ದೀವಟಿಗೆ ಸಲಾಂ ಪೂಜೆ ನಿಲ್ಲಿಸುವಂತೆ ರಾಜ್ಯ ಧಾರ್ಮಿಕ ಪರಿಷತ್ ಸುತ್ತೋಲೆ

ಮಂಗಳೂರು: ಟಿಪ್ಪು ಸುಲ್ತಾನ್ ಕಾಲದ ದೀವಟಿಗೆ ಸಲಾಂ ಪೂಜೆ ಪದ್ಧತಿಯನ್ನು ನಿಲ್ಲಿಸುವಂತೆ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸುತ್ತೋಲೆ ಹೊರಡಿಸಿದೆ. ಟಿಪ್ಪು ರಾಜನಾಗಿದ್ದ ಕಾಲದಿಂದಲೂ ರಾಜ್ಯದ ಹಲವು...

Read more

ಮಂಗಳೂರು ಕುಕ್ಕರ್‌ ಸ್ಫೋಟ ಪ್ರಕರಣ: ನಾಲ್ವರ ಗುರುತು ಪತ್ತೆ

ಕಾಸರಗೋಡು: ಮಂಗಳೂರಿನಲ್ಲಿ ಕುಕ್ಕರ್‌ ಪ್ರಕರಣದ ಆರೋಪಿ ಶಾರೀಕ್‌ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌.ಐ.ಎ.) ಅವರ ಗುರುತು ಪತ್ತೆಹಚ್ಚಿದ್ದು ಯಾವುದೇ ಮಾಹಿತಿ...

Read more

ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯುವ ‘ಮಂಗಳೂರು ಕಂಬಳ’ದ ಪೂರ್ವಭಾವಿ ಸಭೆ

ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯುವ 6ನೇ ವರುಷದ "ಮಂಗಳೂರು ಕಂಬಳ"ದ ಪೂರ್ವಭಾವಿ ಸಭೆಯು ಡಿ.9 ರಂದು ಮಂಗಳೂರಿನ ಜನತಾ ಡಿಲಕ್ಸ್ ಹೋಟೆಲಿನ ಸಭಾಭವನದಲ್ಲಿ ನಡೆಯಿತು....

Read more

ಮಂಗಳೂರು: ಬುರ್ಕಾ ಧರಿಸಿ ನೃತ್ಯ : ನಾಲ್ವರು ಮುಸ್ಲಿಂ ವಿದ್ಯಾರ್ಥಿನಿಯರು ಅಮಾನತು..!!

ಮಂಗಳೂರು: ಬುರ್ಕಾ ಧರಿಸಿ ನೃತ್ಯ ಮಾಡಿದ ನಾಲ್ವರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿರುವ ಘಟನೆ ಮಂಗಳೂರಿನ ವಾಮಂಜೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ವಿದ್ಯಾರ್ಥಿ...

Read more

ಉಳ್ಳಾಲ: ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು : ಹಣವನ್ನು ಹಿಂತಿರುಗಿಸುವ ನೆಪದಲ್ಲಿ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಅನ್ಯಮತೀಯ ಯುವಕನೋರ್ವನಿಗೆ ಹಿಂದೂ ಸಂಘಟನೆಯ ಯುವಕರು ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ...

Read more

ಕಾಂತಾರ ವೀಕ್ಷಿಸಲು ಥಿಯೇಟರ್​ಗೆ ಬಂದ ಯುವಕ-ಯುವತಿ ಮೇಲೆ ನೈತಿಕ ಪೊಲೀಸ್​ಗಿರಿ : ವೀಡಿಯೊ ವೈರಲ್..!!

ಮಂಗಳೂರು: ಇಡೀ ದೇಶದಲ್ಲೇ ಹವಾ ಎಬ್ಬಿಸಿದ ತುಳುನಾಡ ದೈವಾರಾಧನೆ ಪರಿಚಯಿಸಿದ ಕನ್ನಡದ ಕಾಂತಾರ ಸಿನಿಮಾ ನೋಡಲು ಥಿಯೇಟರ್​ಗೆ ಬಂದ ಜೋಡಿ ಮೇಲೆ ಮುಸ್ಲಿಂ ಯುವಕರು ನೈತಿಕ ಪೊಲೀಸ್...

Read more

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ತಾಯಿ ಸೇರಿ ಮೂವರಿಗೆ ಜೈಲು ಶಿಕ್ಷೆ..!!

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ನ್ಯಾಯಾಲಯ ತೀರ್ಪು ನೀಡಿದೆ. ಕೋಟೆಕಾರಿನ ಡೆರ್ವಿನ್‌ ಡಿ’ಸೋಜಾ, ಸಂತ್ರಸ್ತೆ ಬಾಲಕಿಯ ತಾಯಿ...

Read more

ಮಂಗಳೂರು: ಪಂಪ್ವೆಲ್ ನಲ್ಲಿ ನೋಟಿನ ಬಂಡಲ್ ಪತ್ತೆ ವಿಚಾರ : ಪೊಲೀಸ್ ಆಯುಕ್ತರಿಂದ ಮಾಹಿತಿ

ಮಂಗಳೂರು: ಪಂಪ್ವೆಲ್ ಬಸ್ ನಿಲ್ದಾಣ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ನ.26 ರಂದು ಶಿವರಾಜ್ ಎಂಬವರಿಗೆ ನೋಟಿನ ಬಂಡಲ್ ಗಳು ಸಿಕ್ಕಿದ್ದರ ಬಗ್ಗೆ ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದಾರೆ....

Read more

ಉಳ್ಳಾಲ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ : ವಿಟ್ಲದ ಓರ್ವನ ಸಹಿತ ನಾಲ್ವರ ಬಂಧನ

ಮಂಗಳೂರು: ಉಳ್ಳಾಲ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದುದಲ್ಲದೆ ಮಾಂಸ ದಂಧೆ ನಡೆಸುತ್ತಿದ್ದ ಅಡ್ಡೆಗೆ ಉಳ್ಳಾಲ ಪೊಲೀಸರು...

Read more
Page 189 of 347 1 188 189 190 347

Recent News

You cannot copy content of this page