲ್ಲಿ 2 ಕೋಟಿ ರೂ. ಮೌಲ್ಯದ ಚಿನ್ನ ವಶ..!!

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಈ ವರ್ಷದ ಜನವರಿ 01ರಿಂದ 18ರ ವರೆಗೆ ಭಾರಿ ಚಿನ್ನ ಕಳ್ಳಸಾಗಣೆ ಯತ್ನಗಳನ್ನು ವಿಫಲಗೊಳಿಸಿದ್ದು, ಬರೋಬ್ಬರಿ 3ಕೆಜಿ...

Read more

ಮಂಗಳೂರಿನಲ್ಲಿ ನಡೆಯುವ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ‘ಅಶೋಕ್ ಕುಮಾರ್ ರೈ ಕೋಡಿಂಬಾಡಿ’ ಕಾಂಗ್ರೆಸ್ ಸೇರ್ಪಡೆ..!! ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ರೈ ರಾಜಕೀಯ ನಡೆ..!!!

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ಬಿಜೆಪಿಯ ಜಿಲ್ಲಾ ಕಾರ್ಯಕಾರಿಣಿಯ ಸದಸ್ಯರೂ ಆಗಿದ್ದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ರವರು ಜ.22 ರಂದು...

Read more

ಉಳ್ಳಾಲ ಇನ್ಸ್ ಪೆಕ್ಟರ್ ಇನ್ಸ್ಟಾಗ್ರಾಮ್ ಹ್ಯಾಕ್: ನಕಲಿ ಖಾತೆಯಿಂದ ಹಣಕ್ಕಾಗಿ ಬೇಡಿಕೆ..!!

ಉಳ್ಳಾಲ: ಠಾಣಾಧಿಕಾರಿ ಸಂದೀಪ್ ಅವರ ಹೆಸರಿನಲ್ಲಿ ಇನ್ಸ್ಟಾಗ್ರಾಮ್ ನಕಲಿ ಖಾತೆಯನ್ನು ತೆರೆದಿರುವ ಹ್ಯಾಕರ್ ಗಳು ಹಲವರಲ್ಲಿ ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿದ್ದಾರೆ. ಈ ಕುರಿತು ಠಾಣಾಧಿಕಾರಿ ತನ್ನ ಇನ್ಸ್ಟಾಗ್ರಾಮ್...

Read more

ಸೈಂಟ್‌ ಮೇರಿಸ್‌ ದ್ವೀಪದಲ್ಲಿ ವ್ಲಾಗರ್‌ಗೆ ಹಲ್ಲೆಗೆ ಯತ್ನ : ವರದಿಗೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ : ಮಲ್ಪೆಗೆ ಆಗಮಿಸಿದ್ದ ವ್ಲಾಗರ್‌ಗೆ ಸೈಂಟ್‌ ಮೇರಿಸ್‌ ಐಲ್ಯಾಂಡ್‌ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಹಲ್ಲೆಗೆ ಯತ್ನಿಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಮಲ್ಪೆ...

Read more

ಮಂಗಳೂರು: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ..!!

ಮಂಗಳೂರು: ಸುರತ್ಕಲ್‌ 3ನೇ ಬ್ಲಾಕ್‌ ನಿವಾಸಿ, ಮಣಪ್ಪುರಂ ಫೈನಾನ್ಸ್‌ ಉದ್ಯೋಗಿಯಾಗಿದ್ದ ಯುವತಿ ಜ.16 ರಂದು ಕೆಲಸಕ್ಕೆ ಹೋದವರು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ. ಕಮಲಾಕ್ಷ ಎಂಬವರ ಪುತ್ರಿ...

Read more

ಪುರುಷೋತ್ತಮ ಪೂಜಾರಿಗೆ ಹೊಸ ರಿಕ್ಷಾ ಹಾಗೂ ಆರ್ಥಿಕ ಸಹಾಯ- ಶಾಸಕ ವೇದವ್ಯಾಸ್ ಭರವಸೆ

ಮಂಗಳೂರು: ನಾಗುರಿಯಲ್ಲಿ ನಡೆದ ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಅನೇಕ ರೀತಿಯ ಕಷ್ಟಗಳನ್ನು, ನೋವುಗಳನ್ನು ಅನುಭವಿಸಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರು ಇದೀಗ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಈ...

Read more

‘ಮಿಸ್ ಮಂಗಳೂರು’ ಕಿರೀಟ ಮುಡಿಗೇರಿಸಿದ ಕಾಫಿನಾಡಿನ ಚೆಲುವೆ ಸುಷ್ಮಾ ಎಸ್. ಶೆಟ್ಟಿ

ಕಾಫಿನಾಡಿನ ದಿಟ್ಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ ‘ಮಿಸ್ ಮಂಗಳೂರು’ ಕಿರೀಟ ಮುಡಿಗೇರಿಸುವ ಮೂಲಕ ಪ್ರತಿಭಾವಂತೆಯಾಗಿ ಹೊರ ಹೊಮ್ಮಿದ್ದಾರೆ. ಮೂಡಿಗೆರೆಯ ಸಂತ ಮಾರ್ಥಾಸ್ ಶಾಲೆಯಲ್ಲಿ ಪ್ರೌಢಶಾಲೆ ವ್ಯಾಸಂಗ...

Read more

ಮಂಗಳೂರು: ಟ್ರಕ್ ಪಲ್ಟಿ : ಇಬ್ಬರ ರಕ್ಷಣೆ

ಮಂಗಳೂರು : ನಗರದ ಜಪ್ಪಿನ ಮೊಗರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ತುಂಬಿದ ಟ್ರಕ್ ಅಪಘಾತಕ್ಕೀಡಾಗಿದೆ. ಸೋಮವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ತಮಿಳುನಾಡು ನೋಂದಣಿಯ...

Read more

ಕರಾವಳಿ ಭಾಗದಲ್ಲಿ ಮುಂದುವರಿದ ಚಳಿ: ಇನ್ನಷ್ಟು ತೀವ್ರತೆ ಪಡೆಯುವ ಸಾಧ್ಯತೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಚಳಿ ಮುಂದುವರಿದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರವಿವಾರ ಬೆಳಗ್ಗಿನ ವೇಳೆ ಭಾರೀ ಚಳಿ ಮತ್ತು ಮಂಜಿನಿಂದ ಕೂಡಿದ ವಾತಾವರಣ ಇತ್ತು....

Read more
Page 179 of 347 1 178 179 180 347

Recent News

You cannot copy content of this page