ಮುಂಡೂರು: ಜಾಗದ ವಿಚಾರವಾಗಿ ಹಲ್ಲೆ : ಓರ್ವನಿಗೆ ಗಂಭೀರ ಗಾಯ; ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಹೊಡೆದಾಟ ನಡೆದು, ಓರ್ವ ಗಂಭೀರ ಗಾಯಗೊಂಡ ಘಟನೆ ಮುಂಡೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಅಶ್ರಫ್ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಪುತ್ತೂರು...

Read moreDetails

ಕುಂಪಲ ಓಂ ಫ್ರೆಂಡ್ಸ್ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಚೇತನ್ ಶೆಟ್ಟಿ

ಮಂಗಳೂರು: ಓಂ ಫ್ರೆಂಡ್ಸ್ ಮತ್ತು ಓಂ ಫ್ರೆಂಡ್ಸ್ ಮಹಿಳಾ ಸಂಘ ಆಶ್ರಯಕಾಲೊನಿ ಕುಂಪಲ ಇದರ 9ನೇ ವಾರ್ಷಿಕ ಸಭೆಯು ಇತ್ತೀಚಿಗೆ ನಡೆಯಿತು. ಈ ಸಂದರ್ಭದಲ್ಲಿ 2022 -...

Read moreDetails

ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅವಿಭಜಿತ ದ.ಕ. ಜಿಲ್ಲೆಯಲ್ಲಿ 273 ಹುದ್ದೆ

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆಪಾಲಕ ಮತ್ತು ಢಾಕ್‌ ಸೇವಕ್‌ ಹುದ್ದೆಗಳಿಗೆ ನೇಮಕಾತಿಗಾಗಿ...

Read moreDetails

ಮಂಗಳೂರು: ಗಾಂಜಾ ಪ್ರಕರಣ: ಬಂಧಿತ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು

ಮಂಗಳೂರು: ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತರಿಗೆ ಜಾಮೀನು ಮಂಜೂರಾಗಿದೆ. ಒಟ್ಟು ನಾಲ್ವರು ವೈದ್ಯರು ಹಾಗೂ 19 ವೈದ್ಯಕೀಯ...

Read moreDetails

ದಕ್ಷಿಣ ಕನ್ನಡ : ಎಸ್‌.ಪಿ. ಆಗಿ ಅಮಟೆ ವಿಕ್ರಮ್‌ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 136ನೇ ಪೊಲೀಸ್‌ ಅಧೀಕ್ಷಕರಾಗಿ ಡಾ. ಅಮಟೆ ವಿಕ್ರಮ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ವಿಕ್ರಮ್‌ ಅವರು ಮೈಸೂರು, ಬೆಳಗಾವಿಯಲ್ಲಿ ಡಿಸಿಪಿಯಾಗಿ, ಶಿವಮೊಗ್ಗದಲ್ಲಿ...

Read moreDetails

ಕೊಣಾಜೆ ಪೊಲೀಸರ ಕಾರ್ಯಾಚರಣೆ : 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ: ಮೂವರ ಬಂಧನ

ಉಳ್ಳಾಲ: ಕರ್ನಾಟಕ – ಕೇರಳ ಗಡಿ ಪ್ರದೇಶವಾದ ನೆತ್ತಿಲಪದವು ಬಳಿ ಕಾರೊಂದರಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟವನ್ನು ಪತ್ತೆ ಹಚ್ಚಿರುವ ಕೊಣಾಜೆ ಪೊಲೀಸರು ಸುಮಾರು 27 ಲಕ್ಷ ರೂ...

Read moreDetails

ಪ್ರಚೋದನಕಾರಿ ಭಾಷಣ ಆರೋಪ: ಶರಣ್ ಪಂಪ್ವೆಲ್ ವಿರುದ್ದ ಎಫ್​ಐಆರ್​ ದಾಖಲು

ಪ್ರಚೋದನಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್​ವೆಲ್​ ವಿರುದ್ಧ ತುಮಕೂರು ಜಿಲ್ಲೆಯ ತಿಲಕ್​ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ನಗರದ...

Read moreDetails

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಮೃತದೇಹ ಪತ್ತೆ : ಕೊಲೆ ಶಂಕೆ..!!

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯೊಂದರಲ್ಲಿ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಯುವತಿಯ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ...

Read moreDetails

ಸುಳ್ಯದ ಉದ್ಯಮಿಯ ಕೊಲೆ ಪ್ರಕರಣ: ಮಂಗಳೂರು ಪೊಲೀಸ್‌ ಆಯುಕ್ತರಿಗೆ ಸಮನ್ಸ್‌

ಮಂಗಳೂರು: 2020ರಲ್ಲಿ ನಡೆದ ಸುಳ್ಯದ ಉದ್ಯಮಿಯೊಬ್ಬರ ಕೊಲೆ ಪ್ರಕರಣದ ಆರೋಪಿಯನ್ನು ಇನ್ನೂ ಬಂಧಿಸದ ಪೊಲೀಸರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿ ಮೇರೆಗೆ ಮಂಗಳೂರು ಪೊಲೀಸ್ ಆಯುಕ್ತ...

Read moreDetails

ರಾಜ್ಯದ ಎರಡನೇ ಅಧಿಕೃತ ಭಾಷೆಯಾಗುತ್ತಾ ತುಳು..!!? ಅಧ್ಯಯನಕ್ಕೆ ಸಮಿತಿ ರಚನೆ

ಬೆಂಗಳೂರು: ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ...

Read moreDetails
Page 181 of 355 1 180 181 182 355

Recent News

You cannot copy content of this page